John · chapter 5 · verse 43
John 5:43 in Kannada
ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ, ನೀವು ನನ್ನನ್ನು ಅಂಗೀಕರಿ ಸುವದಿಲ್ಲ; ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ನೀವು ಅವನನ್ನು ಅಂಗೀಕರಿಸುವಿರಿ.
Naanu nanna tandeya hesarinalli bandiddene, neevu nannannu angeekari suvadilla; mattobbanu tanna svanta hesarinalli bandare neevu avanannu angeekarisuviri.
John 5:43 in English
- King James Version (KJV)
- I am come in my Father’s name, and ye receive me not: if another shall come in his own name, him ye will receive.
- World English Bible (WEB)
- I have come in my Father’s name, and you don’t receive me. If another comes in his own name, you will receive him.
- American Standard Version (ASV)
- I am come in my Father’s name, and ye receive me not: if another shall come in his own name, him ye will receive.
- Bible in Basic English (BBE)
- I have come in my Father's name, and your hearts are not open to me. If another comes with no other authority but himself, you will give him your approval.
- Darby Translation (DBY)
- I am come in my Father's name, and ye receive me not; if another come in his own name, him ye will receive.
- Webster's Bible (WBS)
- I am come in my Father's name, and ye receive me not: if another shall come in his own name, him ye will receive.
- Young's Literal Translation (YLT)
- 'I have come in the name of my Father, and ye do not receive me; if another may come in his own name, him ye will receive;
Read in context
- 41ನಾನು ಮನುಷ್ಯರಿಂದ ಮಾನವನ್ನು ಅಂಗೀಕರಿ ಸುವದಿಲ್ಲ.
- 42ಆದರೆ ನಾನು ನಿಮ್ಮನ್ನು ಬಲ್ಲೆನು, ನಿಮ್ಮಲ್ಲಿ ದೇವರ ಪ್ರೀತಿ ಇಲ್ಲ.
- 43ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ, ನೀವು ನನ್ನನ್ನು ಅಂಗೀಕರಿ ಸುವದಿಲ್ಲ; ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ನೀವು ಅವನನ್ನು ಅಂಗೀಕರಿಸುವಿರಿ.
- 44ದೇವರಿಂದ ಮಾತ್ರ ಬರುವ ಮಾನವನ್ನು ಹುಡುಕದೆ ಒಬ್ಬರಿಂದೊ ಬ್ಬರಿಗೆ ಬರುವ ಮಾನವನ್ನು ಹೊಂದುವ ನೀವು ಹೇಗೆ ನಂಬೀರಿ?
- 45ತಂದೆಯ ಮುಂದೆ ನಿಮ್ಮ ಮೇಲೆ ನಾನು ತಪ್ಪು ಹೊರಿಸುವೆನೆಂದು ನೀವು ನೆನಸಬೇಡಿರಿ; ಆದರೆ ನೀವು ನಂಬಿರುವ ಮೋಶೆಯೇ ನಿಮ್ಮ ಮೇಲೆ ತಪ್ಪು ಹೊರಿಸುತ್ತಾನೆ.
Cross references
- Matthew 24:5 ಮತ್ತಾಯನು 24:5ಯಾಕಂದರೆ ನನ್ನ ಹೆಸರಿನಲ್ಲಿ ಅನೇಕರು ಬಂದು--ನಾನು ಕ್ರಿಸ್ತನು ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.
- John 10:25 ಯೋಹಾನನು 10:25ಯೇಸು ಅವರಿಗೆ--ನಾನು ನಿಮಗೆ ಹೇಳಿದೆನು, ಆದರೆ ನೀವು ನಂಬಲಿಲ್ಲ; ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತವೆ.
- John 17:4–6 ಯೋಹಾನನು 17:4–6ನಾನು ನಿನ್ನನ್ನು ಭೂಮಿಯ ಮೇಲೆ ಮಹಿಮೆಪಡಿಸಿದ್ದೇನೆ; ನೀನು ನನಗೆ ಕೊಟ್ಟ ಕೆಲಸವನ್ನು ನಾನು ಮುಗಿಸಿದ್ದೇನೆ; ಓ ತಂದೆಯೇ, ಹೀಗೆ ಲೋಕವು ಇದ್ದದ್ದಕ್ಕಿಂತ ಮುಂಚೆ ನಿನ್ನೊಂದಿಗೆ ನನಗಿದ್ದ ಮಹಿಮೆಯಿಂದ ನೀನು ಸ್ವತಃ ನನ್ನನ್ನು ಮಹಿಮೆಪಡಿಸು. ಲೋಕದೊಳಗಿಂದ ನೀನು ನನಗೆ ಕೊಟ್ಟ ಮನು ಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರತ್ಯಕ್ಷಪಡಿಸಿದ್ದೇನೆ. ಅವರು ನಿನ್ನವರಾಗಿದ್ದರು; ನೀನು ಅವರನ್ನು ನನಗೆ ಕೊಟ್ಟಿದ್ದೀ; ಇದಲ್ಲದೆ ಅವರು ನಿನ್ನ ವಾಕ್ಯವನ್ನು ಕೈ ಕೊಂಡಿದ್ದಾರೆ.
- John 8:28–29 ಯೋಹಾನನು 8:28–29ಆಮೇಲೆ ಯೇಸು ಅವ ರಿಗೆ--ಮನುಷ್ಯಕುಮಾರನನ್ನು ನೀವು ಮೇಲಕ್ಕೆತ್ತಿದಾಗ ನಾನೇ ಆತನೆಂದೂ ನನ್ನಷ್ಟಕ್ಕೆ ನಾನೇ ಏನೂ ಮಾಡದೆ ನನ್ನ ತಂದೆಯು ನನಗೆ ತಿಳಿಸಿದ ಹಾಗೆ ಈ ಸಂಗತಿ ಗಳನ್ನು ಹೇಳುತ್ತೇನೆಂದೂ ನೀವು ತಿಳಿದುಕೊಳ್ಳುವಿರಿ. ಇದಲ್ಲದೆ ನನ್ನನ್ನು ಕಳುಹಿಸಿದಾತನು ನನ್ನ ಸಂಗಡ ಇದ್ದಾನೆ; ತಂದೆಯು ನನ್ನನ್ನು ಒಂಟಿಯಾಗಿ ಬಿಡಲಿಲ್ಲ;ಯಾಕಂದರೆ ಆತನು ಮೆಚ್ಚುವವುಗಳನ್ನೇ ನಾನು ಯಾವಾಗಲೂ ಮಾಡುತ್ತೇನೆ ಅಂದನು.
- Hebrews 5:4–5 ಇಬ್ರಿಯರಿಗೆ 5:4–5ಇದಲ್ಲದೆ ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವವನ್ನು ವಹಿಸಿಕೊಳ್ಳದೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ. ಹಾಗೆಯೇ ಕ್ರಿಸ್ತನು ಸಹ ಮಹಾಯಾಜಕನಾಗುವದಕ್ಕೆ ತನ್ನನ್ನು ತಾನೇ ಘನಪಡಿಸಿಕೊಳ್ಳಲಿಲ್ಲ; ಆದರೆ--ನೀನು ನನ್ನ ಮಗನು; ನಾನೇ ಈ ದಿನ ನಿನ್ನನ್ನು ಪಡೆದಿದ್ದೇನೆ ಎಂದು ಹೇಳಿದಾತನೇ ಈ ಗೌರವವನ್ನು ಆತನಿಗೆ ಕೊಟ್ಟನು.
- John 6:38 ಯೋಹಾನನು 6:38ನಾನು ನನ್ನ ಸ್ವಂತ ಚಿತ್ತವನ್ನಲ್ಲ; ಆದರೆ ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ಮಾಡುವದಕ್ಕೆ ಪರಲೋಕದಿಂದ ಬಂದೆನು.
- Matthew 24:24 ಮತ್ತಾಯನು 24:24ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು.
- John 12:28 ಯೋಹಾನನು 12:28ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೋ ಅಂದನು. ಆಗ--ನಾನು ಮಹಿ ಮೆಪಡಿಸಿದ್ದೇನೆ, ತಿರಿಗಿ ಅದನ್ನು ಮಹಿಮೆಪಡಿಸುವೆನು ಎಂದು ಹೇಳುವ ಧ್ವನಿಯು ಪರಲೋಕದಿಂದ ಬಂತು.
- John 3:16 ಯೋಹಾನನು 3:16ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.
- Acts 5:36–37 ಅಪೊಸ್ತಲರ ಕೃತ್ಯಗಳು 5:36–37ಇದಕ್ಕಿಂತ ಮುಂಚೆ ಥೈದನು ಎದ್ದು ತಾನೊಬ್ಬ ಗಣ್ಯವ್ಯಕ್ತಿ ಎಂದು ತನ್ನ ವಿಷಯವಾಗಿ ತಾನೇ ಕೊಚ್ಚಿಕೊಂಡಾಗ ಸುಮಾರು ನಾನೂರು ಜನರು ಅವನೊಂದಿಗೆ ಸೇರಿಕೊಂಡರು; ಅವನು ಕೊಲ್ಲಲ್ಪಟ್ಟದ್ದರಿಂದ ಅವನಿಗೆ ವಿಧೇಯರಾಗಿ ದ್ದವರೆಲ್ಲರೂ ಚದರಿಹೋಗಿ ಇಲ್ಲವಾದರು. ಈ ಮನುಷ್ಯನ ತರುವಾಯ ಖಾನೇಷುಮಾರಿಯ ದಿನ ಗಳಲ್ಲಿ ಗಲಿಲಾಯದ ಯೂದನು ಎದ್ದು ತನ್ನನ್ನು ಹಿಂಬಾಲಿಸುವಂತೆ ಅನೇಕ ಜನರನ್ನು ಸೆಳೆದನು. ಆದರೆ ಅವನು ಸಹ ನಾಶವಾದನು. ಅವನಿಗೆ ವಿಧೇಯರಾದ ವರೆಲ್ಲರೂ ಚದರಿಹೋದರು ಎಂದು ಹೇಳಿದನು.