Skip to content
ThuthiThuthiThuthi
John · chapter 4 · verse 9

John 4:9 in Kannada

ಅದಕ್ಕೆ ಆ ಸಮಾ ರ್ಯದ ಸ್ತ್ರೀಯು ಆತನಿಗೆ--ನೀನು ಯೆಹೂದ್ಯನಾಗಿದ್ದು ಕುಡಿಯುವದಕ್ಕೆ ಕೊಡು ಎಂದು ಸಮಾರ್ಯದ ಸ್ತ್ರೀಯಾದ ನನ್ನಿಂದ ಕೇಳುವದು ಹೇಗೆ? ಯಾಕಂದರೆ ಯೆಹೂದ್ಯರು ಸಮಾರ್ಯದವರೊಂದಿಗೆ ಹೊಕ್ಕು ಬಳಿಕೆ ಮಾಡುವದಿಲ್ಲವಲ್ಲಾ ಅಂದಳು.

Adakke aa samaa ryada streeyu aatanige--neenu yehoodyanaagiddu kudiyuvadakke kodu endu samaaryada streeyaada nanninda keluvadu hege? Yaakandare yehoodyaru samaaryadavarondige hokku balike maaduvadillavallaa andalu.

John 4:9 in English

King James Version (KJV)
Then saith the woman of Samaria unto him, How is it that thou, being a Jew, askest drink of me, which am a woman of Samaria? for the Jews have no dealings with the Samaritans.
World English Bible (WEB)
The Samaritan woman therefore said to him, “How is it that you, being a Jew, ask for a drink from me, a Samaritan woman?” (For Jews have no dealings with Samaritans.)
American Standard Version (ASV)
The Samaritan woman therefore saith unto him, How is it that thou, being a Jew, askest drink of me, who am a Samaritan woman? (For Jews have no dealings with Samaritans.)
Bible in Basic English (BBE)
The woman of Samaria said to him, Why do you, a Jew, make a request for water to me, a woman of Samaria? She said this because Jews have nothing to do with the people of Samaria.
Darby Translation (DBY)
The Samaritan woman therefore says to him, How dost thou, being a Jew, ask to drink of me who am a Samaritan woman? for Jews have no intercourse with Samaritans.
Webster's Bible (WBS)
Then saith the woman of Samaria to him, How is it that thou, being a Jew, askest drink of me, who am a woman of Samaria? for the Jews have no dealings with the Samaritans.
Young's Literal Translation (YLT)
the Samaritan woman therefore saith to him, 'How dost thou, being a Jew, ask drink from me, being a Samaritan woman?' for Jews have no dealing with Samaritans.

Read in context

  1. 7ಆಗ ಸಮಾರ್ಯದ ಒಬ್ಬ ಸ್ತ್ರೀಯು ನೀರು ಸೇದುವದಕ್ಕಾಗಿ ಬಂದಳು; ಯೇಸು ಆಕೆಗೆ--ನನಗೆ ಕುಡಿಯುವದಕ್ಕೆ ಕೊಡು ಅಂದನು.
  2. 8(ಯಾಕಂದರೆ ಆತನ ಶಿಷ್ಯರು ಆಹಾರವನ್ನು ಕೊಂಡುಕೊಳ್ಳುವದಕ್ಕಾಗಿ ಪಟ್ಟಣದೊಳಕ್ಕೆ ಹೋಗಿದ್ದರು).
  3. 9ಅದಕ್ಕೆ ಆ ಸಮಾ ರ್ಯದ ಸ್ತ್ರೀಯು ಆತನಿಗೆ--ನೀನು ಯೆಹೂದ್ಯನಾಗಿದ್ದು ಕುಡಿಯುವದಕ್ಕೆ ಕೊಡು ಎಂದು ಸಮಾರ್ಯದ ಸ್ತ್ರೀಯಾದ ನನ್ನಿಂದ ಕೇಳುವದು ಹೇಗೆ? ಯಾಕಂದರೆ ಯೆಹೂದ್ಯರು ಸಮಾರ್ಯದವರೊಂದಿಗೆ ಹೊಕ್ಕು ಬಳಿಕೆ ಮಾಡುವದಿಲ್ಲವಲ್ಲಾ ಅಂದಳು.
  4. 10ಯೇಸು ಪ್ರತ್ಯುತ್ತರವಾಗಿ ಆಕೆಗೆ--ದೇವರ ದಾನವೇನೆಂಬದೂ ಮತ್ತು--ನನಗೆ ಕುಡಿಯುವದಕ್ಕೆ ಕೊಡು ಎಂದು ನಿನ್ನನ್ನು ಕೇಳಿದಾತನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಆತನನ್ನು ಕೇಳುತ್ತಿದ್ದಿ, ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಎಂದು ಹೇಳಿದನು.
  5. 11ಆ ಸ್ತ್ರೀಯು ಆತನಿಗೆ--ಅಯ್ಯಾ, ಸೇದುವದಕ್ಕೆ ನಿನಗೆ ಏನೂ ಇಲ್ಲ ಮತ್ತು ಬಾವಿ ಅಳವಾಗಿದೆ; ಹೀಗಿರುವಲ್ಲಿ ಆ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂತು?
Read all of John 4

Cross references

Original words (Greek)

John 4:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.