John · chapter 5 · verse 8
John 5:8 in Kannada
ಯೇಸು ಅವನಿಗೆ-- ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅಂದನು.
Yesu avanige-- eddu ninna haasigeyannu tegedukondu nade andanu.
John 5:8 in English
- King James Version (KJV)
- Jesus saith unto him, Rise, take up thy bed, and walk.
- World English Bible (WEB)
- Jesus said to him, “Arise, take up your mat, and walk.”
- American Standard Version (ASV)
- Jesus saith unto him, Arise, take up thy bed, and walk.
- Bible in Basic English (BBE)
- Jesus said to him, Get up, take your bed and go.
- Darby Translation (DBY)
- Jesus says to him, Arise, take up thy couch and walk.
- Webster's Bible (WBS)
- Jesus saith to him, Rise, take up thy bed, and walk.
- Young's Literal Translation (YLT)
- Jesus saith to him, 'Rise, take up thy couch, and be walking;'
Read in context
- 6ಅವನು ಬಿದ್ದುಕೊಂಡಿರುವದನ್ನು ಯೇಸು ನೋಡಿ ಅವನು ಬಹುಕಾಲದಿಂದ ಆ ಸ್ಥಿತಿ ಯಲ್ಲಿ ಇದ್ದಾನೆಂದು ತಿಳಿದು ಅವನಿಗೆ--ನಿನಗೆ ಸ್ವಸ್ಥವಾ ಗುವದಕ್ಕೆ ಮನಸ್ಸುಂಟೋ ಎಂದು ಕೇಳಿದನು.
- 7ಅದಕ್ಕೆ ಆ ರೋಗಿಯು ಪ್ರತ್ಯುತ್ತರವಾಗಿ ಆತನಿಗೆ--ಅಯ್ಯಾ, ನೀರು ಕದಲಿಸಲ್ಪಡುವಾಗ ನನ್ನನ್ನು ಕೊಳದೊಳಗೆ ಇಳಿಸುವದಕ್ಕೆ ನನಗೆ ಯಾರು ಇಲ್ಲ; ಆದರೆ ನಾನು ಬರುತ್ತಿರುವಾಗಲೇ ನನಗಿಂತ ಮುಂದಾಗಿ ಮತ್ತೊಬ್ಬನು ಇಳಿಯುತ್ತಾನೆ ಅಂದನು.
- 8ಯೇಸು ಅವನಿಗೆ-- ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅಂದನು.
- 9ಕೂಡಲೆ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು; ಆ ದಿನವು ಸಬ್ಬತ್ತಾಗಿತ್ತು.
- 10ಆದದರಿಂದ ಯೆಹೂದ್ಯರು ಸ್ವಸ್ಥನಾದವನಿಗೆ--ಇದು ಸಬ್ಬತ್ ದಿನವಾಗಿದೆ; ನೀನು ಹಾಸಿಗೆಯನ್ನು ಹೊತ್ತುಕೊಳ್ಳುವದು ನ್ಯಾಯವಲ್ಲ ಅಂದರು.
Cross references
- Luke 5:24 ಲೂಕನು 5:24ಆದರೆ ಮನುಷ್ಯಕುಮಾರನಿಗೆ ಪಾಪಗಳನ್ನು ಕ್ಷಮಿಸುವದಕ್ಕೆ ಭೂಮಿಯ ಮೇಲೆ ಅಧಿಕಾರವುಂಟೆಂದು ನೀವು ತಿಳಿಯಬೇಕು (ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ)--ಎದ್ದು ನಿನ್ನ ಹಾಸಿಗೆಯನ್ನು ತಕ್ಕೊಂಡು ನಿನ್ನ ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.
- Matthew 9:6 ಮತ್ತಾಯನು 9:6ಆದರೆ ಮನುಷ್ಯಕುಮಾರನಿಗೆ ಪಾಪ ಗಳನ್ನು ಕ್ಷಮಿಸಿಬಿಡುವದಕ್ಕೆ ಭೂಮಿಯ ಮೇಲೆ ಅಧಿಕಾರ ಉಂಟೆಂದು ನೀವು ತಿಳಿಯಬೇಕು ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ--ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗು ಎಂದು ಹೇಳಿದನು.
- Mark 2:11 ಮಾರ್ಕನು 2:11ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.
- Acts 9:34 ಅಪೊಸ್ತಲರ ಕೃತ್ಯಗಳು 9:34ಪೇತ್ರನು ಅವನಿಗೆ--ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡು ತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ಹಾಸಿಕೋ ಎಂದು ಹೇಳಿದನು; ಕೂಡಲೆ ಅವನು ಎದ್ದನು.