Skip to content
ThuthiThuthiThuthi
John · chapter 5 · verse 23

John 5:23 in Kannada

ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ.

Aadare ellaroo tandege maanakoduva prakaarave maganigoo maana kodabekendu teerpu maadu vadannellaa maganige oppisiddaane. Maganige maana kodadavanu aatanannu kaluhisida tandegoo maana kodadavanaagiddaane.

John 5:23 in English

King James Version (KJV)
That all [men] should honour the Son, even as they honour the Father. He that honoureth not the Son honoureth not the Father which hath sent him.
World English Bible (WEB)
that all may honor the Son, even as they honor the Father. He who doesn’t honor the Son doesn’t honor the Father who sent him.
American Standard Version (ASV)
that all may honor the Son, even as they honor the Father. He that honoreth not the Son honoreth not the Father that sent him.
Bible in Basic English (BBE)
So that all men may give honour to the Son even as they give honour to the Father. He who gives no honour to the Son gives no honour to the Father who sent him.
Darby Translation (DBY)
that all may honour the Son, even as they honour the Father. He who honours not the Son, honours not the Father who has sent him.
Webster's Bible (WBS)
That all [men] should honor the Son, even as they honor the Father. He that honoreth not the Son, honoreth not the Father who hath sent him.
Young's Literal Translation (YLT)
that all may honour the Son according as they honour the Father; he who is not honouring the Son, doth not honour the Father who sent him.

Read in context

  1. 21ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನೂ ತನಗೆ ಇಷ್ಟವಿರು ವವರನ್ನು ಬದುಕಿಸುತ್ತಾನೆ.
  2. 22ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವದಿಲ್ಲ;
  3. 23ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ.
  4. 24ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ.
  5. 25ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು.
Read all of John 5

Cross references

John 5:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.