John · chapter 5 · verse 12
John 5:12 in Kannada
ಅದಕ್ಕೆ ಅವರು ಅವನಿಗೆ--ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಎಂದು ನಿನಗೆ ಹೇಳಿದ ಮನುಷ್ಯನು ಯಾರು ಎಂದು ಕೇಳಿದರು.
Adakke avaru avanige--ninna haasigeyannu tegedukondu nade endu ninage helida manushyanu yaaru endu kelidaru.
John 5:12 in English
- King James Version (KJV)
- Then asked they him, What man is that which said unto thee, Take up thy bed, and walk?
- World English Bible (WEB)
- Then they asked him, “Who is the man who said to you, ‘Take up your mat and walk’?”
- American Standard Version (ASV)
- They asked him, Who is the man that said unto thee, Take up [thy bed], and walk?
- Bible in Basic English (BBE)
- Then they put to him the question: Who is the man who said to you, Take it up and go?
- Darby Translation (DBY)
- They asked him [therefore], Who is the man who said to thee, Take up thy couch and walk?
- Webster's Bible (WBS)
- Then they asked him, What man is that who said to thee, Take up thy bed, and walk?
- Young's Literal Translation (YLT)
- they questioned him, then, 'Who is the man who is saying to thee, Take up thy couch and be walking?'
Read in context
- 10ಆದದರಿಂದ ಯೆಹೂದ್ಯರು ಸ್ವಸ್ಥನಾದವನಿಗೆ--ಇದು ಸಬ್ಬತ್ ದಿನವಾಗಿದೆ; ನೀನು ಹಾಸಿಗೆಯನ್ನು ಹೊತ್ತುಕೊಳ್ಳುವದು ನ್ಯಾಯವಲ್ಲ ಅಂದರು.
- 11ಅವನು ಪ್ರತ್ಯುತ್ತರವಾಗಿ ಅವರಿಗೆ--ನನ್ನನ್ನು ಸ್ವಸ್ಥ ಮಾಡಿದಾತನೇ--ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಎಂದು ನನಗೆ ಹೇಳಿದ್ದಾನೆ ಅಂದನು.
- 12ಅದಕ್ಕೆ ಅವರು ಅವನಿಗೆ--ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಎಂದು ನಿನಗೆ ಹೇಳಿದ ಮನುಷ್ಯನು ಯಾರು ಎಂದು ಕೇಳಿದರು.
- 13ಆದರೆ ಆತನು ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ; ಯಾಕಂದರೆ ಆ ಸ್ಥಳ ದಲ್ಲಿ ಜನಸಮೂಹವು ಇದ್ದದರಿಂದ ಯೇಸು ಅಲ್ಲಿಂದ ಸರಕೊಂಡು ಹೋಗಿದ್ದನು.
- 14ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು ಅವ ನಿಗೆ--ಇಗೋ, ನಿನಗೆ ಸ್ವಸ್ಥವಾಯಿತಲ್ಲಾ; ನಿನ್ನ ಮೇಲೆ ಹೆಚ್ಚಿನ ಕೇಡು ಬಾರದಂತೆ ಇನ್ನು ಪಾಪಮಾಡಬೇಡ ಅಂದನು.
Cross references
- Matthew 21:23 ಮತ್ತಾಯನು 21:23ಆತನು ದೇವಾಲಯಕ್ಕೆ ಬಂದು ಬೋಧಿಸು ತ್ತಿದ್ದಾಗ ಪ್ರಧಾನಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು--ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಮತ್ತು ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು.
- Romans 10:2 ರೋಮಾಪುರದವರಿಗೆ 10:2ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದದ್ದಲ್ಲ.
- Judges 6:29 ನ್ಯಾಯಸ್ಥಾಪಕರು 6:29ಆಗ ಅವರು ಒಬ್ಬರಿಗೊ ಬ್ಬರು--ಈ ಕಾರ್ಯವನ್ನು ಮಾಡಿದವನಾರು ಅಂದರು. ಅವರು ವಿಚಾರಿಸಿ ಕೇಳಿದಾಗ ಅವರು--ಯೋವಾಷನ ಮಗನಾದ ಗಿದ್ಯೋನನು ಈ ಕಾರ್ಯ ಮಾಡಿದನು ಅಂದರು.
- 1 Samuel 14:38 1 ಸಮುವೇಲನು 14:38ಆಗ ಸೌಲನು--ಜನರ ಎಲ್ಲಾ ಮುಖ್ಯಸ್ಥರೇ, ಇಲ್ಲಿ ಬನ್ನಿರಿ; ಈಹೊತ್ತು ಈ ಪಾಪ ಯಾವದರಿಂದ ಉಂಟಾಯಿತೆಂದು ತಿಳುಕೊಂಡು ನೋಡಿರಿ.