Skip to content
ThuthiThuthiThuthi
John · chapter 6 · verse 13

John 6:13 in Kannada

ಆದದರಿಂದ ಅವರು ಐದು ಜವೆಗೋದಿಯ ರೊಟ್ಟಿಗಳಲ್ಲಿ ತಿಂದವರಿಂದ ಮಿಕ್ಕಿದ ತುಂಡುಗಳನ್ನು ಕೂಡಿಸಿ ಹನ್ನೆರಡು ಪುಟ್ಟಿಗಳಲ್ಲಿ ತುಂಬಿದರು.

Aadadarinda avaru aidu javegodiya rottigalalli tindavarinda mikkida tundugalannu koodisi hanneradu puttigalalli tumbidaru.

John 6:13 in English

King James Version (KJV)
Therefore they gathered [them] together, and filled twelve baskets with the fragments of the five barley loaves, which remained over and above unto them that had eaten.
World English Bible (WEB)
So they gathered them up, and filled twelve baskets with broken pieces from the five barley loaves, which were left over by those who had eaten.
American Standard Version (ASV)
So they gathered them up, and filled twelve baskets with broken pieces from the five barley loaves, which remained over unto them that had eaten.
Bible in Basic English (BBE)
So they took them up: twelve baskets full of broken bits of the five cakes which were over after the people had had enough.
Darby Translation (DBY)
They gathered [them] therefore together, and filled twelve hand-baskets full of fragments of the five barley loaves, which were over and above to those that had eaten.
Webster's Bible (WBS)
Therefore they gathered [them] , and filled twelve baskets with the fragments of the five barley-loaves, which remained over and above to them that had eaten.
Young's Literal Translation (YLT)
they gathered together, therefore, and filled twelve hand-baskets with broken pieces, from the five barley loaves that were over to those having eaten.

Read in context

  1. 11ತರುವಾಯ ಯೇಸು ರೊಟ್ಟಿ ಗಳನ್ನು ತೆಗೆದುಕೊಂಡು ಸ್ತೋತ್ರಮಾಡಿ ಶಿಷ್ಯರಿಗೆ ಹಂಚಿದನು; ಅವರು ಕುಳಿತುಕೊಂಡವರಿಗೆ ಹಂಚಿ ದರು; ಅದೇ ರೀತಿಯಲ್ಲಿ ವಿಾನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದರು.
  2. 12ಅವರಿಗೆ ತೃಪ್ತಿಯಾದ ಮೇಲೆ ಯೇಸು ತನ್ನ ಶಿಷ್ಯರಿಗೆ--ಏನೂ ನಷ್ಟವಾಗ ದಂತೆ ಮಿಕ್ಕಿದ ತುಂಡುಗಳನ್ನು ಕೂಡಿಸಿರಿ ಅಂದನು.
  3. 13ಆದದರಿಂದ ಅವರು ಐದು ಜವೆಗೋದಿಯ ರೊಟ್ಟಿಗಳಲ್ಲಿ ತಿಂದವರಿಂದ ಮಿಕ್ಕಿದ ತುಂಡುಗಳನ್ನು ಕೂಡಿಸಿ ಹನ್ನೆರಡು ಪುಟ್ಟಿಗಳಲ್ಲಿ ತುಂಬಿದರು.
  4. 14ಬಳಿಕ ಆ ಜನರು ಯೇಸು ಮಾಡಿದ ಅದ್ಭುತ ಕಾರ್ಯವನ್ನು ನೋಡಿ--ನಿಜವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಆ ಪ್ರವಾದಿಯು ಈತನೇ ಅಂದರು.
  5. 15ಆದದರಿಂದ ಅವರು ಬಂದು ತನ್ನನ್ನು ಒತ್ತಾಯ ದಿಂದ ತೆಗೆದುಕೊಂಡು ಹೋಗಿ ಅರಸನನ್ನಾಗಿ ಮಾಡ ಬೇಕೆಂದಿದ್ದಾರೆಂದು ಯೇಸು ತಿಳಿದು ಅಲ್ಲಿಂದ ತಿರಿಗಿ ತಾನೊಬ್ಬನೇ ಒಂಟಿಗನಾಗಿ ಒಂದು ಬೆಟ್ಟಕ್ಕೆ ಹೊರಟು ಹೋದನು.
Read all of John 6

Cross references

Original words (Greek)

John 6:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.