John · chapter 5 · verse 37
John 5:37 in Kannada
ನನ್ನನ್ನು ಕಳುಹಿಸಿದ ತಂದೆಯು ತಾನೇ ನನ್ನ ವಿಷಯದಲ್ಲಿ ಸಾಕ್ಷಿ ಹೇಳಿದ್ದಾನೆ; ನೀವು ಎಂದಾದರೂ ಆತನ ಧ್ವನಿಯನ್ನು ಕೇಳಲಿಲ್ಲ ಇಲ್ಲವೆ ಆತನ ರೂಪವನ್ನು ನೋಡಲಿಲ್ಲ.
Nannannu kaluhisida tandeyu taane nanna vishayadalli saakshi heliddaane; neevu endaadaroo aatana dhvaniyannu kelalilla illave aatana roopavannu nodalilla.
John 5:37 in English
- King James Version (KJV)
- And the Father himself, which hath sent me, hath borne witness of me. Ye have neither heard his voice at any time, nor seen his shape.
- World English Bible (WEB)
- The Father himself, who sent me, has testified about me. You have neither heard his voice at any time, nor seen his form.
- American Standard Version (ASV)
- And the Father that sent me, he hath borne witness of me. Ye have neither heard his voice at any time, nor seen his form.
- Bible in Basic English (BBE)
- And the Father himself who sent me has given witness about me. Not one of you has ever given ear to his voice; his form you have not seen.
- Darby Translation (DBY)
- And the Father who has sent me himself has borne witness concerning me. Ye have neither heard his voice at any time, nor have seen his shape,
- Webster's Bible (WBS)
- And the Father himself who hath sent me, hath borne testimony concerning me. Ye have neither heard his voice at any time, nor seen his shape.
- Young's Literal Translation (YLT)
- 'And the Father who sent me Himself hath testified concerning me; ye have neither heard His voice at any time, nor His appearance have ye seen;
Read in context
- 35ಅವನು ಉರಿದು ಪ್ರಕಾಶಿಸುವ ದೀಪವಾಗಿದ್ದನು; ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಸಂತೋಷಿಸುವದಕ್ಕೆ ಮನಸ್ಸುಳ್ಳವರಾಗಿದ್ದೀರಿ;
- 36ಆದರೆ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿ ನನಗುಂಟು; ಹೇಗೆಂದರೆ ಪೂರೈಸುವದಕ್ಕಾಗಿ ತಂದೆಯು ನನಗೆ ಕೊಟ್ಟ ಕೆಲಸಗಳು ಅಂದರೆ ನಾನು ಮಾಡುತ್ತಿರುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.
- 37ನನ್ನನ್ನು ಕಳುಹಿಸಿದ ತಂದೆಯು ತಾನೇ ನನ್ನ ವಿಷಯದಲ್ಲಿ ಸಾಕ್ಷಿ ಹೇಳಿದ್ದಾನೆ; ನೀವು ಎಂದಾದರೂ ಆತನ ಧ್ವನಿಯನ್ನು ಕೇಳಲಿಲ್ಲ ಇಲ್ಲವೆ ಆತನ ರೂಪವನ್ನು ನೋಡಲಿಲ್ಲ.
- 38ಆತನ ವಾಕ್ಯವು ನಿಮ್ಮಲ್ಲಿ ನೆಲೆಯಾಗಿರುವದಿಲ್ಲ; ಯಾಕಂದರೆ ಆತನು ಕಳುಹಿಸಿದಾತನನ್ನು ನೀವು ನಂಬು ವದಿಲ್ಲ.
- 39ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ.
Cross references
- John 8:18 ಯೋಹಾನನು 8:18ನನ್ನ ವಿಷಯವಾಗಿ ನಾನೇ ಸಾಕ್ಷಿ ಕೊಡುತ್ತೇನೆ ಮತ್ತು ನನ್ನನ್ನು ಕಳುಹಿಸಿದ ತಂದೆಯೂ ನನ್ನ ವಿಷಯವಾಗಿ ಸಾಕ್ಷಿಕೊಡುತ್ತಾನೆ ಅಂದನು.
- Matthew 3:17 ಮತ್ತಾಯನು 3:17ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
- John 1:18 ಯೋಹಾನನು 1:18ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗ ನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ.
- 1 Timothy 1:17 1 ತಿಮೊಥೆಯನಿಗೆ 1:17ನಿತ್ಯನಾದ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಜ್ಞಾನಿಯಾದ ಒಬ್ಬನೇ ದೇವರಿಗೆ ಘನವೂ ಮಹಿಮೆಯೂ ಎಂದೆಂದಿಗೂ ಇರಲಿ. ಆಮೆನ್.
- 1 John 4:20 1 ಯೋಹಾನನು 4:20ಒಬ್ಬನು--ನಾನು ದೇವರನ್ನು ಪ್ರೀತಿಸುತ್ತೇನೆ ಎಂದು ಹೇಳಿ ತನ್ನ ಸಹೋದರನನ್ನು ಹಗೆ ಮಾಡಿದರೆ ಅವನು ಸುಳ್ಳುಗಾರನಾಗಿದ್ದಾನೆ. ಯಾಕಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು ಕಾಣದಿರುವ ದೇವರನ್ನು ಅವನು ಹೇಗೆ ಪ್ರೀತಿಸಾನು?ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಈ ಆಜ್ಞೆ ಯನ್ನು ನಾವು ಆತನಿಂದ ಹೊಂದಿದ್ದೇವೆ.
- 1 John 4:12 1 ಯೋಹಾನನು 4:12ದೇವರನ್ನು ಯಾರೂ ಎಂದೂ ನೋಡಿಲ್ಲ; ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ ಮತ್ತು ಆತನ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.
- 1 Timothy 6:16 1 ತಿಮೊಥೆಯನಿಗೆ 6:16ಆತನೊಬ್ಬನೇ ಅಮರತ್ವವುಳ್ಳವನೂ ಯಾರೂ ಸವಿಾಪಿಸಲಾರದಂತ ಬೆಳಕಿನಲ್ಲಿ ವಾಸಿಸುವಾತನೂ ಆಗಿದ್ದಾನೆ; ಯಾವ ಮನುಷ್ಯನೂ ಆತನನ್ನು ಕಾಣಲಿಲ್ಲ; ಯಾರೂ ಕಾಣ ಲಾರರು; ಆತನಿಗೆ ಮಾನವೂ ನಿತ್ಯಾಧಿಕಾರವೂ ಇರಲಿ. ಆಮೆನ್.
- Matthew 17:5 ಮತ್ತಾಯನು 17:5ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು.
- John 6:27 ಯೋಹಾನನು 6:27ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.
- 1 John 1:1–2 1 ಯೋಹಾನನು 1:1–2ಆದಿಯಿಂದ ಇದ್ದದ್ದನ್ನೂ ಆ ಜೀವ ವಾಕ್ಯದ ವಿಷಯವಾಗಿ ಕೇಳಿದ್ದನ್ನೂ ಕಣ್ಣಾರೆ ಕಂಡು ನೋಡಿದ್ದನ್ನೂ ನಾವು ಕೈಯಿಂದ ಮುಟ್ಟಿದ್ದೇವೆ. (ಆ ಜೀವವು ಪ್ರತ್ಯಕ್ಷವಾಯಿತು, ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತೇವೆ).
- Exodus 20:19 ವಿಮೋಚನಕಾಂಡ 20:19ಅವರು ಮೋಶೆಗೆ--ನೀನೇ ನಮ್ಮ ಸಂಗಡ ಮಾತನಾಡು, ಆಗ ನಾವು ಕೇಳುವೆವು. ನಾವು ಸಾಯದ ಹಾಗೆ ದೇವರು ನಮ್ಮ ಸಂಗಡ ಮಾತನಾಡದಿರಲಿ ಅಂದರು.
- Deuteronomy 4:12 ಧರ್ಮೋಪದೇಶಕಾಂಡ 4:12ಬೆಂಕಿಯ ಮಧ್ಯದೊಳಗಿಂದ ಕರ್ತನು ನಿಮ್ಮ ಸಂಗಡ ಮಾತನಾಡಿದನು; ವಾಕ್ಯಗಳ ಧ್ವನಿಯನ್ನು ನೀವು ಕೇಳಿದಿರಿ; ಆದರೆ ಆಕಾರವನ್ನು ನೋಡಲಿಲ್ಲ; ಧ್ವನಿಯನ್ನು ಮಾತ್ರ ಕೇಳಿದಿರಿ.