John · chapter 5 · verse 22
John 5:22 in Kannada
ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವದಿಲ್ಲ;
Idallade tandeyu yaarigoo teerpu maaduvadilla;
John 5:22 in English
- King James Version (KJV)
- For the Father judgeth no man, but hath committed all judgment unto the Son:
- World English Bible (WEB)
- For the Father judges no one, but he has given all judgment to the Son,
- American Standard Version (ASV)
- For neither doth the Father judge any man, but he hath given all judgment unto the Son;
- Bible in Basic English (BBE)
- The Father is not the judge of men, but he has given all decisions into the hands of the Son;
- Darby Translation (DBY)
- for neither does the Father judge any one, but has given all judgment to the Son;
- Webster's Bible (WBS)
- For the Father judgeth no man; but hath committed all judgment to the Son:
- Young's Literal Translation (YLT)
- for neither doth the Father judge any one, but all the judgment He hath given to the Son,
Read in context
- 20ಯಾಕಂದರೆ ತಂದೆಯು ಮಗನನ್ನು ಪ್ರೀತಿಸಿ ತಾನು ಸ್ವತಃ ಮಾಡುವವುಗಳನ್ನೆಲ್ಲಾ ಮಗನಿಗೆ ತೋರಿಸುತ್ತಾನೆ; ನೀವು ಆಶ್ಚರ್ಯಪಡುವ ಹಾಗೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು.
- 21ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನೂ ತನಗೆ ಇಷ್ಟವಿರು ವವರನ್ನು ಬದುಕಿಸುತ್ತಾನೆ.
- 22ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವದಿಲ್ಲ;
- 23ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ.
- 24ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ.
Cross references
- John 5:27 ಯೋಹಾನನು 5:27ಆತನು ಮನುಷ್ಯಕುಮಾರ ನಾಗಿರುವದರಿಂದ ನ್ಯಾಯತೀರಿಸುವ ಅಧಿಕಾರವನ್ನು ಸಹ ಆತನಿಗೆ ಕೊಟ್ಟಿದ್ದಾನೆ.
- Acts 17:31 ಅಪೊಸ್ತಲರ ಕೃತ್ಯಗಳು 17:31ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
- 2 Corinthians 5:10 2 ಕೊರಿಂಥದವರಿಗೆ 5:10ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೆಯದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾದದ್ದನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿ ಕೊಳ್ಳಲೇಬೇಕು.
- Matthew 28:18 ಮತ್ತಾಯನು 28:18ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
- Acts 10:42 ಅಪೊಸ್ತಲರ ಕೃತ್ಯಗಳು 10:42ಆತನೇ ಜೀವಿತರಿಗೂ ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನೆಂಬದನ್ನು ಜನರಿಗೆ ಸಾರಿ ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.
- John 9:39 ಯೋಹಾನನು 9:39ಯೇಸು--ನೋಡದವರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನ್ಯಾಯತೀರ್ಪಿಗೋಸ್ಕರ ನಾನು ಈ ಲೋಕಕ್ಕೆ ಬಂದಿದ್ದೇನೆ ಅಂದನು.
- 2 Timothy 4:1 2 ತಿಮೊಥೆಯನಿಗೆ 4:1ಆದದರಿಂದ ದೇವರ ಮುಂದೆಯೂ ಆತನ ಬರೋಣದಲ್ಲಿ ಮತ್ತು ಆತನ ರಾಜ್ಯ ದಲ್ಲಿ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--
- Romans 2:16 ರೋಮಾಪುರದವರಿಗೆ 2:16ಮನುಷ್ಯರ ರಹಸ್ಯಗಳ ವಿಷಯ ವಾಗಿ ನನ್ನ ಸುವಾರ್ತೆಗನುಸಾರ ಯೇಸು ಕ್ರಿಸ್ತನ ಮುಖಾಂತರ ದೇವರು ನ್ಯಾಯತೀರಿಸುವ ದಿವಸದಲ್ಲಿ ಅವರು ತೀರ್ಪು ಹೊಂದುವರು.
- John 17:2 ಯೋಹಾನನು 17:2ನೀನು ಆತನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರಿಗೆ ಆತನು ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿದ್ದೀ.
- 1 Peter 4:5 1 ಪೇತ್ರನು 4:5ಅವರು ಬದುಕುವ ವರಿಗೂ ಸತ್ತವರಿಗೂ ನ್ಯಾಯತೀರಿಸುವದಕ್ಕಾಗಿ ಸಿದ್ಧ ವಾಗಿರುವಾತನಿಗೆ ಲೆಕ್ಕ ಒಪ್ಪಿಸುವರು.
- Psalm 96:13 ಕೀರ್ತನೆಗಳು 96:13ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.
- Psalm 98:9 ಕೀರ್ತನೆಗಳು 98:9ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.