Skip to content
ThuthiThuthiThuthi
John · chapter 5 · verse 26

John 5:26 in Kannada

ತಂದೆಯು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಆತನು ಅನುಗ್ರಹಿಸಿದ್ದಾನೆ.

Tandeyu hege svatah jeevavullavanaagiddaano haageye maganoo svatah jeevavullavanaagiruvante aatanu anugrahisiddaane.

John 5:26 in English

King James Version (KJV)
For as the Father hath life in himself; so hath he given to the Son to have life in himself;
World English Bible (WEB)
For as the Father has life in himself, even so he gave to the Son also to have life in himself.
American Standard Version (ASV)
For as the Father hath life in himself, even so gave he to the Son also to have life in himself:
Bible in Basic English (BBE)
For even as the Father has life in himself, so he has given to the Son to have life in himself.
Darby Translation (DBY)
For even as the Father has life in himself, so he has given to the Son also to have life in himself,
Webster's Bible (WBS)
For as the Father hath life in himself, so hath he given to the Son to have life in himself;
Young's Literal Translation (YLT)
for, as the Father hath life in himself, so He gave also to the Son to have life in himself,

Read in context

  1. 24ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ.
  2. 25ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು.
  3. 26ತಂದೆಯು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಆತನು ಅನುಗ್ರಹಿಸಿದ್ದಾನೆ.
  4. 27ಆತನು ಮನುಷ್ಯಕುಮಾರ ನಾಗಿರುವದರಿಂದ ನ್ಯಾಯತೀರಿಸುವ ಅಧಿಕಾರವನ್ನು ಸಹ ಆತನಿಗೆ ಕೊಟ್ಟಿದ್ದಾನೆ.
  5. 28ಇದಕ್ಕೆ ಆಶ್ಚರ್ಯಪಡ ಬೇಡಿರಿ; ಒಂದು ಕಾಲ ಬರುತ್ತದೆ; ಆಗ ಸಮಾಧಿಗಳಲ್ಲಿ ರುವವರೆಲ್ಲರೂ ಆತನ ಧ್ವನಿಯನ್ನು ಕೇಳಿ ಹೊರಗೆ ಬರುವರು,
Read all of John 5

Cross references

John 5:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.