Skip to content
ThuthiThuthiThuthi
John · chapter 5 · verse 16

John 5:16 in Kannada

ಆತನು ಇವುಗಳನ್ನು ಸಬ್ಬತ್‌ ದಿನದಲ್ಲಿ ಮಾಡಿದ ಕಾರಣ ಯೆಹೂದ್ಯರು ಯೇಸು ವನ್ನು ಹಿಂಸಿಸಿ ಆತನನ್ನು ಕೊಲ್ಲುವದಕ್ಕೆ ನೋಡಿದರು.

Aatanu ivugalannu sabbat dinadalli maadida kaarana yehoodyaru yesu vannu hinsisi aatanannu kolluvadakke nodidaru.

John 5:16 in English

King James Version (KJV)
And therefore did the Jews persecute Jesus, and sought to slay him, because he had done these things on the sabbath day.
World English Bible (WEB)
For this cause the Jews persecuted Jesus and sought to kill him, because he did these things on the Sabbath.
American Standard Version (ASV)
And for this cause the Jews persecuted Jesus, because he did these things on the sabbath.
Bible in Basic English (BBE)
And for this reason the Jews were turned against Jesus, because he was doing these things on the Sabbath.
Darby Translation (DBY)
And for this the Jews persecuted Jesus [and sought to kill him], because he had done these things on sabbath.
Webster's Bible (WBS)
And therefore the Jews persecuted Jesus, and sought to slay him, because he had done these things on the sabbath.
Young's Literal Translation (YLT)
and because of this were the Jews persecuting Jesus, and seeking to kill him, because these things he was doing on a sabbath.

Read in context

  1. 14ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು ಅವ ನಿಗೆ--ಇಗೋ, ನಿನಗೆ ಸ್ವಸ್ಥವಾಯಿತಲ್ಲಾ; ನಿನ್ನ ಮೇಲೆ ಹೆಚ್ಚಿನ ಕೇಡು ಬಾರದಂತೆ ಇನ್ನು ಪಾಪಮಾಡಬೇಡ ಅಂದನು.
  2. 15ಆಗ ಅವನು ಹೊರಟು ಹೋಗಿ ತನ್ನನ್ನು ಸ್ವಸ್ಥಪಡಿಸಿದಾತನು ಯೇಸುವೇ ಎಂದು ಯೆಹೂದ್ಯ ರಿಗೆ ತಿಳಿಸಿದನು.
  3. 16ಆತನು ಇವುಗಳನ್ನು ಸಬ್ಬತ್‌ ದಿನದಲ್ಲಿ ಮಾಡಿದ ಕಾರಣ ಯೆಹೂದ್ಯರು ಯೇಸು ವನ್ನು ಹಿಂಸಿಸಿ ಆತನನ್ನು ಕೊಲ್ಲುವದಕ್ಕೆ ನೋಡಿದರು.
  4. 17ಆದರೆ ಯೇಸು ಅವರಿಗೆ--ನನ್ನ ತಂದೆಯು ಈ ವರೆಗೂ ಕೆಲಸ ಮಾಡುತ್ತಾನೆ ಮತ್ತು ನಾನೂ ಕೆಲಸ ಮಾಡುತ್ತೇನೆ ಅಂದನು.
  5. 18ಆದದರಿಂದ ಆತನು ಸಬ್ಬತ್ತನ್ನು ವಿಾರಿದ್ದು ಮಾತ್ರವಲ್ಲದೆ ದೇವರನ್ನು ತನ್ನ ಸ್ವಂತ ತಂದೆ ಎಂದು ಕರೆದು ತನ್ನನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಇನ್ನಷ್ಟು ಪ್ರಯತ್ನ ಮಾಡಿದರು.
Read all of John 5

Cross references

Original words (Greek)

John 5:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.