John · chapter 5 · verse 13
John 5:13 in Kannada
ಆದರೆ ಆತನು ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ; ಯಾಕಂದರೆ ಆ ಸ್ಥಳ ದಲ್ಲಿ ಜನಸಮೂಹವು ಇದ್ದದರಿಂದ ಯೇಸು ಅಲ್ಲಿಂದ ಸರಕೊಂಡು ಹೋಗಿದ್ದನು.
Aadare aatanu yaarendu svasthanaadavanige tilidiralilla; yaakandare aa sthala dalli janasamoohavu iddadarinda yesu allinda sarakondu hogiddanu.
John 5:13 in English
- King James Version (KJV)
- And he that was healed wist not who it was: for Jesus had conveyed himself away, a multitude being in [that] place.
- World English Bible (WEB)
- But he who was healed didn’t know who it was, for Jesus had withdrawn, a crowd being in the place.
- American Standard Version (ASV)
- But he that was healed knew not who it was; for Jesus had conveyed himself away, a multitude being in the place.
- Bible in Basic English (BBE)
- Now he who had been made well had no knowledge who it was, Jesus having gone away because of the number of people who were in that place.
- Darby Translation (DBY)
- But he that had been healed knew not who it was, for Jesus had slidden away, there being a crowd in the place.
- Webster's Bible (WBS)
- And he that was healed knew not who it was: for Jesus had conveyed himself away, a multitude being in [that] place.
- Young's Literal Translation (YLT)
- But he that was healed had not known who he is, for Jesus did move away, a multitude being in the place.
Read in context
- 11ಅವನು ಪ್ರತ್ಯುತ್ತರವಾಗಿ ಅವರಿಗೆ--ನನ್ನನ್ನು ಸ್ವಸ್ಥ ಮಾಡಿದಾತನೇ--ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಎಂದು ನನಗೆ ಹೇಳಿದ್ದಾನೆ ಅಂದನು.
- 12ಅದಕ್ಕೆ ಅವರು ಅವನಿಗೆ--ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಎಂದು ನಿನಗೆ ಹೇಳಿದ ಮನುಷ್ಯನು ಯಾರು ಎಂದು ಕೇಳಿದರು.
- 13ಆದರೆ ಆತನು ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ; ಯಾಕಂದರೆ ಆ ಸ್ಥಳ ದಲ್ಲಿ ಜನಸಮೂಹವು ಇದ್ದದರಿಂದ ಯೇಸು ಅಲ್ಲಿಂದ ಸರಕೊಂಡು ಹೋಗಿದ್ದನು.
- 14ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು ಅವ ನಿಗೆ--ಇಗೋ, ನಿನಗೆ ಸ್ವಸ್ಥವಾಯಿತಲ್ಲಾ; ನಿನ್ನ ಮೇಲೆ ಹೆಚ್ಚಿನ ಕೇಡು ಬಾರದಂತೆ ಇನ್ನು ಪಾಪಮಾಡಬೇಡ ಅಂದನು.
- 15ಆಗ ಅವನು ಹೊರಟು ಹೋಗಿ ತನ್ನನ್ನು ಸ್ವಸ್ಥಪಡಿಸಿದಾತನು ಯೇಸುವೇ ಎಂದು ಯೆಹೂದ್ಯ ರಿಗೆ ತಿಳಿಸಿದನು.
Cross references
- Luke 4:30 ಲೂಕನು 4:30ಆದರೆ ಆತನು ಅವರ ಮಧ್ಯದಿಂದ ಹಾದು ಹೊರಟು ಹೋದನು.
- Luke 24:31 ಲೂಕನು 24:31ಆಗ ಅವರ ಕಣ್ಣುಗಳು ತೆರೆಯಲ್ಪಟ್ಟದ್ದರಿಂದ ಅವರು ಆತನ ಗುರುತು ಹಿಡಿದರು; ಆತನು ಅವರ ದೃಷ್ಟಿಗೆ ಅದೃಶ್ಯನಾದನು.
- John 14:9 ಯೋಹಾನನು 14:9ಯೇಸು ಅವನಿಗೆ--ಫಿಲಿಪ್ಪನೇ, ನಾನು ನಿಮ್ಮ ಸಂಗಡ ಇಷ್ಟು ಕಾಲ ಇದ್ದರೂ ನೀನು ನನ್ನನ್ನು ತಿಳಿಯಲಿಲ್ಲವೋ? ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ; ಹಾಗಾದರೆ ತಂದೆಯನ್ನು ನಮಗೆ ತೋರಿಸು ಎಂದು ನೀನು ಹೇಳುವದು ಹೇಗೆ?
- John 8:59 ಯೋಹಾನನು 8:59ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.