Skip to content
ThuthiThuthiThuthi
John · chapter 5 · verse 15

John 5:15 in Kannada

ಆಗ ಅವನು ಹೊರಟು ಹೋಗಿ ತನ್ನನ್ನು ಸ್ವಸ್ಥಪಡಿಸಿದಾತನು ಯೇಸುವೇ ಎಂದು ಯೆಹೂದ್ಯ ರಿಗೆ ತಿಳಿಸಿದನು.

Aaga avanu horatu hogi tannannu svasthapadisidaatanu yesuve endu yehoodya rige tilisidanu.

John 5:15 in English

King James Version (KJV)
The man departed, and told the Jews that it was Jesus, which had made him whole.
World English Bible (WEB)
The man went away, and told the Jews that it was Jesus who had made him well.
American Standard Version (ASV)
The man went away, and told the Jews that it was Jesus who had made him whole.
Bible in Basic English (BBE)
The man went away and said to the Jews that it was Jesus who had made him well.
Darby Translation (DBY)
The man went away and told the Jews that it was Jesus who had made him well.
Webster's Bible (WBS)
The man departed, and told the Jews that it was Jesus who had healed him.
Young's Literal Translation (YLT)
The man went away, and told the Jews that it is Jesus who made him whole,

Read in context

  1. 13ಆದರೆ ಆತನು ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ; ಯಾಕಂದರೆ ಆ ಸ್ಥಳ ದಲ್ಲಿ ಜನಸಮೂಹವು ಇದ್ದದರಿಂದ ಯೇಸು ಅಲ್ಲಿಂದ ಸರಕೊಂಡು ಹೋಗಿದ್ದನು.
  2. 14ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು ಅವ ನಿಗೆ--ಇಗೋ, ನಿನಗೆ ಸ್ವಸ್ಥವಾಯಿತಲ್ಲಾ; ನಿನ್ನ ಮೇಲೆ ಹೆಚ್ಚಿನ ಕೇಡು ಬಾರದಂತೆ ಇನ್ನು ಪಾಪಮಾಡಬೇಡ ಅಂದನು.
  3. 15ಆಗ ಅವನು ಹೊರಟು ಹೋಗಿ ತನ್ನನ್ನು ಸ್ವಸ್ಥಪಡಿಸಿದಾತನು ಯೇಸುವೇ ಎಂದು ಯೆಹೂದ್ಯ ರಿಗೆ ತಿಳಿಸಿದನು.
  4. 16ಆತನು ಇವುಗಳನ್ನು ಸಬ್ಬತ್‌ ದಿನದಲ್ಲಿ ಮಾಡಿದ ಕಾರಣ ಯೆಹೂದ್ಯರು ಯೇಸು ವನ್ನು ಹಿಂಸಿಸಿ ಆತನನ್ನು ಕೊಲ್ಲುವದಕ್ಕೆ ನೋಡಿದರು.
  5. 17ಆದರೆ ಯೇಸು ಅವರಿಗೆ--ನನ್ನ ತಂದೆಯು ಈ ವರೆಗೂ ಕೆಲಸ ಮಾಡುತ್ತಾನೆ ಮತ್ತು ನಾನೂ ಕೆಲಸ ಮಾಡುತ್ತೇನೆ ಅಂದನು.
Read all of John 5

Cross references

Original words (Greek)

John 5:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.