Skip to content
ThuthiThuthiThuthi
John · chapter 5 · verse 20

John 5:20 in Kannada

ಯಾಕಂದರೆ ತಂದೆಯು ಮಗನನ್ನು ಪ್ರೀತಿಸಿ ತಾನು ಸ್ವತಃ ಮಾಡುವವುಗಳನ್ನೆಲ್ಲಾ ಮಗನಿಗೆ ತೋರಿಸುತ್ತಾನೆ; ನೀವು ಆಶ್ಚರ್ಯಪಡುವ ಹಾಗೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು.

Yaakandare tandeyu maganannu preetisi taanu svatah maaduvavugalannellaa maganige torisuttaane; neevu aashcharyapaduva haage ivugaliginta mahattaada kelasagalannu aatanige torisuvanu.

John 5:20 in English

King James Version (KJV)
For the Father loveth the Son, and sheweth him all things that himself doeth: and he will shew him greater works than these, that ye may marvel.
World English Bible (WEB)
For the Father has affection for the Son, and shows him all things that he himself does. He will show him greater works than these, that you may marvel.
American Standard Version (ASV)
For the Father loveth the Son, and showeth him all things that himself doeth: and greater works than these will he show him, that ye may marvel.
Bible in Basic English (BBE)
For the Father has love for the Son and lets him see everything which he does: and he will let him see greater works than these so that you may be full of wonder.
Darby Translation (DBY)
For the Father loves the Son and shews him all things which he himself does; and he will shew him greater works than these, that ye may wonder.
Webster's Bible (WBS)
For the Father loveth the Son, and showeth him all things that himself doeth: and he will show him greater works than these, that ye may marvel.
Young's Literal Translation (YLT)
for the Father doth love the Son, and doth shew to him all things that He himself doth; and greater works than these He will shew him, that ye may wonder.

Read in context

  1. 18ಆದದರಿಂದ ಆತನು ಸಬ್ಬತ್ತನ್ನು ವಿಾರಿದ್ದು ಮಾತ್ರವಲ್ಲದೆ ದೇವರನ್ನು ತನ್ನ ಸ್ವಂತ ತಂದೆ ಎಂದು ಕರೆದು ತನ್ನನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಇನ್ನಷ್ಟು ಪ್ರಯತ್ನ ಮಾಡಿದರು.
  2. 19ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ-- ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವದನ್ನು ಕಂಡದ್ದನ್ನಲ್ಲದೆ ಮಗನು ತನ್ನಷ್ಟಕ್ಕೆ ತಾನೇ ಯಾವದನ್ನೂ ಮಾಡಲಾರನು; ಆತನು ಮಾಡುವದನ್ನೆಲ್ಲಾ ಹಾಗೆಯೇ ಮಗನೂ ಮಾಡುವನು.
  3. 20ಯಾಕಂದರೆ ತಂದೆಯು ಮಗನನ್ನು ಪ್ರೀತಿಸಿ ತಾನು ಸ್ವತಃ ಮಾಡುವವುಗಳನ್ನೆಲ್ಲಾ ಮಗನಿಗೆ ತೋರಿಸುತ್ತಾನೆ; ನೀವು ಆಶ್ಚರ್ಯಪಡುವ ಹಾಗೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು.
  4. 21ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನೂ ತನಗೆ ಇಷ್ಟವಿರು ವವರನ್ನು ಬದುಕಿಸುತ್ತಾನೆ.
  5. 22ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವದಿಲ್ಲ;
Read all of John 5

Cross references

John 5:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.