Skip to content
ThuthiThuthiThuthi
John · chapter 5 · verse 35

John 5:35 in Kannada

ಅವನು ಉರಿದು ಪ್ರಕಾಶಿಸುವ ದೀಪವಾಗಿದ್ದನು; ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಸಂತೋಷಿಸುವದಕ್ಕೆ ಮನಸ್ಸುಳ್ಳವರಾಗಿದ್ದೀರಿ;

Avanu uridu prakaashisuva deepavaagiddanu; neevu svalpakaala avana belakinalli santoshisuvadakke manassullavaraagiddeeri;

John 5:35 in English

King James Version (KJV)
He was a burning and a shining light: and ye were willing for a season to rejoice in his light.
World English Bible (WEB)
He was the burning and shining lamp, and you were willing to rejoice for a while in his light.
American Standard Version (ASV)
He was the lamp that burneth and shineth; and ye were willing to rejoice for a season in his light.
Bible in Basic English (BBE)
He was a burning and shining light, and for a time you were ready to be happy in his light.
Darby Translation (DBY)
He was the burning and shining lamp, and ye were willing for a season to rejoice in his light.
Webster's Bible (WBS)
He was a burning and a shining light: and ye were willing for a season to rejoice in his light.
Young's Literal Translation (YLT)
he was the burning and shining lamp, and ye did will to be glad, for an hour, in his light.

Read in context

  1. 33ನೀವು ಯೋಹಾನನ ಬಳಿಗೆ ಕಳುಹಿಸಿದಿರಿ; ಅವನು ಸತ್ಯಕ್ಕೆ ಸಾಕ್ಷಿಕೊಟ್ಟನು.
  2. 34ನಾನು ಮನುಷ್ಯನಿಂದ ಸಾಕ್ಷಿ ಅಂಗೀಕರಿಸುವದಿಲ್ಲ; ಆದರೆ ನೀವು ರಕ್ಷಣೆ ಹೊಂದುವಂತೆ ನಾನು ಇವು ಗಳನ್ನು ಹೇಳುತ್ತೇನೆ.
  3. 35ಅವನು ಉರಿದು ಪ್ರಕಾಶಿಸುವ ದೀಪವಾಗಿದ್ದನು; ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಸಂತೋಷಿಸುವದಕ್ಕೆ ಮನಸ್ಸುಳ್ಳವರಾಗಿದ್ದೀರಿ;
  4. 36ಆದರೆ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿ ನನಗುಂಟು; ಹೇಗೆಂದರೆ ಪೂರೈಸುವದಕ್ಕಾಗಿ ತಂದೆಯು ನನಗೆ ಕೊಟ್ಟ ಕೆಲಸಗಳು ಅಂದರೆ ನಾನು ಮಾಡುತ್ತಿರುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.
  5. 37ನನ್ನನ್ನು ಕಳುಹಿಸಿದ ತಂದೆಯು ತಾನೇ ನನ್ನ ವಿಷಯದಲ್ಲಿ ಸಾಕ್ಷಿ ಹೇಳಿದ್ದಾನೆ; ನೀವು ಎಂದಾದರೂ ಆತನ ಧ್ವನಿಯನ್ನು ಕೇಳಲಿಲ್ಲ ಇಲ್ಲವೆ ಆತನ ರೂಪವನ್ನು ನೋಡಲಿಲ್ಲ.
Read all of John 5

Cross references

John 5:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.