Skip to content
ThuthiThuthiThuthi
John · chapter 5 · verse 21

John 5:21 in Kannada

ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನೂ ತನಗೆ ಇಷ್ಟವಿರು ವವರನ್ನು ಬದುಕಿಸುತ್ತಾನೆ.

Tandeyu hege sattavarannu ebbisi badukisuttaano haageye maganoo tanage ishtaviru vavarannu badukisuttaane.

John 5:21 in English

King James Version (KJV)
For as the Father raiseth up the dead, and quickeneth [them]; even so the Son quickeneth whom he will.
World English Bible (WEB)
For as the Father raises the dead and gives them life, even so the Son also gives life to whom he desires.
American Standard Version (ASV)
For as the Father raiseth the dead and giveth them life, even so the Son also giveth life to whom he will.
Bible in Basic English (BBE)
In the same way, as the Father gives life to the dead, even so the Son gives life to those to whom he is pleased to give it.
Darby Translation (DBY)
For even as the Father raises the dead and quickens [them], thus the Son also quickens whom he will:
Webster's Bible (WBS)
For as the Father raiseth the dead, and reviveth [them] ; even so the Son reviveth whom he will.
Young's Literal Translation (YLT)
'For, as the Father doth raise the dead, and doth make alive, so also the Son doth make alive whom he willeth;

Read in context

  1. 19ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ-- ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವದನ್ನು ಕಂಡದ್ದನ್ನಲ್ಲದೆ ಮಗನು ತನ್ನಷ್ಟಕ್ಕೆ ತಾನೇ ಯಾವದನ್ನೂ ಮಾಡಲಾರನು; ಆತನು ಮಾಡುವದನ್ನೆಲ್ಲಾ ಹಾಗೆಯೇ ಮಗನೂ ಮಾಡುವನು.
  2. 20ಯಾಕಂದರೆ ತಂದೆಯು ಮಗನನ್ನು ಪ್ರೀತಿಸಿ ತಾನು ಸ್ವತಃ ಮಾಡುವವುಗಳನ್ನೆಲ್ಲಾ ಮಗನಿಗೆ ತೋರಿಸುತ್ತಾನೆ; ನೀವು ಆಶ್ಚರ್ಯಪಡುವ ಹಾಗೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು.
  3. 21ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನೂ ತನಗೆ ಇಷ್ಟವಿರು ವವರನ್ನು ಬದುಕಿಸುತ್ತಾನೆ.
  4. 22ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವದಿಲ್ಲ;
  5. 23ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ.
Read all of John 5

Cross references

John 5:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.