John · chapter 4 · verse 8
John 4:8 in Kannada
(ಯಾಕಂದರೆ ಆತನ ಶಿಷ್ಯರು ಆಹಾರವನ್ನು ಕೊಂಡುಕೊಳ್ಳುವದಕ್ಕಾಗಿ ಪಟ್ಟಣದೊಳಕ್ಕೆ ಹೋಗಿದ್ದರು).
(yaakandare aatana shishyaru aahaaravannu kondukolluvadakkaagi pattanadolakke hogiddaru).
John 4:8 in English
- King James Version (KJV)
- (For his disciples were gone away unto the city to buy meat.)
- World English Bible (WEB)
- For his disciples had gone away into the city to buy food.
- American Standard Version (ASV)
- For his disciples were gone away into the city to buy food.
- Bible in Basic English (BBE)
- For his disciples had gone to the town to get food.
- Darby Translation (DBY)
- (for his disciples had gone away into the city that they might buy provisions).
- Webster's Bible (WBS)
- (For his disciples had gone to the city to buy provisions.)
- Young's Literal Translation (YLT)
- for his disciples were gone away to the city, that they may buy victuals;
Read in context
- 6ಅಲ್ಲಿ ಯಾಕೋಬನ ಬಾವಿ ಇತ್ತು; ಯೇಸು ಪ್ರಯಾಣದಿಂದ ಆಯಾಸಗೊಂಡಿರಲಾಗಿ ಆ ಬಾವಿಯ ಬಳಿಯಲ್ಲಿ ಹಾಗೆಯೇ ಕೂತುಕೊಂಡನು. ಆಗ ಸುಮಾರು ಆರನೇ ತಾಸಾಗಿತ್ತು. (ಅಂದರೆ ಮಧ್ಯಾಹ್ನ ಹನ್ನೆರಡು ಗಂಟೆಯಾ ಗಿತ್ತು).
- 7ಆಗ ಸಮಾರ್ಯದ ಒಬ್ಬ ಸ್ತ್ರೀಯು ನೀರು ಸೇದುವದಕ್ಕಾಗಿ ಬಂದಳು; ಯೇಸು ಆಕೆಗೆ--ನನಗೆ ಕುಡಿಯುವದಕ್ಕೆ ಕೊಡು ಅಂದನು.
- 8(ಯಾಕಂದರೆ ಆತನ ಶಿಷ್ಯರು ಆಹಾರವನ್ನು ಕೊಂಡುಕೊಳ್ಳುವದಕ್ಕಾಗಿ ಪಟ್ಟಣದೊಳಕ್ಕೆ ಹೋಗಿದ್ದರು).
- 9ಅದಕ್ಕೆ ಆ ಸಮಾ ರ್ಯದ ಸ್ತ್ರೀಯು ಆತನಿಗೆ--ನೀನು ಯೆಹೂದ್ಯನಾಗಿದ್ದು ಕುಡಿಯುವದಕ್ಕೆ ಕೊಡು ಎಂದು ಸಮಾರ್ಯದ ಸ್ತ್ರೀಯಾದ ನನ್ನಿಂದ ಕೇಳುವದು ಹೇಗೆ? ಯಾಕಂದರೆ ಯೆಹೂದ್ಯರು ಸಮಾರ್ಯದವರೊಂದಿಗೆ ಹೊಕ್ಕು ಬಳಿಕೆ ಮಾಡುವದಿಲ್ಲವಲ್ಲಾ ಅಂದಳು.
- 10ಯೇಸು ಪ್ರತ್ಯುತ್ತರವಾಗಿ ಆಕೆಗೆ--ದೇವರ ದಾನವೇನೆಂಬದೂ ಮತ್ತು--ನನಗೆ ಕುಡಿಯುವದಕ್ಕೆ ಕೊಡು ಎಂದು ನಿನ್ನನ್ನು ಕೇಳಿದಾತನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಆತನನ್ನು ಕೇಳುತ್ತಿದ್ದಿ, ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಎಂದು ಹೇಳಿದನು.
Cross references
- Luke 9:13 ಲೂಕನು 9:13ಆದರೆ ಆತನು ಅವರಿಗೆ--ನೀವೇ ಅವ ರಿಗೆ ಊಟಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು--ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳದ ಹೊರತು ನಮ್ಮಲ್ಲಿ ಐದು ರೊಟ್ಟಿ ಎರಡು ವಿಾನುಗಳಿಗಿಂತ ಹೆಚ್ಚೇನೂ ಇಲ್ಲ ಅಂದರು.
- John 6:5–7 ಯೋಹಾನನು 6:5–7ಜನರ ದೊಡ್ಡ ಗುಂಪು ತನ್ನ ಕಡೆಗೆ ಬರುವದನ್ನು ಯೇಸು ಕಣ್ಣೆತ್ತಿ ನೋಡಿ ಫಿಲಿಪ್ಪ ನಿಗೆ--ಇವರು ಊಟ ಮಾಡುವಂತೆ ನಾವು ರೊಟ್ಟಿ ಯನ್ನು ಎಲ್ಲಿಂದ ಕೊಂಡು ತರೋಣ ಅಂದನು. ಅವ ನನ್ನು ಪರೀಕ್ಷಿಸುವದಕ್ಕಾಗಿ ಆತನು ಇದನ್ನು ಹೇಳಿದನು; ಯಾಕಂದರೆ ತಾನು ಮಾಡಬೇಕೆಂದಿದ್ದದ್ದು ಆತನು ತಾನೇ ತಿಳಿದವನಾಗಿದ್ದನು. ಫಿಲಿಪ್ಪನು ಪ್ರತ್ಯುತ್ತರ ವಾಗಿ ಆತನಿಗೆ--ಇವರಲ್ಲಿ ಪ್ರತಿಯೊಬ್ಬನು ಸ್ವಲ್ಪ ಸ್ವಲ್ಪ ತಿಂದರೂ ಇನ್ನೂರು ಹಣಗಳಷ್ಟು ರೊಟ್ಟಿಗಳು ಅವ ರಿಗೆ ಸಾಲುವದಿಲ್ಲ ಅಂದನು.
- John 4:5 ಯೋಹಾನನು 4:5ಆಗ ಯಾಕೋ ಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂಮಿಯ ಸವಿಾಪದಲ್ಲಿರುವ ಸುಖರ್ ಎಂಬ ಸಮಾರ್ಯದ ಪಟ್ಟಣಕ್ಕೆ ಆತನು ಬಂದನು.
- John 4:39 ಯೋಹಾನನು 4:39ಆಗ--ನಾನು ಮಾಡಿ ದೆಲ್ಲವನ್ನು ನನಗೆ ತಿಳಿಸಿದನೆಂದು ಸಾಕ್ಷಿಕೊಟ್ಟ ಆ ಸ್ತ್ರೀಯ ಮಾತಿಗೋಸ್ಕರ ಆ ಪಟ್ಟಣದ ಅನೇಕ ಸಮಾರ್ಯದವರು ಆತನ ಮೇಲೆ ನಂಬಿಕೆ ಇಟ್ಟರು.