Skip to content
ThuthiThuthiThuthi
John · chapter 5 · verse 4

John 5:4 in Kannada

ಆಯಾ ಕಾಲದಲ್ಲಿ ಒಬ್ಬ ದೂತನು ಕೊಳ ದೊಳಗೆ ಇಳಿದುಹೋಗಿ ನೀರನ್ನು ಕದಲಿಸುತ್ತಿದ್ದನು; ನೀರು ಕದಲಿಸಲ್ಪಟ್ಟ ಮೇಲೆ ಮೊದಲು ಯಾರು ನೀರಿನೊಳಗೆ ಹೆಜ್ಜೆಯಿಡುತ್ತಿದ್ದರೋ ಅವರಿಗೆ ಯಾವ ರೋಗವಿದ್ದರೂ ಸ್ವಸ್ಥವಾಗುತ್ತಿತ್ತು.

Aayaa kaaladalli obba dootanu kola dolage iliduhogi neerannu kadalisuttiddanu; neeru kadalisalpatta mele modalu yaaru neerinolage hejjeyiduttiddaro avarige yaava rogaviddaroo svasthavaaguttittu.

John 5:4 in English

King James Version (KJV)
For an angel went down at a certain season into the pool, and troubled the water: whosoever then first after the troubling of the water stepped in was made whole of whatsoever disease he had.
World English Bible (WEB)
for an angel went down at certain times into the pool and stirred up the water. Whoever stepped in first after the stirring of the water was healed of whatever disease he had.
Bible in Basic English (BBE)
[]
Darby Translation (DBY)
For an angel descended at a certain season in the pool and troubled the water. Whoever therefore first went in after the troubling of the water became well, whatever disease he laboured under.]
Webster's Bible (WBS)
For an angel went down at a certain season into the pool, and agitated the water: whoever then first after the stirring of the water stepped in, was cured of whatever disease he had.
Young's Literal Translation (YLT)
for a messenger at a set time was going down in the pool, and was troubling the water, the first then having gone in after the troubling of the water, became whole of whatever sickness he was held.

Read in context

  1. 2ಯೆರೂಸಲೇಮಿನಲ್ಲಿ ಕುರಿ ಮಾರುವ ಸ್ಥಳದ ಹತ್ತಿರದಲ್ಲಿ ಒಂದು ಕೊಳವಿದೆ; ಇದು ಇಬ್ರಿಯ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯ ಲ್ಪಡುತ್ತದೆ. ಅದಕ್ಕೆ ಐದು ದ್ವಾರಾಂಗಳಗಳಿವೆ.
  2. 3ಇವು ಗಳಲ್ಲಿ ಬಲಹೀನರೂ ಕುರುಡರೂ ಕುಂಟರೂ ಮೈ ಒಣಗಿದವರೂ ಆಗಿದ್ದ ದೊಡ್ಡ ಸಮೂಹವು ಬಿದ್ದು ಕೊಂಡಿದ್ದು ನೀರಿನ ಕದಲಿಸುವಿಕೆಗಾಗಿ ಕಾದುಕೊಂಡಿ ದ್ದರು.
  3. 4ಆಯಾ ಕಾಲದಲ್ಲಿ ಒಬ್ಬ ದೂತನು ಕೊಳ ದೊಳಗೆ ಇಳಿದುಹೋಗಿ ನೀರನ್ನು ಕದಲಿಸುತ್ತಿದ್ದನು; ನೀರು ಕದಲಿಸಲ್ಪಟ್ಟ ಮೇಲೆ ಮೊದಲು ಯಾರು ನೀರಿನೊಳಗೆ ಹೆಜ್ಜೆಯಿಡುತ್ತಿದ್ದರೋ ಅವರಿಗೆ ಯಾವ ರೋಗವಿದ್ದರೂ ಸ್ವಸ್ಥವಾಗುತ್ತಿತ್ತು.
  4. 5ಆಗ ಮೂವತ್ತೆಂಟು ವರುಷದಿಂದ ರೋಗಿಯಾಗಿದ್ದ ಒಬ್ಬಾನೊಬ್ಬ ಮನು ಷ್ಯನು ಅಲ್ಲಿ ಇದ್ದನು.
  5. 6ಅವನು ಬಿದ್ದುಕೊಂಡಿರುವದನ್ನು ಯೇಸು ನೋಡಿ ಅವನು ಬಹುಕಾಲದಿಂದ ಆ ಸ್ಥಿತಿ ಯಲ್ಲಿ ಇದ್ದಾನೆಂದು ತಿಳಿದು ಅವನಿಗೆ--ನಿನಗೆ ಸ್ವಸ್ಥವಾ ಗುವದಕ್ಕೆ ಮನಸ್ಸುಂಟೋ ಎಂದು ಕೇಳಿದನು.
Read all of John 5

Original words (Greek)

John 5:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.