John · chapter 6 · verse 10
John 6:10 in Kannada
ಆಗ ಯೇಸು--ಜನರನ್ನು ಕೂಡ್ರಿಸಿರಿ ಅಂದನು. ಆ ಸ್ಥಳ ದಲ್ಲಿ ಬಹಳ ಹುಲ್ಲು ಇರಲಾಗಿ ಜನರೆಲ್ಲರು ಕುಳಿತು ಕೊಂಡರು ಅವರಲ್ಲಿ ಸುಮಾರು ಐದು ಸಾವಿರ ಪುರುಷರೇ ಇದ್ದರು.
Aaga yesu--janarannu koodrisiri andanu. Aa sthala dalli bahala hullu iralaagi janarellaru kulitu kondaru avaralli sumaaru aidu saavira purushare iddaru.
John 6:10 in English
- King James Version (KJV)
- And Jesus said, Make the men sit down. Now there was much grass in the place. So the men sat down, in number about five thousand.
- World English Bible (WEB)
- Jesus said, “Have the people sit down.” Now there was much grass in that place. So the men sat down, in number about five thousand.
- American Standard Version (ASV)
- Jesus said, Make the people sit down. Now there was much grass in the place. So the men sat down, in number about five thousand.
- Bible in Basic English (BBE)
- Jesus said, Let the people be seated. Now there was much grass in that place. And those seated on the grass were about five thousand.
- Darby Translation (DBY)
- [And] Jesus said, Make the men sit down. Now there was much grass in the place: the men therefore sat down, in number about five thousand.
- Webster's Bible (WBS)
- And Jesus said, Make the men sit down. (Now there was much grass in the place.) So the men sat down in number about five thousand.
- Young's Literal Translation (YLT)
- And Jesus said, 'Make the men to sit down;' and there was much grass in the place, the men then sat down, in number, as it were, five thousand,
Read in context
- 8ಆಗ ಆತನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಆತನಿಗೆ--
- 9ಇಲ್ಲಿ ಒಬ್ಬ ಹುಡುಗನಿ ದ್ದಾನೆ; ಅವನಲ್ಲಿ ಐದು ಜವೆಗೋದಿಯ ರೊಟ್ಟಿಗಳೂ ಎರಡು ಸಣ್ಣ ವಿಾನುಗಳೂ ಅವೆ; ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು ಅಂದನು.
- 10ಆಗ ಯೇಸು--ಜನರನ್ನು ಕೂಡ್ರಿಸಿರಿ ಅಂದನು. ಆ ಸ್ಥಳ ದಲ್ಲಿ ಬಹಳ ಹುಲ್ಲು ಇರಲಾಗಿ ಜನರೆಲ್ಲರು ಕುಳಿತು ಕೊಂಡರು ಅವರಲ್ಲಿ ಸುಮಾರು ಐದು ಸಾವಿರ ಪುರುಷರೇ ಇದ್ದರು.
- 11ತರುವಾಯ ಯೇಸು ರೊಟ್ಟಿ ಗಳನ್ನು ತೆಗೆದುಕೊಂಡು ಸ್ತೋತ್ರಮಾಡಿ ಶಿಷ್ಯರಿಗೆ ಹಂಚಿದನು; ಅವರು ಕುಳಿತುಕೊಂಡವರಿಗೆ ಹಂಚಿ ದರು; ಅದೇ ರೀತಿಯಲ್ಲಿ ವಿಾನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದರು.
- 12ಅವರಿಗೆ ತೃಪ್ತಿಯಾದ ಮೇಲೆ ಯೇಸು ತನ್ನ ಶಿಷ್ಯರಿಗೆ--ಏನೂ ನಷ್ಟವಾಗ ದಂತೆ ಮಿಕ್ಕಿದ ತುಂಡುಗಳನ್ನು ಕೂಡಿಸಿರಿ ಅಂದನು.
Cross references
- Luke 9:14–16 ಲೂಕನು 9:14–16ಯಾಕಂದರೆ ಅವರು ಹೆಚ್ಚು ಕಡಿಮೆ ಗಂಡಸರೇ ಐದು ಸಾವಿರ ಇದ್ದರು. ಆಗ ಆತನು ತನ್ನ ಶಿಷ್ಯ ರಿಗೆ--ಪಂಕ್ತಿಗಳಲ್ಲಿ ಐವತ್ತರಂತೆ ಅವರನ್ನು ಕೂಡ್ರಿಸಿರಿ ಅಂದನು. ಅವರು ಅದರಂತೆಯೇ ಮಾಡಿ ಅವರೆ ಲ್ಲರನ್ನೂ ಕೂಡ್ರಿಸಿದರು. ತರುವಾಯ ಆತನು ಐದು ರೊಟ್ಟಿಗಳನ್ನೂ ಎರಡು ವಿಾನುಗಳನ್ನೂ ತಕ್ಕೊಂಡು ಪರಲೋಕದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ ಮುರಿದು ಜನಸಮೂಹಕ್ಕೆ ಹಂಚುವಂತೆ ಶಿಷ್ಯರಿಗೆ ಕೊಟ್ಟನು.
- Matthew 14:18–19 ಮತ್ತಾಯನು 14:18–19ಆತನು--ಅವುಗಳನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು. ಜನ ಸಮೂಹವು ಹುಲ್ಲಿನಮೇಲೆ ಕೂತುಕೊಳ್ಳಬೇಕೆಂದು ಆತನು ಅಪ್ಪಣೆಕೊಟ್ಟು ಆ ಐದು ರೊಟ್ಟಿ ಎರಡು ಮಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಮುರಿದು ಆ ರೊಟ್ಟಿಗಳನ್ನು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
- Mark 8:6–7 ಮಾರ್ಕನು 8:6–7ಆಗ ಜನರು ನೆಲದ ಮೇಲೆ ಕೂತುಕೊಳ್ಳುವಂತೆ ಆತನು ಅಪ್ಪಣೆ ಕೊಟ್ಟು ಆ ಏಳು ರೊಟ್ಟಿಗಳನ್ನು ತಕ್ಕೊಂಡು ಸ್ತೋತ್ರ ಮಾಡಿ ಮುರಿದು ಜನರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಅವರು ಜನರಿಗೆ ಹಂಚಿದರು. ಇದಲ್ಲದೆ ಅವರಲ್ಲಿ ಕೆಲವು ಸಣ್ಣ ವಿಾನುಗಳಿದ್ದವು; ಆತನು ಅವುಗಳನ್ನೂ ಆಶೀರ್ವದಿಸಿ ಅವರಿಗೆ ಹಂಚು ವಂತೆ ಆಜ್ಞಾಪಿಸಿದನು.
- Matthew 15:35–36 ಮತ್ತಾಯನು 15:35–36ಆಗ ಜನಸಮೂಹವು ನೆಲದ ಮೇಲೆ ಕೂತುಕೊಳ್ಳ ಬೇಕೆಂದು ಆತನು ಅಪ್ಪಣೆಕೊಟ್ಟನು. ಆತನು ಆ ಏಳು ರೊಟ್ಟಿಗಳನ್ನು ಮತ್ತು ಮಾನುಗಳನ್ನು ತಕ್ಕೊಂಡು ಸ್ತೋತ್ರಮಾಡಿ ಅವುಗಳನ್ನು ಮುರಿದು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
- Mark 6:39–41 ಮಾರ್ಕನು 6:39–41ಆಗ ಎಲ್ಲರೂ ಹಸುರು ಹುಲ್ಲಿನ ಮೇಲೆ ಪಂಕ್ತಿ ಪಂಕ್ತಿಗಳಾಗಿ ಕೂತುಕೊಳ್ಳುವಂತೆ ಆತನು ಅವರಿಗೆ ಅಪ್ಪಣೆಕೊಟ್ಟನು. ಅವರು ನೂರರಂತೆ ಐವತ್ತರಂತೆ ಸಾಲುಸಾಲಾಗಿ ಕೂತುಕೊಂಡರು. ಆಗ ಆತನು ಐದು ರೊಟ್ಟಿ ಎರಡು ವಿಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಆ ರೊಟ್ಟಿಗಳನ್ನು ಮುರಿದು, ಅವರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಮತ್ತು ಎರಡು ವಿಾನುಗಳನ್ನು ಆತನು ಅವರೆಲ್ಲರಿಗೂ ಹಂಚಿದನು.
Original words (Greek)
- And · G1161δέ dé
- Jesus · G2424Ἰησοῦς Iēsoûs
- said · G2036ἔπω épō
- Now · G1161δέ dé
- was · G2258ἦν ēn
- much · G4183πολύς polýs
- grass · G5528χόρτος chórtos
- in · G1722ἐν en
- place · G5117τόπος tópos
- So · G3767οὖν oûn
- men · G435ἀνήρ anḗr
- down · G377ἀναπίπτω anapíptō
- number · G706ἀριθμός arithmós
- about · G5616ὡσεί hōseí
- thousand · G4000πεντακισχίλιοι pentakischílioi