John · chapter 4 · verse 7
John 4:7 in Kannada
ಆಗ ಸಮಾರ್ಯದ ಒಬ್ಬ ಸ್ತ್ರೀಯು ನೀರು ಸೇದುವದಕ್ಕಾಗಿ ಬಂದಳು; ಯೇಸು ಆಕೆಗೆ--ನನಗೆ ಕುಡಿಯುವದಕ್ಕೆ ಕೊಡು ಅಂದನು.
Aaga samaaryada obba streeyu neeru seduvadakkaagi bandalu; yesu aakege--nanage kudiyuvadakke kodu andanu.
John 4:7 in English
- King James Version (KJV)
- There cometh a woman of Samaria to draw water: Jesus saith unto her, Give me to drink.
- World English Bible (WEB)
- A woman of Samaria came to draw water. Jesus said to her, “Give me a drink.”
- American Standard Version (ASV)
- There cometh a woman of Samaria to draw water: Jesus saith unto her, Give me to drink.
- Bible in Basic English (BBE)
- A woman of Samaria came to get water, and Jesus said to her, Give me some water.
- Darby Translation (DBY)
- A woman comes out of Samaria to draw water. Jesus says to her, Give me to drink
- Webster's Bible (WBS)
- There cometh a woman of Samaria to draw water: Jesus saith to her, Give me to drink.
- Young's Literal Translation (YLT)
- there cometh a woman out of Samaria to draw water. Jesus saith to her, 'Give me to drink;'
Read in context
- 5ಆಗ ಯಾಕೋ ಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂಮಿಯ ಸವಿಾಪದಲ್ಲಿರುವ ಸುಖರ್ ಎಂಬ ಸಮಾರ್ಯದ ಪಟ್ಟಣಕ್ಕೆ ಆತನು ಬಂದನು.
- 6ಅಲ್ಲಿ ಯಾಕೋಬನ ಬಾವಿ ಇತ್ತು; ಯೇಸು ಪ್ರಯಾಣದಿಂದ ಆಯಾಸಗೊಂಡಿರಲಾಗಿ ಆ ಬಾವಿಯ ಬಳಿಯಲ್ಲಿ ಹಾಗೆಯೇ ಕೂತುಕೊಂಡನು. ಆಗ ಸುಮಾರು ಆರನೇ ತಾಸಾಗಿತ್ತು. (ಅಂದರೆ ಮಧ್ಯಾಹ್ನ ಹನ್ನೆರಡು ಗಂಟೆಯಾ ಗಿತ್ತು).
- 7ಆಗ ಸಮಾರ್ಯದ ಒಬ್ಬ ಸ್ತ್ರೀಯು ನೀರು ಸೇದುವದಕ್ಕಾಗಿ ಬಂದಳು; ಯೇಸು ಆಕೆಗೆ--ನನಗೆ ಕುಡಿಯುವದಕ್ಕೆ ಕೊಡು ಅಂದನು.
- 8(ಯಾಕಂದರೆ ಆತನ ಶಿಷ್ಯರು ಆಹಾರವನ್ನು ಕೊಂಡುಕೊಳ್ಳುವದಕ್ಕಾಗಿ ಪಟ್ಟಣದೊಳಕ್ಕೆ ಹೋಗಿದ್ದರು).
- 9ಅದಕ್ಕೆ ಆ ಸಮಾ ರ್ಯದ ಸ್ತ್ರೀಯು ಆತನಿಗೆ--ನೀನು ಯೆಹೂದ್ಯನಾಗಿದ್ದು ಕುಡಿಯುವದಕ್ಕೆ ಕೊಡು ಎಂದು ಸಮಾರ್ಯದ ಸ್ತ್ರೀಯಾದ ನನ್ನಿಂದ ಕೇಳುವದು ಹೇಗೆ? ಯಾಕಂದರೆ ಯೆಹೂದ್ಯರು ಸಮಾರ್ಯದವರೊಂದಿಗೆ ಹೊಕ್ಕು ಬಳಿಕೆ ಮಾಡುವದಿಲ್ಲವಲ್ಲಾ ಅಂದಳು.
Cross references
- Matthew 10:42 ಮತ್ತಾಯನು 10:42ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- 1 Kings 17:10 1 ಅರಸುಗಳು 17:10ಹಾಗೆಯೆ ಅವನೆದ್ದು ಚಾರೆಪ್ತಾಕ್ಕೆ ಹೋಗಿ ಪಟ್ಟಣದ ಬಾಗಿಲ ಬಳಿಗೆ ಬಂದಾಗ ಇಗೋ, ಅಲ್ಲಿ ಒಬ್ಬ ವಿಧವೆಯು ಕಟ್ಟಿಗೆಗಳನ್ನು ಆರಿಸಿಕೊಳ್ಳುತ್ತಾ ಇದ್ದಳು. ಅವನು ಅವಳನ್ನು ಕರೆದು--ನೀನು ದಯಮಾಡಿ ಕುಡಿ ಯುವದಕ್ಕೆ ಪಾತ್ರೆಯಲ್ಲಿ ಸ್ವಲ್ಪ ನೀರನ್ನು ತಕ್ಕೊಂಡುಬಾ ಅಂದನು.
- John 19:28 ಯೋಹಾನನು 19:28ಇದಾದ ಮೇಲೆ ಯೇಸು ಆಗ ಎಲ್ಲವೂ ಪೂರೈಸಲ್ಪಟ್ಟಿತೆಂದು ತಿಳಿದು ಬರಹವು ನೆರವೇರು ವಂತೆ--ನನಗೆ ನೀರಡಿಕೆಯಾಗಿದೆ ಅಂದನು.
- John 4:10 ಯೋಹಾನನು 4:10ಯೇಸು ಪ್ರತ್ಯುತ್ತರವಾಗಿ ಆಕೆಗೆ--ದೇವರ ದಾನವೇನೆಂಬದೂ ಮತ್ತು--ನನಗೆ ಕುಡಿಯುವದಕ್ಕೆ ಕೊಡು ಎಂದು ನಿನ್ನನ್ನು ಕೇಳಿದಾತನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಆತನನ್ನು ಕೇಳುತ್ತಿದ್ದಿ, ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಎಂದು ಹೇಳಿದನು.
- Genesis 24:43 ಆದಿಕಾಂಡ 24:43ಇಗೋ, ನಾನು ಈಗ ನೀರಿನ ಬಾವಿಯ ಬಳಿಯಲ್ಲಿ ನಿಂತಿದ್ದೇನೆ; ಹೀಗಿರುವಲ್ಲಿ ಯಾವ ಕನ್ನಿಕೆಯು ನೀರು ತರಲು ಹೊರಗೆ ಬರುವಾಗ ನಾನು ಆಕೆಗೆ--ನಿನ್ನ ಕೊಡದಿಂದ ನನಗೆ ಕುಡಿಯುವದಕ್ಕೆ ಸ್ವಲ್ಪ ನೀರು ಕೊಡು ಎಂದು ಹೇಳುವಾಗ
- 2 Samuel 23:15–17 2 ಸಮುವೇಲನು 23:15–17ಆಗ ದಾವೀದನು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ನನಗೆ ಕುಡಿಯಲು ಕೊಡುವ ವನಾರೆಂದು ಬಹು ಆಶೆಯಿಂದ ಹೇಳಿದನು. ಆಗ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿ ಯರ ದಂಡನ್ನು ಭೇದಿಸಿ ಹೊರಟು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತಕ್ಕೊಂಡು ಬಂದರು. ಆದರೆ ಅವನು ಅದನ್ನು ಕುಡಿಯಲ್ಲೊಲ್ಲದೆ ಕರ್ತನಿಗಾಗಿ ಹೊಯಿ ದನು. ಅವನು--ಕರ್ತನೇ, ಇದನ್ನು ಕುಡಿಯುವದು ನನಗೆ ದೂರವಾಗಿರಲಿ. ಇದು ತಮ್ಮ ಪ್ರಾಣದಾಶೆ ಬಿಟ್ಟು ಹೋದ ಮನುಷ್ಯರ ರಕ್ತವಲ್ಲವೇ ಎಂದು ಹೇಳಿ ಕುಡಿಯಲೊಲ್ಲದೆ ಇದ್ದನು. ಇವುಗಳನ್ನು ಆ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.