John · chapter 5 · verse 2
John 5:2 in Kannada
ಯೆರೂಸಲೇಮಿನಲ್ಲಿ ಕುರಿ ಮಾರುವ ಸ್ಥಳದ ಹತ್ತಿರದಲ್ಲಿ ಒಂದು ಕೊಳವಿದೆ; ಇದು ಇಬ್ರಿಯ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯ ಲ್ಪಡುತ್ತದೆ. ಅದಕ್ಕೆ ಐದು ದ್ವಾರಾಂಗಳಗಳಿವೆ.
Yeroosaleminalli kuri maaruva sthalada hattiradalli ondu kolavide; idu ibriya bhaasheyalli betsathaa endu kareya lpaduttade. Adakke aidu dvaaraangalagalive.
John 5:2 in English
- King James Version (KJV)
- Now there is at Jerusalem by the sheep [market] a pool, which is called in the Hebrew tongue Bethesda, having five porches.
- World English Bible (WEB)
- Now in Jerusalem by the sheep gate, there is a pool, which is called in Hebrew, “Bethesda”, having five porches.
- American Standard Version (ASV)
- Now there is in Jerusalem by the sheep [gate] a pool, which is called in Hebrew Bethesda, having five porches.
- Bible in Basic English (BBE)
- Now in Jerusalem near the sheep-market there is a public bath which in Hebrew is named Beth-zatha. It has five doorways.
- Darby Translation (DBY)
- Now there is in Jerusalem, at the sheepgate, a pool, which is called in Hebrew, Bethesda, having five porches.
- Webster's Bible (WBS)
- Now there is at Jerusalem by the sheep [market] a pool, which is called in the Hebrew tongue, Bethesda, having five porches.
- Young's Literal Translation (YLT)
- and there is in Jerusalem by the sheep -[gate] a pool that is called in Hebrew Bethesda, having five porches,
Read in context
- 1ಇದಾದ ಮೇಲೆ ಯೆಹೂದ್ಯರದೊಂದು ಹಬ್ಬ ಇದ್ದದರಿಂದ ಯೇಸು ಯೆರೂ ಸಲೇಮಿಗೆ ಹೋದನು.
- 2ಯೆರೂಸಲೇಮಿನಲ್ಲಿ ಕುರಿ ಮಾರುವ ಸ್ಥಳದ ಹತ್ತಿರದಲ್ಲಿ ಒಂದು ಕೊಳವಿದೆ; ಇದು ಇಬ್ರಿಯ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯ ಲ್ಪಡುತ್ತದೆ. ಅದಕ್ಕೆ ಐದು ದ್ವಾರಾಂಗಳಗಳಿವೆ.
- 3ಇವು ಗಳಲ್ಲಿ ಬಲಹೀನರೂ ಕುರುಡರೂ ಕುಂಟರೂ ಮೈ ಒಣಗಿದವರೂ ಆಗಿದ್ದ ದೊಡ್ಡ ಸಮೂಹವು ಬಿದ್ದು ಕೊಂಡಿದ್ದು ನೀರಿನ ಕದಲಿಸುವಿಕೆಗಾಗಿ ಕಾದುಕೊಂಡಿ ದ್ದರು.
- 4ಆಯಾ ಕಾಲದಲ್ಲಿ ಒಬ್ಬ ದೂತನು ಕೊಳ ದೊಳಗೆ ಇಳಿದುಹೋಗಿ ನೀರನ್ನು ಕದಲಿಸುತ್ತಿದ್ದನು; ನೀರು ಕದಲಿಸಲ್ಪಟ್ಟ ಮೇಲೆ ಮೊದಲು ಯಾರು ನೀರಿನೊಳಗೆ ಹೆಜ್ಜೆಯಿಡುತ್ತಿದ್ದರೋ ಅವರಿಗೆ ಯಾವ ರೋಗವಿದ್ದರೂ ಸ್ವಸ್ಥವಾಗುತ್ತಿತ್ತು.
Cross references
- Nehemiah 3:1 ನೆಹೆಮೀಯ 3:1ಆಗ ಪ್ರಧಾನ ಯಾಜಕನಾದ ಎಲ್ಯಾಷೀಬನೂ ಅವನ ಸಹೋದರರಾದ ಯಾಜಕರೂ ಎದ್ದು ಕುರಿ ಬಾಗಲನ್ನು ಕಟ್ಟಿದರು. ಇವರು ಅದನ್ನು ಪರಿಶುದ್ಧ ಮಾಡಿ ಅದರ ಬಾಗಲುಗಳನ್ನು ನಿಲ್ಲಿಸಿದರು. ಹಮ್ಮೆಯದ ಗೋಪುರದ ಮಟ್ಟಿಗೂ ಹನನೇಲನ ಗೋಪುರದ ವರೆಗೂ ಅದನ್ನು ಪರಿಶುದ್ಧ ಮಾಡಿದರು.
- Nehemiah 12:39 ನೆಹೆಮೀಯ 12:39ಎಫ್ರಾಯಾಮಿನ ಬಾಗಲ ಮೇಲೆಯೂ ಹಳೇ ಬಾಗಲ ಮೇಲೇಯೂ ವಿಾನಿನ ಬಾಗಲ ಮೇಲೆಯೂ ಹಾದು ಹನನೇಲನ ಗೋಪುರವನ್ನೂ ಹಮ್ಮೋಯಾ ಗೋಪುರವನ್ನೂ ದಾಟಿ ಕುರಿಬಾಗಲ ವರೆಗೆ ಬಂದು ಸೆರೆಮನೆಯ ಬಾಗಲ ಬಳಿಯಲ್ಲಿ ನಿಂತರು.
- Isaiah 22:11 ಯೆಶಾಯ 22:11ಎರಡು ಗೋಡೆಗಳ ನಡುವೆ ಹಳೇ ಕೆರೆಯ ನೀರಿ ಗೋಸ್ಕರ ತೊಟ್ಟಿಯನ್ನು ಮಾಡಿದ್ದೀರಿ, ಆದರೆ ಅದನ್ನು ಮಾಡಿದವನನ್ನು ನೀವು ದೃಷ್ಟಿಸಲಿಲ್ಲ. ಇಲ್ಲವೆ ಪುರಾತನ ಕಾಲದಲ್ಲಿ ಸಂಕಲ್ಪಿಸಿದಾತನನ್ನು ನೀವು ಲಕ್ಷಿಸಲಲ್ಲ.
- Nehemiah 3:32 ನೆಹೆಮೀಯ 3:32ಮೂಲೆ ಮೊದಲ್ಗೊಂಡು ಕುರಿಬಾಗಲ ಮಟ್ಟಿಗೂ ಇರುವದನ್ನು ಅಕ್ಕಸಾಲೆಯರೂ ವರ್ತಕರೂ ಭದ್ರಪಡಿಸಿದರು.
- John 19:13 ಯೋಹಾನನು 19:13ಆದದರಿಂದ ಪಿಲಾತನು ಆ ಮಾತನ್ನು ಕೇಳಿ ಯೇಸುವನ್ನು ಹೊರಗೆ ಕರ ಕೊಂಡು ಬಂದು ಇಬ್ರಿಯ ಮಾತಿನಲ್ಲಿ ಗಬ್ಬಥಾ ಎನಿಸಿಕೊಳ್ಳುವ ಕಲ್ಲು ಹಾಸಿದ ಕಟ್ಟೆ ಎಂದು ಕರೆಯಲ್ಪಟ್ಟ ಸ್ಥಳದಲ್ಲಿ ನ್ಯಾಯಾಸನದ ಮೇಲೆ ಕೂತುಕೊಂಡನು.
- Isaiah 22:9 ಯೆಶಾಯ 22:9ದಾವೀದನ ಪಟ್ಟಣದ ಕೋಟೆಯ ಒಡಕುಗಳನ್ನು ಬಹಳವೆಂದು ಸಹ ನೋಡುತ್ತೀರಿ; ಕೆಳಗಿನ ಕೊಳಕ್ಕೆ ನೀರನ್ನು ಕೂಡಿಸುತ್ತೀರಿ.
- Acts 21:40 ಅಪೊಸ್ತಲರ ಕೃತ್ಯಗಳು 21:40ಅವನು ಅಪ್ಪಣೆ ಕೊಟ್ಟಾಗ ಪೌಲನು ಮೆಟ್ಟಲುಗಳ ಮೇಲೆ ನಿಂತು ಜನರಿಗೆ ಕೈಸನ್ನೆ ಮಾಡಿದನು. ದೊಡ್ಡ ನಿಶ್ಶಬ್ದತೆ ಉಂಟಾದಾಗ ಇಬ್ರಿಯ ಭಾಷೆಯಲ್ಲಿ ಅವರೊಂದಿಗೆ--
- John 19:17 ಯೋಹಾನನು 19:17ಆತನು ತನ್ನ ಶಿಲುಬೆಯನ್ನು ಹೊತ್ತುಕೊಂಡು ಕಪಾಲವೆಂದು ಕರೆಯಲ್ಪಟ್ಟ ಸ್ಥಳಕ್ಕೆ ಹೋದನು. ಅದು ಇಬ್ರಿಯ ಭಾಷೆಯಲ್ಲಿ ಗೊಲ್ಗೊಥಾ (ಬುರುಡೆಗಳ ಸ್ಥಳ) ಎಂದು ಕರೆಯಲ್ಪಡುತ್ತದೆ.
- John 20:16 ಯೋಹಾನನು 20:16ಯೇಸು ಆಕೆಗೆ--ಮರಿಯಳೇ ಅನ್ನಲು ಆಕೆಯು ತಿರುಗಿಕೊಂಡು ಆತನಿಗೆ--ರಬ್ಬೂನಿ ಅಂದಳು,ಅಂದರೆ ಬೋಧಕನೇ ಎಂಬದು.
Original words (Greek)
- Now · G1161δέ dé
- is · G2076ἐστί estí
- at · G1722ἐν en
- Jerusalem · G2414Ἱεροσόλυμα Hierosólyma
- by · G1909ἐπί epí
- sheep · G4262προβατικός probatikós
- pool · G2861κολυμβήθρα kolymbḗthra
- called · G1951ἐπιλέγομαι epilégomai
- tongue · G1447Ἑβραϊστί Hebraïstí
- Bethesda · G964Βηθεσδά Bēthesdá
- having · G2192ἔχω échō
- five · G4002πέντε pénte
- porches · G4745στοά stoá