Skip to content
ThuthiThuthiThuthi
John · chapter 5 · verse 34

John 5:34 in Kannada

ನಾನು ಮನುಷ್ಯನಿಂದ ಸಾಕ್ಷಿ ಅಂಗೀಕರಿಸುವದಿಲ್ಲ; ಆದರೆ ನೀವು ರಕ್ಷಣೆ ಹೊಂದುವಂತೆ ನಾನು ಇವು ಗಳನ್ನು ಹೇಳುತ್ತೇನೆ.

Naanu manushyaninda saakshi angeekarisuvadilla; aadare neevu rakshane honduvante naanu ivu galannu heluttene.

John 5:34 in English

King James Version (KJV)
But I receive not testimony from man: but these things I say, that ye might be saved.
World English Bible (WEB)
But the testimony which I receive is not from man. However, I say these things that you may be saved.
American Standard Version (ASV)
But the witness which I receive is not from man: howbeit I say these things, that ye may be saved.
Bible in Basic English (BBE)
But I have no need of a man's witness: I only say these things so that you may have salvation.
Darby Translation (DBY)
But I do not receive witness from man, but I say this that ye might be saved.
Webster's Bible (WBS)
But I receive not testimony from man: but these things I say, that ye may be saved.
Young's Literal Translation (YLT)
'But I do not receive testimony from man, but these things I say that ye may be saved;

Read in context

  1. 32ನನ್ನನ್ನು ಕುರಿತು ಸಾಕ್ಷಿಕೊಡುವಾತನು ಬೇರೊಬ್ಬನಿ ದ್ದಾನೆ; ಆತನು ನನ್ನ ವಿಷಯದಲ್ಲಿ ಕೊಡುವ ಸಾಕ್ಷಿಯು ನಿಜವೆಂದು ನಾನು ಬಲ್ಲೆನು.
  2. 33ನೀವು ಯೋಹಾನನ ಬಳಿಗೆ ಕಳುಹಿಸಿದಿರಿ; ಅವನು ಸತ್ಯಕ್ಕೆ ಸಾಕ್ಷಿಕೊಟ್ಟನು.
  3. 34ನಾನು ಮನುಷ್ಯನಿಂದ ಸಾಕ್ಷಿ ಅಂಗೀಕರಿಸುವದಿಲ್ಲ; ಆದರೆ ನೀವು ರಕ್ಷಣೆ ಹೊಂದುವಂತೆ ನಾನು ಇವು ಗಳನ್ನು ಹೇಳುತ್ತೇನೆ.
  4. 35ಅವನು ಉರಿದು ಪ್ರಕಾಶಿಸುವ ದೀಪವಾಗಿದ್ದನು; ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಸಂತೋಷಿಸುವದಕ್ಕೆ ಮನಸ್ಸುಳ್ಳವರಾಗಿದ್ದೀರಿ;
  5. 36ಆದರೆ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿ ನನಗುಂಟು; ಹೇಗೆಂದರೆ ಪೂರೈಸುವದಕ್ಕಾಗಿ ತಂದೆಯು ನನಗೆ ಕೊಟ್ಟ ಕೆಲಸಗಳು ಅಂದರೆ ನಾನು ಮಾಡುತ್ತಿರುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.
Read all of John 5

Cross references

John 5:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.