John · chapter 6 · verse 12
John 6:12 in Kannada
ಅವರಿಗೆ ತೃಪ್ತಿಯಾದ ಮೇಲೆ ಯೇಸು ತನ್ನ ಶಿಷ್ಯರಿಗೆ--ಏನೂ ನಷ್ಟವಾಗ ದಂತೆ ಮಿಕ್ಕಿದ ತುಂಡುಗಳನ್ನು ಕೂಡಿಸಿರಿ ಅಂದನು.
Avarige truptiyaada mele yesu tanna shishyarige--enoo nashtavaaga dante mikkida tundugalannu koodisiri andanu.
John 6:12 in English
- King James Version (KJV)
- When they were filled, he said unto his disciples, Gather up the fragments that remain, that nothing be lost.
- World English Bible (WEB)
- When they were filled, he said to his disciples, “Gather up the broken pieces which are left over, that nothing be lost.”
- American Standard Version (ASV)
- And when they were filled, he saith unto his disciples, Gather up the broken pieces which remain over, that nothing be lost.
- Bible in Basic English (BBE)
- And when they had had enough, Jesus said to his disciples, Take up the broken bits which are over, so that nothing may be wasted.
- Darby Translation (DBY)
- And when they had been filled, he says to his disciples, Gather together the fragments which are over and above, that nothing may be lost.
- Webster's Bible (WBS)
- When they were satisfied, he said to his disciples, Gather the fragments that remain, that nothing may be lost.
- Young's Literal Translation (YLT)
- And when they were filled, he saith to his disciples, 'Gather together the broken pieces that are over, that nothing may be lost;'
Read in context
- 10ಆಗ ಯೇಸು--ಜನರನ್ನು ಕೂಡ್ರಿಸಿರಿ ಅಂದನು. ಆ ಸ್ಥಳ ದಲ್ಲಿ ಬಹಳ ಹುಲ್ಲು ಇರಲಾಗಿ ಜನರೆಲ್ಲರು ಕುಳಿತು ಕೊಂಡರು ಅವರಲ್ಲಿ ಸುಮಾರು ಐದು ಸಾವಿರ ಪುರುಷರೇ ಇದ್ದರು.
- 11ತರುವಾಯ ಯೇಸು ರೊಟ್ಟಿ ಗಳನ್ನು ತೆಗೆದುಕೊಂಡು ಸ್ತೋತ್ರಮಾಡಿ ಶಿಷ್ಯರಿಗೆ ಹಂಚಿದನು; ಅವರು ಕುಳಿತುಕೊಂಡವರಿಗೆ ಹಂಚಿ ದರು; ಅದೇ ರೀತಿಯಲ್ಲಿ ವಿಾನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದರು.
- 12ಅವರಿಗೆ ತೃಪ್ತಿಯಾದ ಮೇಲೆ ಯೇಸು ತನ್ನ ಶಿಷ್ಯರಿಗೆ--ಏನೂ ನಷ್ಟವಾಗ ದಂತೆ ಮಿಕ್ಕಿದ ತುಂಡುಗಳನ್ನು ಕೂಡಿಸಿರಿ ಅಂದನು.
- 13ಆದದರಿಂದ ಅವರು ಐದು ಜವೆಗೋದಿಯ ರೊಟ್ಟಿಗಳಲ್ಲಿ ತಿಂದವರಿಂದ ಮಿಕ್ಕಿದ ತುಂಡುಗಳನ್ನು ಕೂಡಿಸಿ ಹನ್ನೆರಡು ಪುಟ್ಟಿಗಳಲ್ಲಿ ತುಂಬಿದರು.
- 14ಬಳಿಕ ಆ ಜನರು ಯೇಸು ಮಾಡಿದ ಅದ್ಭುತ ಕಾರ್ಯವನ್ನು ನೋಡಿ--ನಿಜವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಆ ಪ್ರವಾದಿಯು ಈತನೇ ಅಂದರು.
Cross references
- Luke 1:53 ಲೂಕನು 1:53ಹಸಿದವರನ್ನು ಒಳ್ಳೆಯವು ಗಳಿಂದ ತೃಪ್ತಿಪಡಿಸಿ ಐಶ್ವರ್ಯವಂತರನ್ನು ಬರಿದಾಗಿ ಕಳುಹಿಸಿಬಿಟ್ಟಿದ್ದಾನೆ.
- Mark 6:42–44 ಮಾರ್ಕನು 6:42–44ಅವರೆಲ್ಲರೂ ತಿಂದು ತೃಪ್ತರಾದರು. ಆಗ ಅವರು ಹನ್ನೆರಡು ಪುಟ್ಟಿಗಳಲ್ಲಿ ರೊಟ್ಟಿ ಮತ್ತು ವಿಾನಿನ ತುಂಡುಗಳನ್ನು ತುಂಬಿದರು. ಆ ರೊಟ್ಟಿಗಳನ್ನು ತಿಂದವರು ಸುಮಾರು ಐದು ಸಾವಿರ ಗಂಡಸರು.
- Luke 9:17 ಲೂಕನು 9:17ಆಗ ಅವರೆಲ್ಲರೂ ತಿಂದು ತೃಪ್ತರಾದರು; ಉಳಿದ ತುಂಡುಗಳನ್ನು ಕೂಡಿಸಲು ಅವರಿಗೆ ಹನ್ನೆರಡು ಪುಟ್ಟಿಗಳು ಉಳಿದವು.
- Nehemiah 9:25 ನೆಹೆಮೀಯ 9:25ಅವರು ಬಲವಾದ ಪಟ್ಟಣ ಗಳನ್ನೂ ರಸವತ್ತಾದ ಭೂಮಿಯನ್ನೂ ತೆಗೆದುಕೊಂಡು ಸಮಸ್ತ ಉತ್ತಮವಾದವುಗಳಿಂದ ತುಂಬಿದ ಮನೆ ಗಳನ್ನೂ ತೋಡಿದ ಬಾವಿಗಳನ್ನೂ ದ್ರಾಕ್ಷೇ ತೋಟ ಗಳನ್ನೂ ಇಪ್ಪೇತೋಪುಗಳನ್ನೂ ಸಮೃದ್ಧಿಯಾದ ಹಣ್ಣಿನ ಮರಗಳನ್ನೂ ಬಹಳವಾಗಿ ಸ್ವಾಧೀನಮಾಡಿಕೊಂಡರು. ಹೀಗೆ ಅವರು ತಿಂದು ತೃಪ್ತಿಪಟ್ಟು ಪುಷ್ಟಿಯಾಗಿ ನಿನ್ನ ದೊಡ್ಡ ಉಪಕಾರದಲ್ಲಿ ಆನಂದಪಟ್ಟರು.
- Nehemiah 8:10 ನೆಹೆಮೀಯ 8:10ಇದಲ್ಲದೆ ಅವನು ಅವರಿಗೆ--ನೀವು ಹೋಗಿ ಕೊಬ್ಬಿದ್ದನ್ನು ತಿಂದು ಸಿಹಿ ಯಾದದ್ದನ್ನು ಕುಡಿದು ಯಾರಿಗೆ ಸಿದ್ಧಮಾಡಿದ್ದು ಏನೂ ಇಲ್ಲವೋ ಅವರಿಗೆ ಭಾಗಗಳನ್ನು ಕಳುಹಿಸಿ ಕೊಡಿರಿ. ಯಾಕಂದರೆ ಈ ದಿನವು ನಮ್ಮ ಕರ್ತನಿಗೆ ಪರಿಶುದ್ಧ ವಾಗಿದೆ. ಕರ್ತನ ಆನಂದವು ನಿಮ್ಮ ಬಲವಾಗಿರು ವದರಿಂದ ನೀವು ವ್ಯಥೆಪಡಬೇಡಿರಿ.
- Matthew 14:20–21 ಮತ್ತಾಯನು 14:20–21ಅವರೆಲ್ಲರೂ ತಿಂದು ತೃಪ್ತರಾದರು; ಮತ್ತು ಅವರು ಉಳಿದ ತುಂಡುಗಳನ್ನು ಕೂಡಿಸಿ ಹನ್ನೆ ರಡು ಪುಟ್ಟಿಗಳಲ್ಲಿ ತುಂಬಿಸಿದರು. ಊಟ ಮಾಡಿ ದವರು ಸ್ತ್ರೀಯರೂ ಮಕ್ಕಳೂ ಅಲ್ಲದೆ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಇದ್ದರು.
- Matthew 15:37–38 ಮತ್ತಾಯನು 15:37–38ಅವರೆಲ್ಲರೂ ಊಟಮಾಡಿ ತೃಪ್ತರಾದರು; ಮತ್ತು ಅವರು ಮಿಕ್ಕ ತುಂಡುಗಳನ್ನು ಕೂಡಿಸಲಾಗಿ ಏಳು ಪುಟ್ಟಿಗಳು ತುಂಬಿದವು. ಊಟಮಾಡಿದವರು ಸ್ತ್ರೀಯರೂ ಮಕ್ಕಳೂ ಅಲ್ಲದೆ ನಾಲ್ಕು ಸಾವಿರ ಗಂಡಸರು.ತರುವಾಯ ಆತನು ಜನಸಮೂಹವನ್ನು ಕಳುಹಿಸಿಬಿಟ್ಟು ದೋಣಿಯನ್ನು ಹತ್ತಿ ಮಗ್ದಲ ತೀರಕ್ಕೆ ಬಂದನು.
- Luke 16:1 ಲೂಕನು 16:1ತರುವಾಯ ಆತನು ತನ್ನ ಶಿಷ್ಯರಿಗೂ
- Proverbs 18:9 ಜ್ಞಾನೋಕ್ತಿಗಳು 18:9ಸೋಮಾರಿಯು ತನ್ನ ಕೆಲಸ ದಲ್ಲಿ ಬಹಳವಾಗಿ ಹಾಳುಮಾಡುವವನಿಗೆ ಸಹೋದ ರನು ಆಗಿದ್ದಾನೆ.
- Mark 8:8–9 ಮಾರ್ಕನು 8:8–9ಅವರೆಲ್ಲರೂ ತಿಂದು ತೃಪ್ತರಾ ದರು; ಮುರಿದ ಮಿಕ್ಕತುಂಡುಗಳನ್ನು ಅವರು ಏಳು ಪುಟ್ಟಿ ತುಂಬಿದರು. ಊಟಮಾಡಿದವರು ಸುಮಾರು ನಾಲ್ಕು ಸಾವಿರ ಮಂದಿ; ಆತನು ಅವರನ್ನು ಕಳುಹಿಸಿ ಬಿಟ್ಟನು.