Skip to content
ThuthiThuthiThuthi
John · chapter 5 · verse 32

John 5:32 in Kannada

ನನ್ನನ್ನು ಕುರಿತು ಸಾಕ್ಷಿಕೊಡುವಾತನು ಬೇರೊಬ್ಬನಿ ದ್ದಾನೆ; ಆತನು ನನ್ನ ವಿಷಯದಲ್ಲಿ ಕೊಡುವ ಸಾಕ್ಷಿಯು ನಿಜವೆಂದು ನಾನು ಬಲ್ಲೆನು.

Nannannu kuritu saakshikoduvaatanu berobbani ddaane; aatanu nanna vishayadalli koduva saakshiyu nijavendu naanu ballenu.

John 5:32 in English

King James Version (KJV)
There is another that beareth witness of me; and I know that the witness which he witnesseth of me is true.
World English Bible (WEB)
It is another who testifies about me. I know that the testimony which he testifies about me is true.
American Standard Version (ASV)
It is another that beareth witness of me; and I know that the witness which he witnesseth of me is true.
Bible in Basic English (BBE)
There is another who gives witness about me and I am certain that the witness he gives about me is true.
Darby Translation (DBY)
It is another who bears witness concerning me, and I know that the witness which he bears concerning me is true.
Webster's Bible (WBS)
There is another that testifieth concerning me, and I know that the testimony which he beareth concerning me is true.
Young's Literal Translation (YLT)
another there is who is testifying concerning me, and I have known that the testimony that he doth testify concerning me is true;

Read in context

  1. 30ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು; ನಾನು ಕೇಳುವಂತೆಯೇ ತೀರ್ಪು ಮಾಡುತ್ತೇನೆ ಮತ್ತು ನನ್ನ ತೀರ್ಪು ನ್ಯಾಯ ವಾದದ್ದು; ಯಾಕಂದರೆ ನಾನು ನನ್ನ ಸ್ವಂತಚಿತ್ತವನ್ನಲ್ಲ, ಆದರೆ ನನ್ನನ್ನು ಕಳುಹಿಸಿದ ತಂದೆಯ ಚಿತ್ತವು ನೆರವೇರ ಬೇಕೆಂದು ಅಪೆಕ್ಷಿಸುತ್ತೇನೆ.
  2. 31ನನ್ನನ್ನು ಕುರಿತು ನಾನೇ ಸಾಕ್ಷಿ ಹೇಳುವದಾದರೆ ನನ್ನ ಸಾಕ್ಷಿಯು ನಿಜವಾದದ್ದಲ್ಲ.
  3. 32ನನ್ನನ್ನು ಕುರಿತು ಸಾಕ್ಷಿಕೊಡುವಾತನು ಬೇರೊಬ್ಬನಿ ದ್ದಾನೆ; ಆತನು ನನ್ನ ವಿಷಯದಲ್ಲಿ ಕೊಡುವ ಸಾಕ್ಷಿಯು ನಿಜವೆಂದು ನಾನು ಬಲ್ಲೆನು.
  4. 33ನೀವು ಯೋಹಾನನ ಬಳಿಗೆ ಕಳುಹಿಸಿದಿರಿ; ಅವನು ಸತ್ಯಕ್ಕೆ ಸಾಕ್ಷಿಕೊಟ್ಟನು.
  5. 34ನಾನು ಮನುಷ್ಯನಿಂದ ಸಾಕ್ಷಿ ಅಂಗೀಕರಿಸುವದಿಲ್ಲ; ಆದರೆ ನೀವು ರಕ್ಷಣೆ ಹೊಂದುವಂತೆ ನಾನು ಇವು ಗಳನ್ನು ಹೇಳುತ್ತೇನೆ.
Read all of John 5

Cross references

John 5:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.