John · chapter 5 · verse 39
John 5:39 in Kannada
ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ.
Barahagalannu parishodhisiri; avugalalli nimage nityajeeva untendu neevu nenasutteerallaa; avugale nanna vishayavaagi saakshikoduvavugalaa give.
John 5:39 in English
- King James Version (KJV)
- Search the scriptures; for in them ye think ye have eternal life: and they are they which testify of me.
- World English Bible (WEB)
- “You search the Scriptures, because you think that in them you have eternal life; and these are they which testify about me.
- American Standard Version (ASV)
- Ye search the scriptures, because ye think that in them ye have eternal life; and these are they which bear witness of me;
- Bible in Basic English (BBE)
- You make search in the holy Writings, in the belief that through them you get eternal life; and it is those Writings which give witness about me.
- Darby Translation (DBY)
- Ye search the scriptures, for ye think that in them ye have life eternal, and they it is which bear witness concerning me;
- Webster's Bible (WBS)
- Search the scriptures; for in them ye think ye have eternal life: and they are they which testify of me.
- Young's Literal Translation (YLT)
- 'Ye search the Writings, because ye think in them to have life age-during, and these are they that are testifying concerning me;
Read in context
- 37ನನ್ನನ್ನು ಕಳುಹಿಸಿದ ತಂದೆಯು ತಾನೇ ನನ್ನ ವಿಷಯದಲ್ಲಿ ಸಾಕ್ಷಿ ಹೇಳಿದ್ದಾನೆ; ನೀವು ಎಂದಾದರೂ ಆತನ ಧ್ವನಿಯನ್ನು ಕೇಳಲಿಲ್ಲ ಇಲ್ಲವೆ ಆತನ ರೂಪವನ್ನು ನೋಡಲಿಲ್ಲ.
- 38ಆತನ ವಾಕ್ಯವು ನಿಮ್ಮಲ್ಲಿ ನೆಲೆಯಾಗಿರುವದಿಲ್ಲ; ಯಾಕಂದರೆ ಆತನು ಕಳುಹಿಸಿದಾತನನ್ನು ನೀವು ನಂಬು ವದಿಲ್ಲ.
- 39ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ.
- 40ಆದರೆ ನೀವು ಜೀವವನ್ನು ಹೊಂದುವಂತೆ ನನ್ನ ಬಳಿಗೆ ಬರುವದಿಲ್ಲ.
- 41ನಾನು ಮನುಷ್ಯರಿಂದ ಮಾನವನ್ನು ಅಂಗೀಕರಿ ಸುವದಿಲ್ಲ.
Cross references
- Luke 24:27 ಲೂಕನು 24:27ಮೋಶೆಯ ಮತ್ತು ಎಲ್ಲಾ ಪ್ರವಾದಿ ಗಳಿಂದ ಆರಂಭಿಸಿ ಸಮಸ್ತ ಬರಹಗಳಲ್ಲಿ ತನ್ನ ವಿಷಯವಾದವುಗಳನ್ನು ಅವರಿಗೆ ವಿವರಿಸಿದನು.
- Luke 24:44 ಲೂಕನು 24:44ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
- 2 Peter 1:19–21 2 ಪೇತ್ರನು 1:19–21ನಮಗೂ ಬಹು ದೃಢವಾದ ಪ್ರವಾದನೆಯ ವಾಕ್ಯವು ಇರುತ್ತದೆ; ಆ ದಿನವು ಬೆಳಗುವವರೆಗೆ ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವ ತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪ ವೆಂದೆಣಿಸಿ ಅದಕ್ಕೆ ನೀವು ಲಕ್ಷ್ಯಕೊಡುವದು ಒಳ್ಳೇದು. ಬರಹದ ಯಾವ ಪ್ರವಾದನೆಯೂ ಕೇವಲ ಸ್ವಂತ ವಾಗಿ ವಿವರಿಸತಕ್ಕಂಥದ್ದಲ್ಲವೆಂಬದನ್ನು ಮೊದಲು ತಿಳಿದುಕೊಳ್ಳಿರಿ.ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು. ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.
- Acts 26:22–23 ಅಪೊಸ್ತಲರ ಕೃತ್ಯಗಳು 26:22–23ಹೀಗೆ ನಾನು ದೇವರ ಸಹಾಯವನ್ನು ಹೊಂದಿ ಈ ದಿವಸದವರೆಗೆ ಜೀವದಿಂದಿದ್ದು ಪ್ರವಾದಿಗಳೂ ಮೋಶೆಯೂ ಸಂಭವಿಸುವವೆಂದು ಹೇಳಿದವುಗಳನ್ನೇ ಹೊರತು ಮತ್ತೆ ಯಾವ ವಿಷಯಗಳನ್ನೂ ಹೇಳದೆ ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷೀಕರಿಸುವವ ನಾಗಿದ್ದೇನೆ. ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವ ರೊಳಗಿಂದ ಮೊದಲನೆಯವನಾಗಿ ಎದ್ದು ಪ್ರಜೆ ಗಳಿಗೂ ಅನ್ಯಜನಾಂಗದವರಿಗೂ ಬೆಳಕನ್ನು ತೋರಿಸು ವವನಾಗಿರಬೇಕಾಗಿತ್ತು.
- Proverbs 8:33–34 ಜ್ಞಾನೋಕ್ತಿಗಳು 8:33–34ಶಿಕ್ಷಣವನ್ನು ಕೇಳಿ ಅದನ್ನು ತಿರಸ್ಕರಿಸದೇ ಜ್ಞಾನವಂತರಾಗಿರ್ರಿ. ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನ ಕಾಯುತ್ತಾ ನನ್ನ ಬಾಗಲುಗಳ ನಿಲುವು ಗಳಲ್ಲಿ ನಿರೀಕ್ಷಿಸುತ್ತಾ ನನ್ನ ಮಾತುಗಳನ್ನು ಕೇಳುವವನು ಧನ್ಯನು.
- Matthew 22:29 ಮತ್ತಾಯನು 22:29ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾಗಲೀ ದೇವರ ಶಕ್ತಿಯನ್ನಾಗಲೀ ತಿಳಿಯದೆ ತಪ್ಪುವವರಾಗಿದ್ದೀರಿ.
- 1 Peter 1:10–11 1 ಪೇತ್ರನು 1:10–11ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು. ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು.
- John 5:46 ಯೋಹಾನನು 5:46ನೀವು ಮೋಶೆಯನ್ನು ನಂಬಿದ್ದರೆ ನನ್ನನ್ನೂ ನಂಬುತ್ತಿದ್ದಿರಿ; ಯಾಕಂದರೆ ಅವನು ನನ್ನ ವಿಷಯವಾಗಿ ಬರೆದನು.ಅವನು ಬರೆದದ್ದನ್ನು ನೀವು ನಂಬದಿದ್ದರೆ ನನ್ನ ಮಾತುಗಳನ್ನು ಹೇಗೆ ನಂಬಿರಿ ಅಂದನು.
- 2 Timothy 3:14–17 2 ತಿಮೊಥೆಯನಿಗೆ 3:14–17ನೀನಾದರೋ ಕಲಿತು ದೃಢವಾಗಿ ನಂಬಿದವುಗಳಲ್ಲಿ ನೆಲೆಯಾಗಿರು. ಕಲಿಸಿಕೊಟ್ಟವರು ಯಾರೆಂಬದನ್ನು ಆಲೋಚಿಸು. ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ. ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು. ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
- Isaiah 34:16 ಯೆಶಾಯ 34:16ಕರ್ತನ ಪುಸ್ತಕದಲ್ಲಿ ನೀವು ಹುಡುಕಿ ಓದಿರಿ; ಇವು ಗಳಲ್ಲಿ ಒಂದಾದರೂ ತಪ್ಪದು, ಜೊತೆಯಿಲ್ಲದೆ ಒಂದೂ ಇಲ್ಲ; ನನ್ನ ಬಾಯಿಯೇ ಅದನ್ನು ಆಜ್ಞಾಪಿ ಸಿತು; ಆತನ ಆತ್ಮವೇ ಅವುಗಳನ್ನು ಒಟ್ಟುಗೂಡಿಸಿತುಆತನೇ ಅವುಗಳಿಗೋಸ್ಕರ ಚೀಟು ಹಾಕಿದ್ದಾನೆ, ಆತನ ಕೈಯೇ ಅದನ್ನು ಗೆರೆ ಎಳೆದು ಅವರಿಗೆ ಹಂಚಿ ಕೊಟ್ಟಿದೆ. ಅವು ಅದನ್ನು ನಿರಂತರಕ್ಕೂ ವಶಮಾಡಿ ಕೊಳ್ಳುವವು. ಅವು ತಲತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು.
- Acts 13:27 ಅಪೊಸ್ತಲರ ಕೃತ್ಯಗಳು 13:27ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.
- Acts 17:11 ಅಪೊಸ್ತಲರ ಕೃತ್ಯಗಳು 17:11ಅಲ್ಲಿಯವರು ಥೆಸಲೊನೀಕದವರಿಗಿಂತ ಸದ್ಗುಣ ವುಳ್ಳವರಾಗಿದ್ದು ವಾಕ್ಯವನ್ನು ಸಿದ್ಧಮನಸ್ಸಿನಿಂದ ಅಂಗೀ ಕರಿಸಿ ಇವರು ಹೇಳುವ ಮಾತುಗಳು ಹೌದೋ ಏನೋ ಎಂದು ಪ್ರತಿದಿನವೂ ಬರಹಗಳನ್ನು ಶೋಧಿ ಸುತ್ತಿದ್ದರು.