John · chapter 5 · verse 41
John 5:41 in Kannada
ನಾನು ಮನುಷ್ಯರಿಂದ ಮಾನವನ್ನು ಅಂಗೀಕರಿ ಸುವದಿಲ್ಲ.
Naanu manushyarinda maanavannu angeekari suvadilla.
John 5:41 in English
- King James Version (KJV)
- I receive not honour from men.
- World English Bible (WEB)
- I don’t receive glory from men.
- American Standard Version (ASV)
- I receive not glory from men.
- Bible in Basic English (BBE)
- I do not take honour from men;
- Darby Translation (DBY)
- I do not receive glory from men,
- Webster's Bible (WBS)
- I receive not honor from men.
- Young's Literal Translation (YLT)
- glory from man I do not receive,
Read in context
- 39ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ.
- 40ಆದರೆ ನೀವು ಜೀವವನ್ನು ಹೊಂದುವಂತೆ ನನ್ನ ಬಳಿಗೆ ಬರುವದಿಲ್ಲ.
- 41ನಾನು ಮನುಷ್ಯರಿಂದ ಮಾನವನ್ನು ಅಂಗೀಕರಿ ಸುವದಿಲ್ಲ.
- 42ಆದರೆ ನಾನು ನಿಮ್ಮನ್ನು ಬಲ್ಲೆನು, ನಿಮ್ಮಲ್ಲಿ ದೇವರ ಪ್ರೀತಿ ಇಲ್ಲ.
- 43ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ, ನೀವು ನನ್ನನ್ನು ಅಂಗೀಕರಿ ಸುವದಿಲ್ಲ; ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ನೀವು ಅವನನ್ನು ಅಂಗೀಕರಿಸುವಿರಿ.
Cross references
- John 7:18 ಯೋಹಾನನು 7:18ತನ್ನ ವಿಷಯವಾಗಿ ತಾನೇ ಮಾತನಾಡುವವನು ತನ್ನ ಸ್ವಂತ ಮಹಿಮೆಯನ್ನು ಹುಡುಕುತ್ತಾನೆ; ಆದರೆ ತನ್ನನ್ನು ಕಳುಹಿಸಿದಾತನ ಮಹಿಮೆಯನ್ನು ಹುಡುಕುವಾತನೇ ಸತ್ಯವಂತನು; ಆತ ನಲ್ಲಿ ಅನೀತಿಯಿಲ್ಲ.
- John 8:50 ಯೋಹಾನನು 8:50ಇದಲ್ಲದೆ ನಾನು ನನ್ನ ಸ್ವಂತ ಮಹಿಮೆಯನ್ನು ಹುಡುಕುವದಿಲ್ಲ; ಆದರೆ ಹುಡುಕು ವವನೂ ನ್ಯಾಯತೀರಿಸುವವನೂ ಒಬ್ಬನಿದ್ದಾನೆ.
- 1 Thessalonians 2:6 1 ಥೆಸಲೊನೀಕದವರಿಗೆ 2:6ಇದಲ್ಲದೆ ನಾವು ಕ್ರಿಸ್ತನ ಅಪೊಸ್ತಲರಾಗಿರುವದರಿಂದ ನಮ್ಮನ್ನು ಸಂರಕ್ಷಿ ಸುವ ಭಾರವನ್ನು ನಿಮ್ಮ ಮೇಲೆ ಹಾಕಬಹುದಾಗಿದ್ದರೂ ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲೀ ಇತರರಿಂದಾಗಲೀ ಹೊಂದಲಪೇ ಕ್ಷಿಸುವವರಾಗಿಲ್ಲ.
- John 5:34 ಯೋಹಾನನು 5:34ನಾನು ಮನುಷ್ಯನಿಂದ ಸಾಕ್ಷಿ ಅಂಗೀಕರಿಸುವದಿಲ್ಲ; ಆದರೆ ನೀವು ರಕ್ಷಣೆ ಹೊಂದುವಂತೆ ನಾನು ಇವು ಗಳನ್ನು ಹೇಳುತ್ತೇನೆ.
- John 5:44 ಯೋಹಾನನು 5:44ದೇವರಿಂದ ಮಾತ್ರ ಬರುವ ಮಾನವನ್ನು ಹುಡುಕದೆ ಒಬ್ಬರಿಂದೊ ಬ್ಬರಿಗೆ ಬರುವ ಮಾನವನ್ನು ಹೊಂದುವ ನೀವು ಹೇಗೆ ನಂಬೀರಿ?
- John 8:54 ಯೋಹಾನನು 8:54ಯೇಸು--ನನ್ನನ್ನು ನಾನೇ ಸನ್ಮಾನಿಸಿಕೊಂಡರೆ ನನ್ನ ಸನ್ಮಾನವು ಏನೂ ಅಲ್ಲ; ನೀವು ಯಾವಾತನನ್ನು ನಿಮ್ಮ ದೇವರೆಂದು ಹೇಳುತ್ತೀರೋ ಆ ನನ್ನ ತಂದೆಯೇ ನನ್ನನ್ನು ಸನ್ಮಾನಿಸುತ್ತಾನೆ.
- 1 Peter 2:21 1 ಪೇತ್ರನು 2:21ಇದ ಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ನಮಗೆ ಮಾದರಿಯನ್ನು ಬಿಟ್ಟು ಹೋದನು.
- John 6:15 ಯೋಹಾನನು 6:15ಆದದರಿಂದ ಅವರು ಬಂದು ತನ್ನನ್ನು ಒತ್ತಾಯ ದಿಂದ ತೆಗೆದುಕೊಂಡು ಹೋಗಿ ಅರಸನನ್ನಾಗಿ ಮಾಡ ಬೇಕೆಂದಿದ್ದಾರೆಂದು ಯೇಸು ತಿಳಿದು ಅಲ್ಲಿಂದ ತಿರಿಗಿ ತಾನೊಬ್ಬನೇ ಒಂಟಿಗನಾಗಿ ಒಂದು ಬೆಟ್ಟಕ್ಕೆ ಹೊರಟು ಹೋದನು.
- 2 Peter 1:17 2 ಪೇತ್ರನು 1:17ಈತನು ಪ್ರಿಯನಾಗಿ ರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ ಎಂಬ ಧ್ವನಿಯು ಘನವಾದ ಪ್ರಭಾವದಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಗೌರವವನ್ನೂ ಮಹಿಮೆಯನ್ನು ಹೊಂದಿದನಲ್ಲವೇ.