John · chapter 5 · verse 17
John 5:17 in Kannada
ಆದರೆ ಯೇಸು ಅವರಿಗೆ--ನನ್ನ ತಂದೆಯು ಈ ವರೆಗೂ ಕೆಲಸ ಮಾಡುತ್ತಾನೆ ಮತ್ತು ನಾನೂ ಕೆಲಸ ಮಾಡುತ್ತೇನೆ ಅಂದನು.
Aadare yesu avarige--nanna tandeyu ee varegoo kelasa maaduttaane mattu naanoo kelasa maaduttene andanu.
John 5:17 in English
- King James Version (KJV)
- But Jesus answered them, My Father worketh hitherto, and I work.
- World English Bible (WEB)
- But Jesus answered them, “My Father is still working, so I am working, too.”
- American Standard Version (ASV)
- But Jesus answered them, My Father worketh even until now, and I work.
- Bible in Basic English (BBE)
- But his answer was: My Father is still working even now, and so I am working.
- Darby Translation (DBY)
- But Jesus answered them, My Father worketh hitherto and I work.
- Webster's Bible (WBS)
- But Jesus answered them, My Father worketh hitherto, and I work.
- Young's Literal Translation (YLT)
- And Jesus answered them, 'My Father till now doth work, and I work;'
Read in context
- 15ಆಗ ಅವನು ಹೊರಟು ಹೋಗಿ ತನ್ನನ್ನು ಸ್ವಸ್ಥಪಡಿಸಿದಾತನು ಯೇಸುವೇ ಎಂದು ಯೆಹೂದ್ಯ ರಿಗೆ ತಿಳಿಸಿದನು.
- 16ಆತನು ಇವುಗಳನ್ನು ಸಬ್ಬತ್ ದಿನದಲ್ಲಿ ಮಾಡಿದ ಕಾರಣ ಯೆಹೂದ್ಯರು ಯೇಸು ವನ್ನು ಹಿಂಸಿಸಿ ಆತನನ್ನು ಕೊಲ್ಲುವದಕ್ಕೆ ನೋಡಿದರು.
- 17ಆದರೆ ಯೇಸು ಅವರಿಗೆ--ನನ್ನ ತಂದೆಯು ಈ ವರೆಗೂ ಕೆಲಸ ಮಾಡುತ್ತಾನೆ ಮತ್ತು ನಾನೂ ಕೆಲಸ ಮಾಡುತ್ತೇನೆ ಅಂದನು.
- 18ಆದದರಿಂದ ಆತನು ಸಬ್ಬತ್ತನ್ನು ವಿಾರಿದ್ದು ಮಾತ್ರವಲ್ಲದೆ ದೇವರನ್ನು ತನ್ನ ಸ್ವಂತ ತಂದೆ ಎಂದು ಕರೆದು ತನ್ನನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಇನ್ನಷ್ಟು ಪ್ರಯತ್ನ ಮಾಡಿದರು.
- 19ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ-- ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವದನ್ನು ಕಂಡದ್ದನ್ನಲ್ಲದೆ ಮಗನು ತನ್ನಷ್ಟಕ್ಕೆ ತಾನೇ ಯಾವದನ್ನೂ ಮಾಡಲಾರನು; ಆತನು ಮಾಡುವದನ್ನೆಲ್ಲಾ ಹಾಗೆಯೇ ಮಗನೂ ಮಾಡುವನು.
Cross references
- John 14:10 ಯೋಹಾನನು 14:10ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂದು ನೀನು ನಂಬುವದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಮಾತನಾಡುವದಿಲ್ಲ; ಆದರೆ ನನ್ನಲ್ಲಿ ವಾಸಿಸುತ್ತಿರುವ ತಂದೆಯೇ ಆ ಕಾರ್ಯಗಳನ್ನು ಮಾಡುತ್ತಾನೆ.
- John 9:4 ಯೋಹಾನನು 9:4ನನ್ನನ್ನು ಕಳುಹಿಸಿದಾತನ ಕೆಲಸ ಗಳನ್ನು ಹಗಲಿರುವಾಗ ನಾನು ಮಾಡತಕ್ಕದ್ದು; ರಾತ್ರಿ ಬರುತ್ತದೆ, ಆಗ ಯಾವ ಮನುಷ್ಯನೂ ಕೆಲಸಮಾಡ ಲಾರನು.
- 1 Corinthians 12:6 1 ಕೊರಿಂಥದವರಿಗೆ 12:6ಾರ್ಯಗಳಲ್ಲಿ ಬೇರೆ ಬೇರೆ ವಿಧಗಳುಂಟು, ಆದರೆ ಸರ್ವರಲ್ಲಿಯೂ ಸರ್ವಕಾರ್ಯಗಳನ್ನು ಸಾಧಿಸುವ ದೇವರು ಒಬ್ಬನೇ.
- Colossians 1:16 ಕೊಲೊಸ್ಸೆಯವರಿಗೆ 1:16ಭೂಪರಲೋಕ ಗಳಲ್ಲಿರುವ ದೃಶ್ಯಾದೃಶ್ಯವಾದವುಗಳೆಲ್ಲವೂ ಸಿಂಹಾಸನ ಗಳಾಗಲಿ ಇಲ್ಲವೆ ಪ್ರಭುತ್ವಗಳಾಗಲಿ ಇಲ್ಲವೆ ದೊರೆ ತನಗಳಾಗಲಿ ಇಲ್ಲವೆ ಅಧಿಕಾರಗಳಾಗಲಿ ಆತನಲ್ಲಿ ಸೃಷ್ಟಿಸಲ್ಪಟ್ಟವು. ಸರ್ವವು ಆತನಿಂದಲೂ ಆತನಿ ಗೋಸ್ಕರವಾಗಿಯೂ ಸೃಷ್ಟಿಸಲ್ಪಟ್ಟಿತು.
- Hebrews 1:3 ಇಬ್ರಿಯರಿಗೆ 1:3ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
- Genesis 2:1–2 ಆದಿಕಾಂಡ 2:1–2ಹೀಗೆ ಆಕಾಶಗಳೂ ಭೂಮಿಯೂ ಅವುಗಳ ಸಮಸ್ತ ಸಮೂಹವೂ ಸಂಪೂರ್ಣ ವಾದವು. ಏಳನೆಯ ದಿನದಲ್ಲಿ ದೇವರು ತಾನು ಮಾಡಿದ್ದ ತನ್ನ ಕೆಲಸವನ್ನು ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ತಾನು ಮಾಡಿದ್ದ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು.
- Isaiah 40:26 ಯೆಶಾಯ 40:26ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ; ಇಗೋ, ಇವುಗಳನ್ನು ಸೃಷ್ಟಿಸಿದಾತನು ಯಾರು? ಆತನೇ ತನ್ನ ಮಹಾಶಕ್ತಿಯಿಂದಲೂ ಅವುಗಳ ಸೈನ್ಯವನ್ನೆಲ್ಲಾ ಲೆಕ್ಕಮಾಡಿ ಹೊರಗೆ ತರು ವನು. ಆತನು ಅತಿ ಬಲಾಢ್ಯನಾಗಿರುವದರಿಂದ ಅವುಗಳೊಳಗೆ ಒಂದೂ ತಪ್ಪದು.
- Acts 14:17 ಅಪೊಸ್ತಲರ ಕೃತ್ಯಗಳು 14:17ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲ ಗಳನ್ನೂ ದಯಪಾಲಿಸಿ ನಮಗೆ ಆಹಾರ ಕೊಟ್ಟು ನಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೇದನ್ನು ಮಾಡುತ್ತಾ ಬಂದನು ಎಂದು ಹೇಳಿದರು.
- Acts 17:28 ಅಪೊಸ್ತಲರ ಕೃತ್ಯಗಳು 17:28ಆತನಲ್ಲಿಯೇ ನಾವು ಜೀವಿಸುತ್ತೇವೆ ಚಲಿಸುತ್ತೇವೆ ಇರುತ್ತೇವೆ. ನಿಮ್ಮ ಸ್ವಂತ ಕವಿಗಳಲ್ಲಿಯೂ ಕೆಲವರು--ನಾವೂ ಆತನ ಸಂತಾನದವರೇ ಎಂಬ ದಾಗಿ ಹೇಳಿದ್ದಾರೆ.
- Matthew 10:29 ಮತ್ತಾಯನು 10:29ಒಂದು ಕಾಸಿಗೆ ಎರಡು ಗುಬ್ಬಿಗಳು ಮಾರಲ್ಪಡುತ್ತವಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವದಿಲ್ಲ.
- Psalm 65:6 ಕೀರ್ತನೆಗಳು 65:6ಬೆಟ್ಟಗಳನ್ನು ತನ್ನ ಶಕ್ತಿಯಿಂದ ನಿಲ್ಲಿಸುವಾತನೇ, ಪರಾಕ್ರಮದಿಂದ ನಡುಕಟ್ಟಿಕೊಂಡಾತನೇ,