John · chapter 5 · verse 11
John 5:11 in Kannada
ಅವನು ಪ್ರತ್ಯುತ್ತರವಾಗಿ ಅವರಿಗೆ--ನನ್ನನ್ನು ಸ್ವಸ್ಥ ಮಾಡಿದಾತನೇ--ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಎಂದು ನನಗೆ ಹೇಳಿದ್ದಾನೆ ಅಂದನು.
Avanu pratyuttaravaagi avarige--nannannu svastha maadidaatane--ninna haasigeyannu tegedukondu nade endu nanage heliddaane andanu.
John 5:11 in English
- King James Version (KJV)
- He answered them, He that made me whole, the same said unto me, Take up thy bed, and walk.
- World English Bible (WEB)
- He answered them, “He who made me well said to me, ‘Take up your mat and walk.’ ”
- American Standard Version (ASV)
- But he answered them, He that made me whole, the same said unto me, Take up thy bed, and walk.
- Bible in Basic English (BBE)
- He said to them, But he who made me well, said to me, Take up your bed and go.
- Darby Translation (DBY)
- He answered them, He that made me well, he said to me, Take up thy couch and walk.
- Webster's Bible (WBS)
- He answered them, He that healed me, the same said to me, Take up thy bed, and walk.
- Young's Literal Translation (YLT)
- He answered them, 'He who made me whole — that one said to me, Take up thy couch, and be walking;'
Read in context
- 9ಕೂಡಲೆ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು; ಆ ದಿನವು ಸಬ್ಬತ್ತಾಗಿತ್ತು.
- 10ಆದದರಿಂದ ಯೆಹೂದ್ಯರು ಸ್ವಸ್ಥನಾದವನಿಗೆ--ಇದು ಸಬ್ಬತ್ ದಿನವಾಗಿದೆ; ನೀನು ಹಾಸಿಗೆಯನ್ನು ಹೊತ್ತುಕೊಳ್ಳುವದು ನ್ಯಾಯವಲ್ಲ ಅಂದರು.
- 11ಅವನು ಪ್ರತ್ಯುತ್ತರವಾಗಿ ಅವರಿಗೆ--ನನ್ನನ್ನು ಸ್ವಸ್ಥ ಮಾಡಿದಾತನೇ--ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಎಂದು ನನಗೆ ಹೇಳಿದ್ದಾನೆ ಅಂದನು.
- 12ಅದಕ್ಕೆ ಅವರು ಅವನಿಗೆ--ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಎಂದು ನಿನಗೆ ಹೇಳಿದ ಮನುಷ್ಯನು ಯಾರು ಎಂದು ಕೇಳಿದರು.
- 13ಆದರೆ ಆತನು ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ; ಯಾಕಂದರೆ ಆ ಸ್ಥಳ ದಲ್ಲಿ ಜನಸಮೂಹವು ಇದ್ದದರಿಂದ ಯೇಸು ಅಲ್ಲಿಂದ ಸರಕೊಂಡು ಹೋಗಿದ್ದನು.
Cross references
- Mark 2:9–11 ಮಾರ್ಕನು 2:9–11ಪಾರ್ಶ್ವವಾಯು ರೋಗಿಗೆ--ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅನ್ನುವದೋ? ಯಾವದು ಸುಲಭ? ಆದರೆ ಪಾಪಗಳನ್ನು ಕ್ಷಮಿಸಿಬಿಡುವದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬದು ನಿಮಗೆ ತಿಳಿಯಬೇಕು ಎಂದು ಹೇಳಿ (ಪಾರ್ಶ್ವವಾಯು ರೋಗಿಗೆ)-- ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.
- John 9:16 ಯೋಹಾನನು 9:16ತರುವಾಯ ಫರಿಸಾಯರಲ್ಲಿ ಕೆಲವರು--ಈ ಮನುಷ್ಯನು ದೇವರಿಗೆ ಸಂಬಂಧಪಟ್ಟವನಲ್ಲ; ಯಾಕಂದರೆ ಈತನು ಸಬ್ಬತ್ ದಿನವನ್ನು ಕೈಕೊಳ್ಳುವವನಲ್ಲ ಅಂದರು. ಬೇರೆಯ ವರು--ಪಾಪಿಯಾದ ಒಬ್ಬ ಮನುಷ್ಯನು ಇಂಥ ಅದ್ಭುತ ಕಾರ್ಯಗಳನ್ನು ಹೇಗೆ ಮಾಡುತ್ತಾನೆ ಅಂದರು. ಹೀಗೆ ಅವರಲ್ಲಿ ಭೇದವುಂಟಾ
Original words (Greek)
- answered · G611ἀποκρίνομαι apokrínomai
- them · G846αὐτός autós
- made · G4160ποιέω poiéō
- me · G3165μέ mé
- whole · G5199ὑγιής hygiḗs
- same · G1565ἐκεῖνος ekeînos
- said · G2036ἔπω épō
- me · G3427μοί moí
- up · G142αἴρω aírō
- thy · G4675σοῦ soû
- bed · G2895κράββατος krábbatos
- and · G2532καί kaí
- walk · G4043περιπατέω peripatéō