Skip to content
ThuthiThuthiThuthi
John · chapter 5 · verse 38

John 5:38 in Kannada

ಆತನ ವಾಕ್ಯವು ನಿಮ್ಮಲ್ಲಿ ನೆಲೆಯಾಗಿರುವದಿಲ್ಲ; ಯಾಕಂದರೆ ಆತನು ಕಳುಹಿಸಿದಾತನನ್ನು ನೀವು ನಂಬು ವದಿಲ್ಲ.

Aatana vaakyavu nimmalli neleyaagiruvadilla; yaakandare aatanu kaluhisidaatanannu neevu nambu vadilla.

John 5:38 in English

King James Version (KJV)
And ye have not his word abiding in you: for whom he hath sent, him ye believe not.
World English Bible (WEB)
You don’t have his word living in you, because you don’t believe him whom he sent.
American Standard Version (ASV)
And ye have not his word abiding in you: for whom he sent, him ye believe not.
Bible in Basic English (BBE)
And you have not kept his word in your hearts, because you have not faith in him whom he has sent.
Darby Translation (DBY)
and ye have not his word abiding in you; for whom he hath sent, him ye do not believe.
Webster's Bible (WBS)
And ye have not his word abiding in you: for whom he hath sent, him ye believe not.
Young's Literal Translation (YLT)
and His word ye have not remaining in you, because whom He sent, him ye do not believe.

Read in context

  1. 36ಆದರೆ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿ ನನಗುಂಟು; ಹೇಗೆಂದರೆ ಪೂರೈಸುವದಕ್ಕಾಗಿ ತಂದೆಯು ನನಗೆ ಕೊಟ್ಟ ಕೆಲಸಗಳು ಅಂದರೆ ನಾನು ಮಾಡುತ್ತಿರುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.
  2. 37ನನ್ನನ್ನು ಕಳುಹಿಸಿದ ತಂದೆಯು ತಾನೇ ನನ್ನ ವಿಷಯದಲ್ಲಿ ಸಾಕ್ಷಿ ಹೇಳಿದ್ದಾನೆ; ನೀವು ಎಂದಾದರೂ ಆತನ ಧ್ವನಿಯನ್ನು ಕೇಳಲಿಲ್ಲ ಇಲ್ಲವೆ ಆತನ ರೂಪವನ್ನು ನೋಡಲಿಲ್ಲ.
  3. 38ಆತನ ವಾಕ್ಯವು ನಿಮ್ಮಲ್ಲಿ ನೆಲೆಯಾಗಿರುವದಿಲ್ಲ; ಯಾಕಂದರೆ ಆತನು ಕಳುಹಿಸಿದಾತನನ್ನು ನೀವು ನಂಬು ವದಿಲ್ಲ.
  4. 39ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ.
  5. 40ಆದರೆ ನೀವು ಜೀವವನ್ನು ಹೊಂದುವಂತೆ ನನ್ನ ಬಳಿಗೆ ಬರುವದಿಲ್ಲ.
Read all of John 5

Cross references

John 5:38 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.