John · chapter 5 · verse 9
John 5:9 in Kannada
ಕೂಡಲೆ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು; ಆ ದಿನವು ಸಬ್ಬತ್ತಾಗಿತ್ತು.
Koodale aa manushyanu svasthanaagi tanna haasigeyannu tegedukondu nadedanu; aa dinavu sabbattaagittu.
John 5:9 in English
- King James Version (KJV)
- And immediately the man was made whole, and took up his bed, and walked: and on the same day was the sabbath.
- World English Bible (WEB)
- Immediately, the man was made well, and took up his mat and walked. Now that day was a Sabbath.
- American Standard Version (ASV)
- And straightway the man was made whole, and took up his bed and walked. Now it was the sabbath on that day.
- Bible in Basic English (BBE)
- And the man became well straight away, and took up his bed and went. Now that day was the Sabbath.
- Darby Translation (DBY)
- And immediately the man became well, and took up his couch and walked: and on that day was sabbath.
- Webster's Bible (WBS)
- And immediately the man was healed, and took up his bed, and walked: and on the same day was the sabbath.
- Young's Literal Translation (YLT)
- and immediately the man became whole, and he took up his couch, and was walking, and it was a sabbath on that day,
Read in context
- 7ಅದಕ್ಕೆ ಆ ರೋಗಿಯು ಪ್ರತ್ಯುತ್ತರವಾಗಿ ಆತನಿಗೆ--ಅಯ್ಯಾ, ನೀರು ಕದಲಿಸಲ್ಪಡುವಾಗ ನನ್ನನ್ನು ಕೊಳದೊಳಗೆ ಇಳಿಸುವದಕ್ಕೆ ನನಗೆ ಯಾರು ಇಲ್ಲ; ಆದರೆ ನಾನು ಬರುತ್ತಿರುವಾಗಲೇ ನನಗಿಂತ ಮುಂದಾಗಿ ಮತ್ತೊಬ್ಬನು ಇಳಿಯುತ್ತಾನೆ ಅಂದನು.
- 8ಯೇಸು ಅವನಿಗೆ-- ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅಂದನು.
- 9ಕೂಡಲೆ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು; ಆ ದಿನವು ಸಬ್ಬತ್ತಾಗಿತ್ತು.
- 10ಆದದರಿಂದ ಯೆಹೂದ್ಯರು ಸ್ವಸ್ಥನಾದವನಿಗೆ--ಇದು ಸಬ್ಬತ್ ದಿನವಾಗಿದೆ; ನೀನು ಹಾಸಿಗೆಯನ್ನು ಹೊತ್ತುಕೊಳ್ಳುವದು ನ್ಯಾಯವಲ್ಲ ಅಂದರು.
- 11ಅವನು ಪ್ರತ್ಯುತ್ತರವಾಗಿ ಅವರಿಗೆ--ನನ್ನನ್ನು ಸ್ವಸ್ಥ ಮಾಡಿದಾತನೇ--ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಎಂದು ನನಗೆ ಹೇಳಿದ್ದಾನೆ ಅಂದನು.
Cross references
- Acts 3:7–8 ಅಪೊಸ್ತಲರ ಕೃತ್ಯಗಳು 3:7–8ಪೇತ್ರನು ಅವನ ಬಲಗೈಯನ್ನು ಹಿಡಿದು ಎತ್ತಿದನು; ಕೂಡಲೆ ಅವನ ಪಾದಗಳೂ ಹರಡಿನ ಎಲುಬುಗಳೂ ಬಲವನ್ನು ಹೊಂದಿದವು. ಆಗ ಅವನು ಹಾರಿ ನಿಂತು ನಡೆದನು. ನಡೆಯುತ್ತಾ ಹಾರುತ್ತಾ ದೇವರನ್ನು ಕೊಂಡಾಡುತ್ತಾ ಅವರೊಂದಿಗೆ ದೇವಾಲಯದೊಳಗೆ ಪ್ರವೇಶಿಸಿದನು.
- John 9:14 ಯೋಹಾನನು 9:14ಯೇಸು ಕೆಸರುಮಾಡಿ ಅವನ ಕಣ್ಣುಗಳನ್ನು ತೆರೆದಾಗ ಅದು ಸಬ್ಬತ್ದಿನವಾಗಿತ್ತು.
- Mark 3:2–4 ಮಾರ್ಕನು 3:2–4ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಸಬ್ಬತ್ ದಿನದಲ್ಲಿ ಆತನು ಅವನನ್ನು ಸ್ವಸ್ಥ ಮಾಡುವನೇನೋ ಎಂದು ಕಾಯು ತ್ತಿದ್ದರು. ಆತನು ಕೈಬತ್ತಿದ ಮನುಷ್ಯನಿಗೆ--ಎದ್ದು ನಿಂತುಕೋ ಎಂದು ಹೇಳಿದನು. ಆತನು ಅವರಿಗೆ --ಸಬ್ಬತ್ ದಿವಸಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ ಇಲ್ಲವೆ ಕೆಟ್ಟದ್ದನ್ನು ಮಾಡುವದು ನ್ಯಾಯವೋ? ಪ್ರಾಣವನ್ನು ಉಳಿಸುವದೋ ಇಲ್ಲವೆ ಕೊಲ್ಲುವದೋ ಎಂದು ಕೇಳಿದನು; ಆದರೆ ಅವರು ಸುಮ್ಮನಿದ್ದರು.
- Mark 1:42 ಮಾರ್ಕನು 1:42ಹೀಗೆ ಆತನು ಹೇಳಿದ ಕೂಡಲೆ ಆ ಕುಷ್ಠವು ತಕ್ಷಣವೇ ಅವನಿಂದ ಹೊರಟುಹೋಗಿ ಅವನು ಶುದ್ಧನಾದನು.
- Mark 1:31 ಮಾರ್ಕನು 1:31ಆತನು ಬಂದು ಆಕೆಯ ಕೈಯನ್ನು ಹಿಡಿದು ಅವಳನ್ನು ಮೇಲಕ್ಕೆ ಎತ್ತಿದನು; ಕೂಡಲೆ ಜ್ವರವು ಆಕೆಯನ್ನು ಬಿಟ್ಟು ಹೋಯಿತು; ಆಕೆಯು ಅವರಿಗೆ ಉಪಚಾರ ಮಾಡಿದಳು.
- Mark 5:41–42 ಮಾರ್ಕನು 5:41–42ಮತ್ತು ಆತನು ಆ ಹುಡುಗಿಯ ಕೈ ಹಿಡಿದು ಆಕೆಗೆ --ತಲಿಥಾ ಕೂಮ್ ಅಂದನು. ಹುಡುಗಿಯೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಎಂದರ್ಥ. ಕೂಡಲೆ ಆ ಹನ್ನೆರಡು ವರುಷದ ಹುಡುಗಿಯು ಎದ್ದು ನಡೆದಾಡಿದಳು; ಆಗ ಅವರು ಅತ್ಯಾಶ್ಚರ್ಯ ದಿಂದ ಬೆರಗಾದರು.ಇದು ಯಾವ ಮನುಷ್ಯ ನಿಗೂ ತಿಳಿಯಬಾರದೆಂದು ಆತನು ಅವರಿಗೆ ಖಂಡಿತ ವಾಗಿ ಹೇಳಿ ಅವಳಿಗೆ ತಿನ್ನುವದಕ್ಕೆ ಏನಾದರೂ ಕೊಡಬೇಕೆಂದು ಅಪ್ಪಣೆಕೊಟ್ಟನು.
- Luke 13:10–16 ಲೂಕನು 13:10–16ಆತನು ಸಬ್ಬತ್ತಿನಲ್ಲಿ ಸಭಾಮಂದಿರದಲ್ಲಿ ಬೋಧಿ ಸುತ್ತಾ ಇದ್ದನು. ಆಗ ಇಗೋ, ಹದಿನೆಂಟು ವರುಷ ಗಳಿಂದಲೂ ದುರಾತ್ಮನಿಂದ ರೋಗ ಪೀಡಿತಳಾಗಿ ನಡುಬೊಗ್ಗಿ ಹೋಗಿದ್ದ ಒಬ್ಬ ಸ್ತ್ರೀಯು ಅಲ್ಲಿ ಇದ್ದಳು; ಅವಳು ಯಾವ ರೀತಿಯಲ್ಲಿಯೂ ತನ್ನಷ್ಟಕ್ಕೆ ತಾನೇ ನೆಟ್ಟಗೆ ನಿಲ್ಲಲಾರದೆ ಇದ್ದಳು. ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ--ಸ್ತ್ರೀಯೇ, ನೀನು ಈ ನಿನ್ನ ರೋಗದಿಂದ ಬಿಡುಗಡೆಯಾಗಿದ್ದೀ ಎಂದು ಹೇಳಿ ಆತನು ಆಕೆಯ ಮೇಲೆ ತನ್ನ ಕೈಗಳನ್ನು ಇಟ್ಟನು; ಕೂಡಲೆ ಆಕೆಯು ನೆಟ್ಟಗಾಗಿ ದೇವರನ್ನು ಮಹಿಮೆಪಡಿಸಿದಳು. ಯೇಸು ಸಬ್ಬತ್ ದಿನದಲ್ಲಿ ಸ್ವಸ್ಥಪಡಿಸಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ--ಆರು ದಿವಸಗಳಲ್ಲಿ ಮನು ಷ್ಯರು ಕೆಲಸ ಮಾಡತಕ್ಕದ್ದು. ಆದದರಿಂದ ಅವುಗಳಲ್ಲಿ ಅವರು ಬಂದು ಸ್ವಸ್ಥತೆ ಹೊಂದಲಿ; ಸಬ್ಬತ್ ದಿನದಲ್ಲಿ ಬೇಡ ಅಂದನು. ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ ಅವನಿಗೆ--ಕಪಟಿಯೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ತಿನಲ್ಲಿ ತನ್ನ ಎತ್ತನ್ನಾಗಲಿ ಇಲ್ಲವೆ ಕತ್ತೆಯನ್ನಾಗಲಿ ಕೊಟ್ಟಿಗೆಯಿಂದ ಬಿಡಿಸಿ ನೀರು ಕುಡಿಸುವದಕ್ಕಾಗಿ ಹೋಗುವನಲ್ಲವೇ? ಹಾಗಾದರೆ ಇಗೋ, ಅಬ್ರ ಹಾಮನ ಮಗಳಾದ ಈ ಸ್ತ್ರೀಯನ್ನು ಹದಿನೆಂಟು ವರುಷಗಳಿಂದ ಸೈತಾನನು ಕಟ್ಟಿಹಾಕಿದ ಈ ಬಂಧನ ದಿಂದ ಸಬ್ಬತ್ ದಿನದಲ್ಲಿ ಬಿಡಿಸಬಾರದೋ ಅಂದನು.
- Matthew 12:10–13 ಮತ್ತಾಯನು 12:10–13ಇಗೋ, ಅಲ್ಲಿ ಕೈ ಬತ್ತಿದ್ದ ಒಬ್ಬ ಮನುಷ್ಯನಿದ್ದನು. ಆಗ ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಆತನಿಗೆ-- ಸಬ್ಬತ್ ದಿನಗಳಲ್ಲಿ ಸ್ವಸ್ಥ ಮಾಡುವದು ನ್ಯಾಯವೋ ಎಂದು ಕೇಳಿದರು. ಅದಕ್ಕಾತನು ಅವರಿಗೆ-- ನಿಮ್ಮಲ್ಲಿ ಯಾವನಿಗಾದರೂ ಒಂದು ಕುರಿಯಿರಲಾಗಿ ಅದು ಸಬ್ಬತ್ ದಿನದಲ್ಲಿ ಕುಣಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ಎತ್ತದೆ ಇರುವನೇ? ಹಾಗಾದರೆ ಕುರಿಗಿಂತಲೂ ಒಬ್ಬ ಮನುಷ್ಯನು ಎಷ್ಟೋ ಶ್ರೇಷ್ಠನಾಗಿದ್ದಾನಲ್ಲವೇ? ಆದದರಿಂದ ಸಬ್ಬತ್ ದಿನಗಳಲ್ಲಿ ಒಳ್ಳೆಯದನ್ನು ಮಾಡುವದು ನ್ಯಾಯವಾಗಿದೆ ಎಂದು ಹೇಳಿದನು. ಆಗ ಆತನು ಆ ಮನುಷ್ಯನಿಗೆ--ನಿನ್ನ ಕೈಯನ್ನು ಮುಂದೆ ಚಾಚು ಅಂದನು. ಅವನು ಚಾಚಿದಾಗ ಅದು ಗುಣವಾಗಿ ಮತ್ತೊಂದರ ಹಾಗಾಯಿತು.
- Mark 10:52 ಮಾರ್ಕನು 10:52ಅದಕ್ಕೆ ಯೇಸು ಅವನಿಗೆ--ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ ಅಂದನು. ಕೂಡಲೆ ಅವನು ತನ್ನ ದೃಷ್ಟಿಯನ್ನು ಹೊಂದಿ ಆ ಮಾರ್ಗದಲ್ಲಿ ಯೇಸು ವನ್ನು ಹಿಂಬಾಲಿಸಿದನು.
- Mark 5:29 ಮಾರ್ಕನು 5:29ಕೂಡಲೆ ಆಕೆಗೆ ರಕ್ತ ಹರಿಯುವದು ನಿಂತುಹೋಯಿತು; ಆಗ ಆ ಜಾಡ್ಯ ದಿಂದ ತನಗೆ ಗುಣವಾಯಿತೆಂದು ಆಕೆಯ ಶರೀರದಲ್ಲಿ ಆಕೆಗೆ ಅನ್ನಿಸಿತು.
- John 5:14 ಯೋಹಾನನು 5:14ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು ಅವ ನಿಗೆ--ಇಗೋ, ನಿನಗೆ ಸ್ವಸ್ಥವಾಯಿತಲ್ಲಾ; ನಿನ್ನ ಮೇಲೆ ಹೆಚ್ಚಿನ ಕೇಡು ಬಾರದಂತೆ ಇನ್ನು ಪಾಪಮಾಡಬೇಡ ಅಂದನು.
- John 7:23 ಯೋಹಾನನು 7:23ಒಬ್ಬ ಮನುಷ್ಯನು ಮೋಶೆಯ ನ್ಯಾಯಪ್ರಮಾಣವನ್ನು ವಿಾರದ ಹಾಗೆ ಸಬ್ಬತ್ ದಿನ ದಲ್ಲಿ ಸುನ್ನತಿಯನ್ನು ಮಾಡಿಸಿಕೊಂಡರೆ ನಾನು ಒಬ್ಬ ಮನುಷ್ಯನನ್ನು ಸಬ್ಬತ್ದಿನದಲ್ಲಿ ಸಂಪೂರ್ಣವಾಗಿ ಸ್ವಸ್ಥ ಮಾಡಿದ್ದಕ್ಕೆ ನನ್ನ ಮೇಲೆ ನೀವು ಕೋಪಗೊಳ್ಳು ತ್ತೀರೋ?
Original words (Greek)
- And · G2532καί kaí
- immediately · G2112εὐθέως euthéōs
- man · G444ἄνθρωπος ánthrōpos
- made · G1096γίνομαι gínomai
- whole · G5199ὑγιής hygiḗs
- and · G2532καί kaí
- up · G142αἴρω aírō
- his · G846αὐτός autós
- bed · G2895κράββατος krábbatos
- and · G2532καί kaí
- walked · G4043περιπατέω peripatéō
- and · G1161δέ dé
- on · G1722ἐν en
- same · G1565ἐκεῖνος ekeînos
- day · G2250ἡμέρα hēméra
- was · G2258ἦν ēn
- sabbath · G4521σάββατον sábbaton