Skip to content
ThuthiThuthiThuthi
John · chapter 5 · verse 31

John 5:31 in Kannada

ನನ್ನನ್ನು ಕುರಿತು ನಾನೇ ಸಾಕ್ಷಿ ಹೇಳುವದಾದರೆ ನನ್ನ ಸಾಕ್ಷಿಯು ನಿಜವಾದದ್ದಲ್ಲ.

Nannannu kuritu naane saakshi heluvadaadare nanna saakshiyu nijavaadaddalla.

John 5:31 in English

King James Version (KJV)
If I bear witness of myself, my witness is not true.
World English Bible (WEB)
“If I testify about myself, my witness is not valid.
American Standard Version (ASV)
If I bear witness of myself, my witness is not true.
Bible in Basic English (BBE)
If I gave witness about myself, my witness would not be true.
Darby Translation (DBY)
If I bear witness concerning myself, my witness is not true.
Webster's Bible (WBS)
If I testify concerning myself, my testimony is not true.
Young's Literal Translation (YLT)
'If I testify concerning myself, my testimony is not true;

Read in context

  1. 29ಒಳ್ಳೇದನ್ನು ಮಾಡಿದವರು ಜೀವದ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ತೀರ್ಪಿನ ಪುನರುತ್ಥಾನವನ್ನೂ ಹೊಂದುವರು.
  2. 30ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು; ನಾನು ಕೇಳುವಂತೆಯೇ ತೀರ್ಪು ಮಾಡುತ್ತೇನೆ ಮತ್ತು ನನ್ನ ತೀರ್ಪು ನ್ಯಾಯ ವಾದದ್ದು; ಯಾಕಂದರೆ ನಾನು ನನ್ನ ಸ್ವಂತಚಿತ್ತವನ್ನಲ್ಲ, ಆದರೆ ನನ್ನನ್ನು ಕಳುಹಿಸಿದ ತಂದೆಯ ಚಿತ್ತವು ನೆರವೇರ ಬೇಕೆಂದು ಅಪೆಕ್ಷಿಸುತ್ತೇನೆ.
  3. 31ನನ್ನನ್ನು ಕುರಿತು ನಾನೇ ಸಾಕ್ಷಿ ಹೇಳುವದಾದರೆ ನನ್ನ ಸಾಕ್ಷಿಯು ನಿಜವಾದದ್ದಲ್ಲ.
  4. 32ನನ್ನನ್ನು ಕುರಿತು ಸಾಕ್ಷಿಕೊಡುವಾತನು ಬೇರೊಬ್ಬನಿ ದ್ದಾನೆ; ಆತನು ನನ್ನ ವಿಷಯದಲ್ಲಿ ಕೊಡುವ ಸಾಕ್ಷಿಯು ನಿಜವೆಂದು ನಾನು ಬಲ್ಲೆನು.
  5. 33ನೀವು ಯೋಹಾನನ ಬಳಿಗೆ ಕಳುಹಿಸಿದಿರಿ; ಅವನು ಸತ್ಯಕ್ಕೆ ಸಾಕ್ಷಿಕೊಟ್ಟನು.
Read all of John 5

Cross references

John 5:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.