John · chapter 5 · verse 6
John 5:6 in Kannada
ಅವನು ಬಿದ್ದುಕೊಂಡಿರುವದನ್ನು ಯೇಸು ನೋಡಿ ಅವನು ಬಹುಕಾಲದಿಂದ ಆ ಸ್ಥಿತಿ ಯಲ್ಲಿ ಇದ್ದಾನೆಂದು ತಿಳಿದು ಅವನಿಗೆ--ನಿನಗೆ ಸ್ವಸ್ಥವಾ ಗುವದಕ್ಕೆ ಮನಸ್ಸುಂಟೋ ಎಂದು ಕೇಳಿದನು.
Avanu biddukondiruvadannu yesu nodi avanu bahukaaladinda aa sthiti yalli iddaanendu tilidu avanige--ninage svasthavaa guvadakke manassunto endu kelidanu.
John 5:6 in English
- King James Version (KJV)
- When Jesus saw him lie, and knew that he had been now a long time [in that case], he saith unto him, Wilt thou be made whole?
- World English Bible (WEB)
- When Jesus saw him lying there, and knew that he had been sick for a long time, he asked him, “Do you want to be made well?”
- American Standard Version (ASV)
- When Jesus saw him lying, and knew that he had been now a long time [in that case], he saith unto him, Wouldest thou be made whole?
- Bible in Basic English (BBE)
- When Jesus saw him there on the floor it was clear to him that he had been now a long time in that condition, and so he said to the man, Is it your desire to get well?
- Darby Translation (DBY)
- Jesus seeing this [man] lying [there], and knowing that he was [in that state] now a great length of time, says to him, Wouldest thou become well?
- Webster's Bible (WBS)
- When Jesus saw him lying, and knew that he had been now a long time [in that case] , he saith to him, Wilt thou be healed?
- Young's Literal Translation (YLT)
- him Jesus having seen lying, and having known that he is already a long time, he saith to him, 'Dost thou wish to become whole?'
Read in context
- 4ಆಯಾ ಕಾಲದಲ್ಲಿ ಒಬ್ಬ ದೂತನು ಕೊಳ ದೊಳಗೆ ಇಳಿದುಹೋಗಿ ನೀರನ್ನು ಕದಲಿಸುತ್ತಿದ್ದನು; ನೀರು ಕದಲಿಸಲ್ಪಟ್ಟ ಮೇಲೆ ಮೊದಲು ಯಾರು ನೀರಿನೊಳಗೆ ಹೆಜ್ಜೆಯಿಡುತ್ತಿದ್ದರೋ ಅವರಿಗೆ ಯಾವ ರೋಗವಿದ್ದರೂ ಸ್ವಸ್ಥವಾಗುತ್ತಿತ್ತು.
- 5ಆಗ ಮೂವತ್ತೆಂಟು ವರುಷದಿಂದ ರೋಗಿಯಾಗಿದ್ದ ಒಬ್ಬಾನೊಬ್ಬ ಮನು ಷ್ಯನು ಅಲ್ಲಿ ಇದ್ದನು.
- 6ಅವನು ಬಿದ್ದುಕೊಂಡಿರುವದನ್ನು ಯೇಸು ನೋಡಿ ಅವನು ಬಹುಕಾಲದಿಂದ ಆ ಸ್ಥಿತಿ ಯಲ್ಲಿ ಇದ್ದಾನೆಂದು ತಿಳಿದು ಅವನಿಗೆ--ನಿನಗೆ ಸ್ವಸ್ಥವಾ ಗುವದಕ್ಕೆ ಮನಸ್ಸುಂಟೋ ಎಂದು ಕೇಳಿದನು.
- 7ಅದಕ್ಕೆ ಆ ರೋಗಿಯು ಪ್ರತ್ಯುತ್ತರವಾಗಿ ಆತನಿಗೆ--ಅಯ್ಯಾ, ನೀರು ಕದಲಿಸಲ್ಪಡುವಾಗ ನನ್ನನ್ನು ಕೊಳದೊಳಗೆ ಇಳಿಸುವದಕ್ಕೆ ನನಗೆ ಯಾರು ಇಲ್ಲ; ಆದರೆ ನಾನು ಬರುತ್ತಿರುವಾಗಲೇ ನನಗಿಂತ ಮುಂದಾಗಿ ಮತ್ತೊಬ್ಬನು ಇಳಿಯುತ್ತಾನೆ ಅಂದನು.
- 8ಯೇಸು ಅವನಿಗೆ-- ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅಂದನು.
Cross references
- Luke 18:41 ಲೂಕನು 18:41ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ ಎಂದು ಕೇಳಿದನು. ಅದಕ್ಕವನು--ಕರ್ತನೇ, ನಾನು ದೃಷ್ಟಿಹೊಂದುವಂತೆ ಮಾಡು ಅಂದನು.
- Hebrews 4:15 ಇಬ್ರಿಯರಿಗೆ 4:15ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
- Hebrews 4:13 ಇಬ್ರಿಯರಿಗೆ 4:13ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
- Isaiah 65:1 ಯೆಶಾಯ 65:1ಕೇಳದವರಿಂದ ನಾನು ವಿಚಾರಿಸಲ್ಪಟ್ಟಿದ್ದೇನೆ, ನನ್ನನ್ನು ಹುಡುಕದವರಿಗೂ ಕಂಡು ಕೊಳ್ಳಲ್ಪಟ್ಟಿದ್ದೇನೆ; ನನ್ನ ಹೆಸರಿನಿಂದ ಕರೆಯಲ್ಪಡದ ಜನಾಂಗಕ್ಕೆ--ಇಗೋ, ಇದ್ದೇನೆ; ಇಗೋ, ಇದ್ದೇನೆ ಎಂದು ಹೇಳಿದೆನು.
- John 21:17 ಯೋಹಾನನು 21:17ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ
- Psalm 142:3 ಕೀರ್ತನೆಗಳು 142:3ನನ್ನ ಆತ್ಮವು ನನ್ನಲ್ಲಿ ಕುಂದಿ ಹೋದಾಗ ನೀನು ನನ್ನ ದಾರಿಯನ್ನು ತಿಳುಕೊಂಡಿದ್ದೀ; ನಾನು ನಡೆಯುವ ದಾರಿಯಲ್ಲಿ ಗುಪ್ತವಾಗಿ ನನಗೆ ಉರ್ಲನ್ನು ಒಡ್ಡಿದ್ದಾರೆ.
- Jeremiah 13:27 ಯೆರೆಮೀಯ 13:27ನಿನ್ನ ವ್ಯಭಿಚಾರಗಳನ್ನೂ ಬುಸುಗುಟ್ಟು ವಿಕೆಗಳನ್ನೂ ಸೂಳೆತನದ ದೋಷವನ್ನೂ ಹೊಲಗಳ ಲ್ಲಿರುವ ಗುಡ್ಡಗಳ ಮೇಲೆ ಆಗುವ ನಿನ್ನ ಅಸಹ್ಯಗಳನ್ನೂ ನೋಡಿದ್ದೇನೆ, ಓ ಯೆರೂಸಲೇಮೇ, ನಿನಗೆ ಅಯ್ಯೋ, ನೀನು ಶುದ್ಧವಾಗುವದಿಲ್ಲವೋ? ಒಂದು ಸಾರಿ ಇದು ಯಾವಾಗ ಆದೀತು?
Original words (Greek)
- When · G1492εἴδω eídō
- Jesus · G2424Ἰησοῦς Iēsoûs
- saw · G1492εἴδω eídō
- him · G5126τοῦτον toûton
- lie · G2621κατάκειμαι katákeimai
- and · G2532καί kaí
- knew · G1097γινώσκω ginṓskō
- that · G3754ὅτι hóti
- been · G2192ἔχω échō
- now · G2235ἤδη ḗdē
- long · G4183πολύς polýs
- time · G5550χρόνος chrónos
- saith · G3004λέγω légō
- him · G846αὐτός autós