John · chapter 5 · verse 46
John 5:46 in Kannada
ನೀವು ಮೋಶೆಯನ್ನು ನಂಬಿದ್ದರೆ ನನ್ನನ್ನೂ ನಂಬುತ್ತಿದ್ದಿರಿ; ಯಾಕಂದರೆ ಅವನು ನನ್ನ ವಿಷಯವಾಗಿ ಬರೆದನು.ಅವನು ಬರೆದದ್ದನ್ನು ನೀವು ನಂಬದಿದ್ದರೆ ನನ್ನ ಮಾತುಗಳನ್ನು ಹೇಗೆ ನಂಬಿರಿ ಅಂದನು.
Neevu mosheyannu nambiddare nannannoo nambuttiddiri; yaakandare avanu nanna vishayavaagi baredanu.avanu baredaddannu neevu nambadiddare nanna maatugalannu hege nambiri andanu.
John 5:46 in English
- King James Version (KJV)
- For had ye believed Moses, ye would have believed me: for he wrote of me.
- World English Bible (WEB)
- For if you believed Moses, you would believe me; for he wrote about me.
- American Standard Version (ASV)
- For if ye believed Moses, ye would believe me; for he wrote of me.
- Bible in Basic English (BBE)
- If you had belief in Moses you would have belief in me; for his writings are about me.
- Darby Translation (DBY)
- for if ye had believed Moses, ye would have believed me, for he wrote of me.
- Webster's Bible (WBS)
- For had ye believed Moses, ye would have believed me: for he wrote concerning me.
- Young's Literal Translation (YLT)
- for if ye were believing Moses, ye would have been believing me, for he wrote concerning me;
Read in context
- 44ದೇವರಿಂದ ಮಾತ್ರ ಬರುವ ಮಾನವನ್ನು ಹುಡುಕದೆ ಒಬ್ಬರಿಂದೊ ಬ್ಬರಿಗೆ ಬರುವ ಮಾನವನ್ನು ಹೊಂದುವ ನೀವು ಹೇಗೆ ನಂಬೀರಿ?
- 45ತಂದೆಯ ಮುಂದೆ ನಿಮ್ಮ ಮೇಲೆ ನಾನು ತಪ್ಪು ಹೊರಿಸುವೆನೆಂದು ನೀವು ನೆನಸಬೇಡಿರಿ; ಆದರೆ ನೀವು ನಂಬಿರುವ ಮೋಶೆಯೇ ನಿಮ್ಮ ಮೇಲೆ ತಪ್ಪು ಹೊರಿಸುತ್ತಾನೆ.
- 46ನೀವು ಮೋಶೆಯನ್ನು ನಂಬಿದ್ದರೆ ನನ್ನನ್ನೂ ನಂಬುತ್ತಿದ್ದಿರಿ; ಯಾಕಂದರೆ ಅವನು ನನ್ನ ವಿಷಯವಾಗಿ ಬರೆದನು.ಅವನು ಬರೆದದ್ದನ್ನು ನೀವು ನಂಬದಿದ್ದರೆ ನನ್ನ ಮಾತುಗಳನ್ನು ಹೇಗೆ ನಂಬಿರಿ ಅಂದನು.
- 47ಅವನು ಬರೆದದ್ದನ್ನು ನೀವು ನಂಬದಿದ್ದರೆ ನನ್ನ ಮಾತುಗಳನ್ನು ಹೇಗೆ ನಂಬಿರಿ ಅಂದನು.
Cross references
- Deuteronomy 18:15 ಧರ್ಮೋಪದೇಶಕಾಂಡ 18:15ನನ್ನ ಹಾಗಿರುವ ಪ್ರವಾದಿಯನ್ನು ನಿನ್ನ ದೇವ ರಾದ ಕರ್ತನು ನಿನಗೆ ನಿನ್ನ ಮಧ್ಯದಲ್ಲಿ ನಿನ್ನ ಸಹೋದರ ರಿಂದ ಎಬ್ಬಿಸುವನು; ಅವನ ಮಾತು ನೀವು ಕೇಳ ಬೇಕು.--
- Deuteronomy 18:18–19 ಧರ್ಮೋಪದೇಶಕಾಂಡ 18:18–19ನಿನ್ನ ಹಾಗಿರುವ ಪ್ರವಾದಿಯನ್ನು ಅವರ ಸಹೋದರರಲ್ಲಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಅವನ ಬಾಯಲ್ಲಿ ಇಡುವೆನು; ನಾನು ಅವನಿಗೆ ಆಜ್ಞಾಪಿಸುವದನ್ನೆಲ್ಲಾ ಅವನು ಅವರಿಗೆ ಹೇಳುವನು. ಅವನು ನನ್ನ ಹೆಸರಿನಿಂದ ಹೇಳುವ ನನ್ನ ವಾಕ್ಯಗಳನ್ನು ಕೇಳದ ಮನುಷ್ಯನು ಯಾವನೋ ಅವನನ್ನು ನಾನು ವಿಚಾರಿಸುವೆನು.
- John 1:45 ಯೋಹಾನನು 1:45ಫಿಲ್ಫಿಪನು ನತಾನಯೇಲನನ್ನು ಕಂಡು ಅವನಿಗೆ--ನ್ಯಾಯಪ್ರಮಾಣದಲ್ಲಿ ಮೋಶೆಯು ಮತ್ತು ಪ್ರವಾದಿಗಳು ಯಾವಾತನ ವಿಷಯವಾಗಿ ಬರೆದರೋ ಆತನನ್ನು ನಾವು ಕಂಡುಕೊಂಡೆವು; ಆತನು ಯೋಸೇ ಫನ ಮಗನಾದ ನಜರೇತಿನ ಯೇಸುವು ಅಂದನು.
- Luke 24:27 ಲೂಕನು 24:27ಮೋಶೆಯ ಮತ್ತು ಎಲ್ಲಾ ಪ್ರವಾದಿ ಗಳಿಂದ ಆರಂಭಿಸಿ ಸಮಸ್ತ ಬರಹಗಳಲ್ಲಿ ತನ್ನ ವಿಷಯವಾದವುಗಳನ್ನು ಅವರಿಗೆ ವಿವರಿಸಿದನು.
- Numbers 24:17–18 ಅರಣ್ಯಕಾಂಡ 24:17–18ನಾನು ಅವನನ್ನು ನೋಡು ವೆನು, ಈಗಲ್ಲ; ಅವನನ್ನು ದೃಷ್ಟಿಸುವೆನು, ಸವಿಾಪದಲ್ಲಿ ಅಲ್ಲ; ಯಾಕೋಬನಿಂದ ನಕ್ಷತ್ರ ಉದಯಿಸುವದು; ಇಸ್ರಾಯೇಲ್ನಿಂದ ರಾಜದಂಡ ಏಳುವದು; ಅದು ಮೋವಾಬಿನ ಮೂಲೆಗಳನ್ನು ಹೊಡೆದು ಶೇತನ ಸಕಲ ಮಕ್ಕಳನ್ನು ಸಂಹರಿಸುವದು. ಎದೋಮು ಸ್ವಾಸ್ತ್ಯವಾಗುವದು; ಸೇಯಾರು ತನ್ನ ಶತ್ರುಗಳಿಗೆ ಸ್ವಾಸ್ತ್ಯವಾಗುವದು; ಮತ್ತು ಇಸ್ರಾಯೇಲು ಪರಾಕ್ರಮ ಕಾರ್ಯ ಮಾಡುವದು,
- Genesis 49:10 ಆದಿಕಾಂಡ 49:10ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
- Acts 26:22 ಅಪೊಸ್ತಲರ ಕೃತ್ಯಗಳು 26:22ಹೀಗೆ ನಾನು ದೇವರ ಸಹಾಯವನ್ನು ಹೊಂದಿ ಈ ದಿವಸದವರೆಗೆ ಜೀವದಿಂದಿದ್ದು ಪ್ರವಾದಿಗಳೂ ಮೋಶೆಯೂ ಸಂಭವಿಸುವವೆಂದು ಹೇಳಿದವುಗಳನ್ನೇ ಹೊರತು ಮತ್ತೆ ಯಾವ ವಿಷಯಗಳನ್ನೂ ಹೇಳದೆ ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷೀಕರಿಸುವವ ನಾಗಿದ್ದೇನೆ.
- Genesis 22:18 ಆದಿಕಾಂಡ 22:18ನೀನು ನನ್ನ ಸ್ವರಕ್ಕೆ ವಿಧೇಯ ನಾದದ್ದರಿಂದ ಭೂಮಿಯ ಜನಾಂಗಗಳೆಲ್ಲಾ ನಿನ್ನ ಸಂತಾನದಲ್ಲಿ ಆಶೀರ್ವದಿಸಲ್ಪಡುವವು ಎಂಬದೇ.
- Numbers 21:8–9 ಅರಣ್ಯಕಾಂಡ 21:8–9ಆಗ ಕರ್ತನು ಮೋಶೆಗೆ ಹಿತ್ತಾಳೆಯಿಂದ ಉರಿ ಸರ್ಪದ ಆಕಾರದಲ್ಲಿ ಒಂದನ್ನು ಮಾಡಿಸಿಕೊಂಡು ಕಂಬದ ಮೇಲೆ ಇಡು; ಆಗ ಕಚ್ಚಲ್ಪಟ್ಟವರೆಲ್ಲರು ಅದರ ಮೇಲೆ ದೃಷ್ಟ್ಪಿಯಿಟ್ಟರೆ ಬದುಕುವರು ಅಂದನು. ಮೋಶೆಯು ಹಿತ್ತಾಳೆಯ ಸರ್ಪವನ್ನು ಮಾಡಿ ಕಂಬದ ಮೇಲೆ ಇಟ್ಟಾಗ ಆದದ್ದೇನಂದರೆ, ಸರ್ಪವು ಕಚ್ಚಿದ ಮನುಷ್ಯನು ಹಿತ್ತಾಳೆಯ ಸರ್ಪದ ಕಡೆಗೆ ನೋಡಿದಾಗ ಬದುಕಿದನು.
- Genesis 12:3 ಆದಿಕಾಂಡ 12:3ನಿನ್ನನ್ನು ಆಶೀರ್ವದಿಸುವವರನ್ನು ಆಶೀರ್ವದಿಸು ವೆನು. ನಿನ್ನನ್ನು ಶಪಿಸುವವರನ್ನು ಶಪಿಸುವೆನು; ನಿನ್ನಲ್ಲಿ ಭೂಮಿಯ ಎಲ್ಲಾ ಜನಾಂಗಗಳು ಆಶೀರ್ವದಿಸಲ್ಪಡು ವವು ಎಂದು ಹೇಳಿದನು.
- Genesis 3:15 ಆದಿಕಾಂಡ 3:15ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.
- Hebrews 7:1–10 ಇಬ್ರಿಯರಿಗೆ 7:1–10ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದು ರಾಜರನ್ನು ಸಂಹರಿಸಿ ಹಿಂತಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶಿರ್ವದಿಸಿದನು. ಅಬ್ರಹಾಮನು ಎಲ್ಲವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನು. ಆತನ ಹೆಸರಿಗೆ ಮೊದಲನೆಯದಾಗಿ ನೀತಿರಾಜನೆಂದು ತರುವಾಯ ಸಾಲೇಮಿನರಾಜ ಅಂದರೆ ಸಮಾಧಾನದ ರಾಜನೆಂದು ಅರ್ಥ. ಆತನಿಗೆ ತಂದೆಯೂ ತಾಯಿಯೂ ವಂಶಾವಳಿಯೂ ಇಲ್ಲ, ದಿವಸಗಳ ಆರಂಭವೂ ಜೀವದ ಅಂತ್ಯವೂ ಇಲ್ಲ. ಆದರೆ ಆತನು ದೇವರ ಮಗನಿಗೆ ಹೋಲಿಕೆಯಾಗಿ ಮಾಡಲ್ಪಟ್ಟಿದ್ದಾನೆ. ಇದಲ್ಲದೆ ಆತನು ನಿರಂತರವಾಗಿ ಯಾಜಕನಾಗಿದ್ದಾನೆ. ಈ ಮನುಷ್ಯನು ಎಷ್ಟು ದೊಡ್ಡವನಾಗಿದ್ದನೆಂದು ಆಲೋಚಿಸಿರಿ. ನಮ್ಮ ಮೂಲ ಪಿತೃವಾದ ಅಬ್ರಹಾ ಮನು ಸುಲುಕೊಂಡು ಬಂದವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನಲ್ಲಾ. ನಿಜವಾಗಿ ಲೇವಿಯ ಮಕ್ಕಳಲ್ಲಿ ಯಾಜಕೋದ್ಯೋಗವನ್ನು ಹೊಂದುವವರು ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ತಮ್ಮ ಸಹೋದರರಿಂದಲೇ ದಶಮ ಭಾಗಗಳನ್ನು ತೆಗೆದುಕೊಳ್ಳುವದಕ್ಕೆ ನ್ಯಾಯ ಪ್ರಮಾಣದಲ್ಲಿ ಅಪ್ಪಣೆಯುಂಟು. ಅದರೆ ಅವರ ವಂಶಾವಳಿಯಲ್ಲಿ ಲೆಕ್ಕಿಸಲ್ಪಡದೆ ಇರುವ ಈತನು ಅಬ್ರಹಾಮನಿಂದಲೇ ದಶಮ ಭಾಗಗಳನ್ನು ತಕ್ಕೊಂಡ ದ್ದಲ್ಲದೆ ವಾಗ್ದಾನಗಳನ್ನು ಹೊಂದಿದವನಾದ ಅವನಿಗೆ ಆಶೀರ್ವಾದ ಕೊಟ್ಟನು. ಆಶೀರ್ವಾದ ಹೊಂದುವವ ನಿಗಿಂತ ಆಶಿರ್ವದಿಸುವವನು ದೊಡ್ಡವನು ಎಂಬದು ವಿವಾದವಿಲ್ಲದ ಮಾತಷ್ಟೆ. 8ಇಲ್ಲಿ ಸಾಯತಕ್ಕ ಮನುಷ್ಯರು ದಶಮ ಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಅಲ್ಲಿ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವಾತನು ತಕ್ಕೊಳ್ಳುತ್ತಾನೆ. ಇಲ್ಲಿ ಸಾಯತಕ್ಕ ಮನುಷ್ಯರು ದಶಮ ಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಅಲ್ಲಿ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವಾತನು ತಕ್ಕೊಳ್ಳುತ್ತಾನೆ. ಇದು ಮಾತ್ರವಲ್ಲದೆ ದಶಮಭಾಗ ಗಳನ್ನು ತಕ್ಕೊಳ್ಳುವ ಲೇವಿಯೂ ಕೂಡ ಅಬ್ರಹಾಮನ ಮೂಲಕ ದಶಮ ಭಾಗಗಳನ್ನು ಕೊಟ್ಟ ಹಾಗಾಯಿ ತೆಂದು ನಾನು ಹೇಳಬಹುದು; ಹೇಗೆಂದರೆ ಮೆಲ್ಕಿಜೆದೇಕನು ಲೇವಿಯ ಮೂಲ ಪುರಷನನ್ನು ಎದುರುಗೊಂಡಾಗ ಇವನಲ್ಲಿ ಲೇವಿಯು ಅಡಕ ವಾಗಿದ್ದನು.