Skip to content
ThuthiThuthiThuthi
John · chapter 5 · verse 25

John 5:25 in Kannada

ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು.

Naanu nimage nijanijavaagi heluttene, sattavaru devakumaarana dhvaniyannu keluva galige baruttade; adu eegale bandide; keluvavaru badukuvaru.

John 5:25 in English

King James Version (KJV)
Verily, verily, I say unto you, The hour is coming, and now is, when the dead shall hear the voice of the Son of God: and they that hear shall live.
World English Bible (WEB)
Most certainly I tell you, the hour comes, and now is, when the dead will hear the Son of God’s voice; and those who hear will live.
American Standard Version (ASV)
Verily, verily, I say unto you, The hour cometh, and now is, when the dead shall hear the voice of the Son of God; and they that hear shall live.
Bible in Basic English (BBE)
Truly I say to you, The time is coming, it has even now come, when the voice of the Son of God will come to the ears of the dead, and those hearing it will have life.
Darby Translation (DBY)
Verily, verily, I say unto you, that an hour is coming, and now is, when the dead shall hear the voice of the Son of God, and they that have heard shall live.
Webster's Bible (WBS)
Verily, verily, I say to you, The hour is coming, and now is, when the dead shall hear the voice of the Son of God: and they that hear shall live.
Young's Literal Translation (YLT)
'Verily, verily, I say to you — There cometh an hour, and it now is, when the dead shall hear the voice of the Son of God, and those having heard shall live;

Read in context

  1. 23ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ.
  2. 24ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ.
  3. 25ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು.
  4. 26ತಂದೆಯು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಆತನು ಅನುಗ್ರಹಿಸಿದ್ದಾನೆ.
  5. 27ಆತನು ಮನುಷ್ಯಕುಮಾರ ನಾಗಿರುವದರಿಂದ ನ್ಯಾಯತೀರಿಸುವ ಅಧಿಕಾರವನ್ನು ಸಹ ಆತನಿಗೆ ಕೊಟ್ಟಿದ್ದಾನೆ.
Read all of John 5

Cross references

John 5:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.