John · chapter 5 · verse 1
John 5:1 in Kannada
ಇದಾದ ಮೇಲೆ ಯೆಹೂದ್ಯರದೊಂದು ಹಬ್ಬ ಇದ್ದದರಿಂದ ಯೇಸು ಯೆರೂ ಸಲೇಮಿಗೆ ಹೋದನು.
Idaada mele yehoodyaradondu habba iddadarinda yesu yeroo salemige hodanu.
John 5:1 in English
- King James Version (KJV)
- After this there was a feast of the Jews; and Jesus went up to Jerusalem.
- World English Bible (WEB)
- After these things, there was a feast of the Jews, and Jesus went up to Jerusalem.
- American Standard Version (ASV)
- After these things there was a feast of the Jews; and Jesus went up to Jerusalem.
- Bible in Basic English (BBE)
- After these things there was a feast of the Jews, and Jesus went up to Jerusalem.
- Darby Translation (DBY)
- After these things was a feast of the Jews, and Jesus went up to Jerusalem.
- Webster's Bible (WBS)
- After this there was a feast of the Jews: and Jesus went up to Jerusalem.
- Young's Literal Translation (YLT)
- After these things there was a feast of the Jews, and Jesus went up to Jerusalem,
Read in context
- 1ಇದಾದ ಮೇಲೆ ಯೆಹೂದ್ಯರದೊಂದು ಹಬ್ಬ ಇದ್ದದರಿಂದ ಯೇಸು ಯೆರೂ ಸಲೇಮಿಗೆ ಹೋದನು.
- 2ಯೆರೂಸಲೇಮಿನಲ್ಲಿ ಕುರಿ ಮಾರುವ ಸ್ಥಳದ ಹತ್ತಿರದಲ್ಲಿ ಒಂದು ಕೊಳವಿದೆ; ಇದು ಇಬ್ರಿಯ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯ ಲ್ಪಡುತ್ತದೆ. ಅದಕ್ಕೆ ಐದು ದ್ವಾರಾಂಗಳಗಳಿವೆ.
- 3ಇವು ಗಳಲ್ಲಿ ಬಲಹೀನರೂ ಕುರುಡರೂ ಕುಂಟರೂ ಮೈ ಒಣಗಿದವರೂ ಆಗಿದ್ದ ದೊಡ್ಡ ಸಮೂಹವು ಬಿದ್ದು ಕೊಂಡಿದ್ದು ನೀರಿನ ಕದಲಿಸುವಿಕೆಗಾಗಿ ಕಾದುಕೊಂಡಿ ದ್ದರು.
Cross references
- Deuteronomy 16:16 ಧರ್ಮೋಪದೇಶಕಾಂಡ 16:16ವರುಷಕ್ಕೆ ಮೂರು ಸಾರಿ ನಿನ್ನ ಗಂಡಸರೆಲ್ಲರು ನಿನ್ನ ದೇವರಾದ ಕರ್ತನ ಮುಂದೆ ಆತನು ಆದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು, ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬದಲ್ಲಿ, ವಾರಗಳ ಹಬ್ಬದಲ್ಲಿ, ಗುಡಾರ ಗಳ ಹಬ್ಬದಲ್ಲಿ ಕಾಣಿಸಿಕೊಳ್ಳಬೇಕು. ಇದಲ್ಲದೆ ಅವರು ಕರ್ತನ ಸಮ್ಮುಖಕ್ಕೆ ಬರಿ ಕೈಯಾಗಿ ಬರಬಾರದು.
- Exodus 23:14–17 ವಿಮೋಚನಕಾಂಡ 23:14–17ವರುಷಕ್ಕೆ ಮೂರು ಸಾರಿ ನನಗೆ ಹಬ್ಬ ಮಾಡ ಬೇಕು. ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು; (ಅಬೀಬ್ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳ ವರೆಗೆ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ನೀನು ಆ ತಿಂಗಳಲ್ಲೇ ಐಗುಪ್ತ ದಿಂದ ಹೊರಗೆ ಬಂದಿದ್ದಿ. ಒಬ್ಬರೂ ಬರೀಗೈಯಿಂದ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.) ನಿನ್ನ ಹೊಲದಲ್ಲಿ ಬಿತ್ತಿದ ಬೆಳೆಯ ಪ್ರಥಮ ಫಲಗಳ ಸುಗ್ಗಿ ಹಬ್ಬವನ್ನೂ ನಿನ್ನ ಬೆಳೆಯನ್ನು ಹೊಲದಿಂದ ಕೂಡಿಸಿದ ಮೇಲೆ ವರುಷದ ಅಂತ್ಯದಲ್ಲಿ ಕೂಡಿಸುವ ಹಬ್ಬವನ್ನೂ ಆಚರಿಸಬೇಕು. ವರುಷಕ್ಕೆ ಮೂರು ಸಾರಿ ನಿಮ್ಮ ಲ್ಲಿರುವ ಎಲ್ಲಾ ಪುರುಷರು ದೇವರಾದ ಕರ್ತನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.
- Leviticus 23:2–4 ಯಾಜಕಕಾಂಡ 23:2–4ಇಸ್ರಾಯೇಲ್ ಮಕ್ಕಳೊಂದಿಗೆ ನೀನು ಮಾತನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಪರಿಶುದ್ಧ ಸಭೆಗಳಾಗಿ ಪ್ರಕಟಿಸಬೇಕಾದ ಕರ್ತನ ಹಬ್ಬಗಳು ಇವೇ, ಆರು ದಿವಸ ಕೆಲಸಮಾಡಬೇಕು, ಆದರೆ ಏಳನೆಯ ದಿವಸವು ವಿಶ್ರಾಂತಿಯ ಸಬ್ಬತ್ ದಿವಸವಾಗಿ ಪರಿಶುದ್ಧ ಸಭಾಕೂಟವಾಗಿರುವದು; ನೀವು ಆ ದಿನ ದಲ್ಲಿ ಕೆಲಸಮಾಡಬಾರದು; ನಿಮ್ಮ ಎಲ್ಲಾ ನಿವಾಸಗಳಲ್ಲಿ ಅದು ಕರ್ತನ ಸಬ್ಬತ್ತಾಗಿರುವದು. ನೀವು ಅವುಗಳ ಕಾಲಗಳಲ್ಲಿ ಪ್ರಕಟಿಸಬೇಕಾದ ಪವಿತ್ರ ಸಭಾಕೂಟ ಗಳೂ ಕರ್ತನ ಹಬ್ಬಗಳೂ ಇವೇ.
- Exodus 34:23 ವಿಮೋಚನಕಾಂಡ 34:23ವರುಷಕ್ಕೆ ಮೂರುಸಾರಿ ನಿಮ್ಮ ಗಂಡು ಮಕ್ಕಳೆಲ್ಲಾ ಕರ್ತನಾದ ದೇವರ ಮುಂದೆ ಅಂದರೆ ಇಸ್ರಾಯೇಲಿನ ದೇವರ ಮುಂದೆ ಬರಬೇಕು.
- John 2:13 ಯೋಹಾನನು 2:13ಯೆಹೂದ್ಯರ ಪಸ್ಕವು ಹತ್ತಿರವಾದಾಗ ಯೇಸು ಯೆರೂಸಲೇಮಿಗೆ ಹೋಗಿ