John · chapter 5 · verse 14
John 5:14 in Kannada
ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು ಅವ ನಿಗೆ--ಇಗೋ, ನಿನಗೆ ಸ್ವಸ್ಥವಾಯಿತಲ್ಲಾ; ನಿನ್ನ ಮೇಲೆ ಹೆಚ್ಚಿನ ಕೇಡು ಬಾರದಂತೆ ಇನ್ನು ಪಾಪಮಾಡಬೇಡ ಅಂದನು.
Taruvaaya yesu avanannu devaalayadalli kandukondu ava nige--igo, ninage svasthavaayitallaa; ninna mele hechchina kedu baaradante innu paapamaadabeda andanu.
John 5:14 in English
- King James Version (KJV)
- Afterward Jesus findeth him in the temple, and said unto him, Behold, thou art made whole: sin no more, lest a worse thing come unto thee.
- World English Bible (WEB)
- Afterward Jesus found him in the temple and said to him, “Behold, you are made well. Sin no more, so that nothing worse happens to you.”
- American Standard Version (ASV)
- Afterward Jesus findeth him in the temple, and said unto him, Behold, thou art made whole: sin no more, lest a worse thing befall thee.
- Bible in Basic English (BBE)
- After a time Jesus came across him in the Temple and said to him, See, you are well and strong; do no more sin for fear a worse thing comes to you.
- Darby Translation (DBY)
- After these things Jesus finds him in the temple, and said to him, Behold, thou art become well: sin no more, that something worse do not happen to thee.
- Webster's Bible (WBS)
- Afterward Jesus findeth him in the temple, and said to him, Behold, thou art cured: sin no more, lest a worse thing come to thee.
- Young's Literal Translation (YLT)
- After these things, Jesus findeth him in the temple, and said to him, 'Lo, thou hast become whole; sin no more, lest something worse may happen to thee.'
Read in context
- 12ಅದಕ್ಕೆ ಅವರು ಅವನಿಗೆ--ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಎಂದು ನಿನಗೆ ಹೇಳಿದ ಮನುಷ್ಯನು ಯಾರು ಎಂದು ಕೇಳಿದರು.
- 13ಆದರೆ ಆತನು ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ; ಯಾಕಂದರೆ ಆ ಸ್ಥಳ ದಲ್ಲಿ ಜನಸಮೂಹವು ಇದ್ದದರಿಂದ ಯೇಸು ಅಲ್ಲಿಂದ ಸರಕೊಂಡು ಹೋಗಿದ್ದನು.
- 14ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು ಅವ ನಿಗೆ--ಇಗೋ, ನಿನಗೆ ಸ್ವಸ್ಥವಾಯಿತಲ್ಲಾ; ನಿನ್ನ ಮೇಲೆ ಹೆಚ್ಚಿನ ಕೇಡು ಬಾರದಂತೆ ಇನ್ನು ಪಾಪಮಾಡಬೇಡ ಅಂದನು.
- 15ಆಗ ಅವನು ಹೊರಟು ಹೋಗಿ ತನ್ನನ್ನು ಸ್ವಸ್ಥಪಡಿಸಿದಾತನು ಯೇಸುವೇ ಎಂದು ಯೆಹೂದ್ಯ ರಿಗೆ ತಿಳಿಸಿದನು.
- 16ಆತನು ಇವುಗಳನ್ನು ಸಬ್ಬತ್ ದಿನದಲ್ಲಿ ಮಾಡಿದ ಕಾರಣ ಯೆಹೂದ್ಯರು ಯೇಸು ವನ್ನು ಹಿಂಸಿಸಿ ಆತನನ್ನು ಕೊಲ್ಲುವದಕ್ಕೆ ನೋಡಿದರು.
Cross references
- John 8:11 ಯೋಹಾನನು 8:11ಅದಕ್ಕೆ ಆಕೆಯು-- ಕರ್ತನೇ, ಯಾರೂ ವಿಧಿಸಲಿಲ್ಲ ಅಂದಳು. ಯೇಸು ಆಕೆಗೆ--ನಾನೂ ನಿನಗೆ ಶಿಕ್ಷೆ ವಿಧಿಸುವದಿಲ್ಲ; ಹೋಗು, ಇನ್ನು ಮೇಲೆ ಪಾಪಮಾಡಬೇಡ ಅಂದನು.
- Leviticus 26:23–24 ಯಾಜಕಕಾಂಡ 26:23–24ನನ್ನಿಂದಾಗುವ ಇವುಗಳಿಂದ ನೀವು ಶಿಕ್ಷಿತರಾಗದೆ ನನಗೆ ವಿರೋಧವಾಗಿ ನಡೆದರೆ ನಾನು ಸಹ ನಿಮಗೆ ವಿರೋಧವಾಗಿ ನಡೆದು ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು.
- Psalm 118:18 ಕೀರ್ತನೆಗಳು 118:18ಕರ್ತನು ನನ್ನನ್ನು ಕಠಿಣವಾಗಿ ಶಿಕ್ಷಿಸಿದನು; ಮರಣಕ್ಕೆ ನನ್ನನ್ನು ಒಪ್ಪಿಸಲಿಲ್ಲ.
- Matthew 12:45 ಮತ್ತಾಯನು 12:45ತರುವಾಯ ಅದು ಹೋಗಿ ತನಗಿಂತ ಕೆಟ್ಟವುಗಳಾಗಿರುವ ಬೇರೆ ಏಳು ಆತ್ಮಗಳನ್ನು ಕರಕೊಂಡು ಅವು ಅದರೊಳಗೆ ಪ್ರವೇಶಿಸಿ ವಾಸಮಾಡುತ್ತವೆ; ಹೀಗೆ ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತಲೂ ಕೆಟ್ಟದ್ದಾಗಿರುವದು. ಅದರಂತೆಯೇ ಈ ಕೆಟ್ಟ ಸಂತತಿಗೂ ಆಗುವದು ಎಂದು ಹೇಳಿದನು.
- Nehemiah 9:28 ನೆಹೆಮೀಯ 9:28ಆದರೆ ಅವರು ವಿಶ್ರಾಂತಿಯನ್ನು ಹೊಂದಿದ ತರುವಾಯ ನಿನ್ನ ಮುಂದೆ ಕೆಟ್ಟದ್ದನ್ನು ತಿರುಗಿ ಮಾಡಿದರು. ಆದ ಕಾರಣ ಅವರ ಶತ್ರುಗಳು ಅವರನ್ನು ಆಳುವ ಹಾಗೆ ಅವರ ಕೈಯಲ್ಲಿ ಅವರನ್ನು ಒಪ್ಪಿಸಿದಿ; ಆದರೆ ಅವರು ತಿರಿಗಿ ನಿನ್ನನ್ನು ಕೂಗಿದಾಗ ನೀನು ಆಕಾಶದಿಂದ ಕೇಳಿ ಅವರನ್ನು ನಿನ್ನ ಕರುಣೆಯ ಪ್ರಕಾರ ಅನೇಕ ಸಾರಿ ವಿಮೋಚನೆ ಮಾಡಿದಿ.
- Psalm 107:20–22 ಕೀರ್ತನೆಗಳು 107:20–22ಆತನು ತನ್ನ ವಾಕ್ಯವನ್ನು ಕಳುಹಿಸಿ ಅವರನ್ನು ಸ್ವಸ್ಥಮಾಡಿ ಅವರ ನಾಶನಗಳಿಂದ ಅವರನ್ನು ತಪ್ಪಿಸಿ ದನು. ಅವರು ಕರ್ತನನ್ನು ಆತನ ಒಳ್ಳೆಯತನ ಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ. ಸ್ತೋತ್ರದ ಬಲಿಗಳನ್ನು ಅರ್ಪಿಸಿ ಆತನ ಕೆಲಸಗಳನ್ನು ಉತ್ಸಾಹ ದಿಂದ ಸಾರಲಿ.
- Revelation 2:21–23 ಪ್ರಕಟನೆ 2:21–23ಅವಳು ಮಾಡಿದ ಜಾರತ್ವಕ್ಕಾಗಿ ಮಾನ ಸಾಂತರಪಡುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ಅವಳು ಮಾನಸಾಂತರಪಡಲಿಲ್ಲ. ಇಗೋ, ನಾನು ಅವಳನ್ನು ಹಾಸಿಗೆಯಲ್ಲಿಯೂ ಅವಳೊಂದಿಗೆ ವ್ಯಭಿಚಾರ ಮಾಡಿದವರು ತಮ್ಮ ಕೃತ್ಯಗಳಿ ಗಾಗಿ ಮಾನಸಾಂತರಪಡದಿದ್ದರೆ ಅವರನ್ನು ಮಹಾಸಂಕ ಟದಲ್ಲಿಯೂ ಹಾಕುವೆನು. ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.
- Isaiah 38:20 ಯೆಶಾಯ 38:20ಕರ್ತನು ನನ್ನನ್ನು ರಕ್ಷಿಸಲು ಸಿದ್ಧನಾಗಿ ದ್ದನು; ಆದದರಿಂದ ಕರ್ತನ ಆಲಯದಲ್ಲಿ ನಮ್ಮ ಜೀವ ಮಾನದ ದಿವಸಗಳಲ್ಲೆಲ್ಲಾ ತಂತಿವಾದ್ಯಗಳಿಂದ ಹಾಡು ಗಳನ್ನು ನಾವು ಹಾಡುವೆವು.
- Psalm 27:6 ಕೀರ್ತನೆಗಳು 27:6ಈಗ ನನ್ನ ಸುತ್ತಲಿರುವ ಶತ್ರುಗಳ ಮೇಲೆ ನನ್ನ ತಲೆಯು ಎತ್ತಲ್ಪಟ್ಟಿರುವದು. ಆದದರಿಂದ ಆತನ ಗುಡಾರದಲ್ಲಿ ಉತ್ಸಾಹದ ಬಲಿಗಳನ್ನು ಅರ್ಪಿ ಸುವೆನು; ಹೌದು, ಕರ್ತನಿಗೆ ಹಾಡಿ ಕೀರ್ತಿಸುವೆನು.
- Mark 2:5 ಮಾರ್ಕನು 2:5ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ--ಮಗನೇ, ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಎಂದು ಹೇಳಿದನು.
- Leviticus 26:27 ಯಾಜಕಕಾಂಡ 26:27ಇದೆಲ್ಲಾ ಆದಾಗ್ಯೂ ನೀವು ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ
- 2 Chronicles 28:22 2 ಪೂರ್ವಕಾಲವೃತ್ತಾಂತ 28:22ಇದಲ್ಲದೆ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಮತ್ತಷ್ಟು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದನು.