John · chapter 5 · verse 3
John 5:3 in Kannada
ಇವು ಗಳಲ್ಲಿ ಬಲಹೀನರೂ ಕುರುಡರೂ ಕುಂಟರೂ ಮೈ ಒಣಗಿದವರೂ ಆಗಿದ್ದ ದೊಡ್ಡ ಸಮೂಹವು ಬಿದ್ದು ಕೊಂಡಿದ್ದು ನೀರಿನ ಕದಲಿಸುವಿಕೆಗಾಗಿ ಕಾದುಕೊಂಡಿ ದ್ದರು.
Ivu galalli balaheenaroo kurudaroo kuntaroo mai onagidavaroo aagidda dodda samoohavu biddu kondiddu neerina kadalisuvikegaagi kaadukondi ddaru.
John 5:3 in English
- King James Version (KJV)
- In these lay a great multitude of impotent folk, of blind, halt, withered, waiting for the moving of the water.
- World English Bible (WEB)
- In these lay a great multitude of those who were sick, blind, lame, or paralyzed, waiting for the moving of the water;
- American Standard Version (ASV)
- In these lay a multitude of them that were sick, blind, halt, withered.
- Bible in Basic English (BBE)
- In these doorways there were a great number of people with different diseases: some unable to see, some without the power of walking, some with wasted bodies.
- Darby Translation (DBY)
- In these lay a multitude of sick, blind, lame, withered, [awaiting the moving of the water.
- Webster's Bible (WBS)
- In these lay a great multitude of impotent persons, of blind, halt, withered, waiting for the moving of the water.
- Young's Literal Translation (YLT)
- in these were lying a great multitude of the ailing, blind, lame, withered, waiting for the moving of the water,
Read in context
- 1ಇದಾದ ಮೇಲೆ ಯೆಹೂದ್ಯರದೊಂದು ಹಬ್ಬ ಇದ್ದದರಿಂದ ಯೇಸು ಯೆರೂ ಸಲೇಮಿಗೆ ಹೋದನು.
- 2ಯೆರೂಸಲೇಮಿನಲ್ಲಿ ಕುರಿ ಮಾರುವ ಸ್ಥಳದ ಹತ್ತಿರದಲ್ಲಿ ಒಂದು ಕೊಳವಿದೆ; ಇದು ಇಬ್ರಿಯ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯ ಲ್ಪಡುತ್ತದೆ. ಅದಕ್ಕೆ ಐದು ದ್ವಾರಾಂಗಳಗಳಿವೆ.
- 3ಇವು ಗಳಲ್ಲಿ ಬಲಹೀನರೂ ಕುರುಡರೂ ಕುಂಟರೂ ಮೈ ಒಣಗಿದವರೂ ಆಗಿದ್ದ ದೊಡ್ಡ ಸಮೂಹವು ಬಿದ್ದು ಕೊಂಡಿದ್ದು ನೀರಿನ ಕದಲಿಸುವಿಕೆಗಾಗಿ ಕಾದುಕೊಂಡಿ ದ್ದರು.
- 4ಆಯಾ ಕಾಲದಲ್ಲಿ ಒಬ್ಬ ದೂತನು ಕೊಳ ದೊಳಗೆ ಇಳಿದುಹೋಗಿ ನೀರನ್ನು ಕದಲಿಸುತ್ತಿದ್ದನು; ನೀರು ಕದಲಿಸಲ್ಪಟ್ಟ ಮೇಲೆ ಮೊದಲು ಯಾರು ನೀರಿನೊಳಗೆ ಹೆಜ್ಜೆಯಿಡುತ್ತಿದ್ದರೋ ಅವರಿಗೆ ಯಾವ ರೋಗವಿದ್ದರೂ ಸ್ವಸ್ಥವಾಗುತ್ತಿತ್ತು.
- 5ಆಗ ಮೂವತ್ತೆಂಟು ವರುಷದಿಂದ ರೋಗಿಯಾಗಿದ್ದ ಒಬ್ಬಾನೊಬ್ಬ ಮನು ಷ್ಯನು ಅಲ್ಲಿ ಇದ್ದನು.
Cross references
- Mark 3:1–4 ಮಾರ್ಕನು 3:1–4ಆತನು ತಿರಿಗಿ ಸಭಾಮಂದಿರದಲ್ಲಿ ಪ್ರವೇಶಿಸಿದಾಗ ಅಲ್ಲಿ ಕೈ ಬತ್ತಿದವನಾದ ಒಬ್ಬ ಮನುಷ್ಯನಿದ್ದನು. ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಸಬ್ಬತ್ ದಿನದಲ್ಲಿ ಆತನು ಅವನನ್ನು ಸ್ವಸ್ಥ ಮಾಡುವನೇನೋ ಎಂದು ಕಾಯು ತ್ತಿದ್ದರು. ಆತನು ಕೈಬತ್ತಿದ ಮನುಷ್ಯನಿಗೆ--ಎದ್ದು ನಿಂತುಕೋ ಎಂದು ಹೇಳಿದನು. ಆತನು ಅವರಿಗೆ --ಸಬ್ಬತ್ ದಿವಸಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ ಇಲ್ಲವೆ ಕೆಟ್ಟದ್ದನ್ನು ಮಾಡುವದು ನ್ಯಾಯವೋ? ಪ್ರಾಣವನ್ನು ಉಳಿಸುವದೋ ಇಲ್ಲವೆ ಕೊಲ್ಲುವದೋ ಎಂದು ಕೇಳಿದನು; ಆದರೆ ಅವರು ಸುಮ್ಮನಿದ್ದರು.
- Matthew 15:30 ಮತ್ತಾಯನು 15:30ಆಗ ಜನರ ದೊಡ್ಡ ಸಮೂಹಗಳು ಕುಂಟರನ್ನು ಕುರುಡರನ್ನು ಮೂಕರನ್ನು ಊನವಾದವರನ್ನು ಮತ್ತು ಬೇರೆ ಅನೇಕರನ್ನು ತಮ್ಮೊಂದಿಗೆ ಕರಕೊಂಡು ಯೇಸು ವಿನ ಪಾದಗಳ ಬಳಿಗೆ ತಂದರು. ಮತ್ತು ಆತನು ಅವರನ್ನು ಸ್ವಸ್ಥಪಡಿಸಿದನು.
- Luke 7:22 ಲೂಕನು 7:22ತರು ವಾಯ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕುರು ಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠ ರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತದೆ ಎಂದು ನೀವು ಕಂಡು ಕೇಳಿದ ಇವು ಗಳನ್ನು
- Zechariah 11:17 ಜೆಕರ್ಯ 11:17ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು.
- Lamentations 3:26 ಪ್ರಲಾಪಗಳು 3:26ಮನುಷ್ಯನು ನಿರೀಕ್ಷೆಯಿಂದ ಮೌನವಾಗಿ ಕರ್ತನ ರಕ್ಷಣೆಗಾಗಿ ಕಾಯು ವದು ಒಳ್ಳೆಯದು.
- James 5:7 ಯಾಕೋಬನು 5:7ಸಹೋದರರೇ, ಕರ್ತನು ಬರುವ ತನಕ ದೀರ್ಘ ಶಾಂತಿಯಿಂದಿರ್ರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.
- Proverbs 8:34 ಜ್ಞಾನೋಕ್ತಿಗಳು 8:34ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನ ಕಾಯುತ್ತಾ ನನ್ನ ಬಾಗಲುಗಳ ನಿಲುವು ಗಳಲ್ಲಿ ನಿರೀಕ್ಷಿಸುತ್ತಾ ನನ್ನ ಮಾತುಗಳನ್ನು ಕೇಳುವವನು ಧನ್ಯನು.
- 1 Kings 13:4 1 ಅರಸುಗಳು 13:4ಅರಸನಾದ ಯಾರೊಬ್ಬಾಮನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿ ದೇವರ ಮನುಷ್ಯನು ಕೂಗಿದ ಮಾತನ್ನು ಕೇಳಿದಾಗ ಅವನು ಪೀಠದ ಬಳಿ ಯಿಂದ ತನ್ನ ಕೈಚಾಚಿ--ಅವನನ್ನು ಹಿಡಿಯಿರಿ ಅಂದನು. ಆಗ ಅವನಿಗೆ ವಿರೋಧವಾಗಿ ಚಾಚಿದ ಅವನ ಕೈ ಹಿಂದಕ್ಕೆ ಎಳಕೊಳ್ಳದ ಹಾಗೆ ಒಣಗಿಹೋಯಿತು.
- Romans 8:25 ರೋಮಾಪುರದವರಿಗೆ 8:25ಕಾಣದಿರುವದನ್ನು ನಾವು ನಿರೀಕ್ಷಿಸುವದಾಗಿದ್ದರೆ ಅದಕ್ಕಾಗಿ ನಾವು ತಾಳ್ಮೆ ಯಿಂದ ಕಾದುಕೊಂಡಿರುತ್ತೇವೆ.
Original words (Greek)
- In · G1722ἐν en
- these · G3778οὗτος hoûtos
- lay · G2621κατάκειμαι katákeimai
- a · G4128πλῆθος plēthos
- great · G4183πολύς polýs
- multitude · G4128πλῆθος plēthos
- folk · G770ἀσθενέω asthenéō
- blind · G5185τυφλός typhlós
- halt · G5560χωλός chōlós
- withered · G3584ξηρός xērós
- for · G1551ἐκδέχομαι ekdéchomai
- moving · G2796κίνησις kínēsis
- water · G5204ὕδωρ hýdōr