John · chapter 6 · verse 15
John 6:15 in Kannada
ಆದದರಿಂದ ಅವರು ಬಂದು ತನ್ನನ್ನು ಒತ್ತಾಯ ದಿಂದ ತೆಗೆದುಕೊಂಡು ಹೋಗಿ ಅರಸನನ್ನಾಗಿ ಮಾಡ ಬೇಕೆಂದಿದ್ದಾರೆಂದು ಯೇಸು ತಿಳಿದು ಅಲ್ಲಿಂದ ತಿರಿಗಿ ತಾನೊಬ್ಬನೇ ಒಂಟಿಗನಾಗಿ ಒಂದು ಬೆಟ್ಟಕ್ಕೆ ಹೊರಟು ಹೋದನು.
Aadadarinda avaru bandu tannannu ottaaya dinda tegedukondu hogi arasanannaagi maada bekendiddaarendu yesu tilidu allinda tirigi taanobbane ontiganaagi ondu bettakke horatu hodanu.
John 6:15 in English
- King James Version (KJV)
- When Jesus therefore perceived that they would come and take him by force, to make him a king, he departed again into a mountain himself alone.
- World English Bible (WEB)
- Jesus therefore, perceiving that they were about to come and take him by force to make him king, withdrew again to the mountain by himself.
- American Standard Version (ASV)
- Jesus therefore perceiving that they were about to come and take him by force, to make him king, withdrew again into the mountain himself alone.
- Bible in Basic English (BBE)
- Now when Jesus saw that the people were about to come and take him by force to make him a king, he went away again up the mountain by himself.
- Darby Translation (DBY)
- Jesus therefore knowing that they were going to come and seize him, that they might make [him] king, departed again to the mountain himself alone.
- Webster's Bible (WBS)
- When Jesus therefore perceived that they would come and take him by force, to make him a king, he departed again to a mountain himself alone.
- Young's Literal Translation (YLT)
- Jesus, therefore, having known that they are about to come, and to take him by force that they may make him king, retired again to the mountain himself alone.
Read in context
- 13ಆದದರಿಂದ ಅವರು ಐದು ಜವೆಗೋದಿಯ ರೊಟ್ಟಿಗಳಲ್ಲಿ ತಿಂದವರಿಂದ ಮಿಕ್ಕಿದ ತುಂಡುಗಳನ್ನು ಕೂಡಿಸಿ ಹನ್ನೆರಡು ಪುಟ್ಟಿಗಳಲ್ಲಿ ತುಂಬಿದರು.
- 14ಬಳಿಕ ಆ ಜನರು ಯೇಸು ಮಾಡಿದ ಅದ್ಭುತ ಕಾರ್ಯವನ್ನು ನೋಡಿ--ನಿಜವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಆ ಪ್ರವಾದಿಯು ಈತನೇ ಅಂದರು.
- 15ಆದದರಿಂದ ಅವರು ಬಂದು ತನ್ನನ್ನು ಒತ್ತಾಯ ದಿಂದ ತೆಗೆದುಕೊಂಡು ಹೋಗಿ ಅರಸನನ್ನಾಗಿ ಮಾಡ ಬೇಕೆಂದಿದ್ದಾರೆಂದು ಯೇಸು ತಿಳಿದು ಅಲ್ಲಿಂದ ತಿರಿಗಿ ತಾನೊಬ್ಬನೇ ಒಂಟಿಗನಾಗಿ ಒಂದು ಬೆಟ್ಟಕ್ಕೆ ಹೊರಟು ಹೋದನು.
- 16ಸಾಯಂಕಾಲವಾದಾಗ ಆತನ ಶಿಷ್ಯರು ಸಮುದ್ರಕ್ಕೆ ಹೊರಟುಹೋಗಿ
- 17ದೋಣಿಯನ್ನು ಹತ್ತಿ ಸಮುದ್ರಮಾರ್ಗವಾಗಿ ಕಪೆರ್ನೌಮಿಗೆ ಹೋಗುತ್ತಿ ದ್ದರು. ಆಗಲೇ ಕತ್ತಲಾಗಿತ್ತು, ಯೇಸು ಅವರ ಬಳಿಗೆ ಬಂದಿರಲಿಲ್ಲ.
Cross references
- John 18:36 ಯೋಹಾನನು 18:36ಯೇಸು ಪ್ರತ್ಯುತ್ತರವಾಗಿ--ನನ್ನ ರಾಜ್ಯವು ಈ ಲೋಕದ್ದಲ್ಲ, ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರಿಗೆ ಒಪ್ಪಿಸಲ್ಪಡದ ಹಾಗೆ ನನ್ನ ಸೇವಕರು ಕಾದಾಡುತ್ತಿದ್ದರು; ಆದರೆ ಈಗ ನನ್ನ ರಾಜ್ಯವು ಇಲ್ಲಿಯದಲ್ಲ ಅಂದನು.
- John 7:3–4 ಯೋಹಾನನು 7:3–4ಆದದರಿಂದ ಆತನ ಸಹೋದರರು ಆತನಿಗೆ--ನೀನು ಮಾಡುವ ಕ್ರಿಯೆಗಳನ್ನು ನಿನ್ನ ಶಿಷ್ಯರು ಸಹ ನೋಡುವಂತೆ ಇಲ್ಲಿಂದ ಹೊರಟು ಯೂದಾಯಕ್ಕೆ ಹೋಗು; ಯಾಕಂದರೆ ತಾನು ಪ್ರಸಿದ್ಧಿಗೆ ಬರಬೇಕೆಂದಿರುವ ಯಾವನಾದರೂ ರಹಸ್ಯವಾಗಿ ಯಾವದನ್ನೂ ಮಾಡುವದಿಲ್ಲ; ನೀನು ಇವುಗಳನ್ನು ಮಾಡುವದಾದರೆ ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ ಅಂದರು.
- John 6:15–21 ಯೋಹಾನನು 6:15–21ಆದದರಿಂದ ಅವರು ಬಂದು ತನ್ನನ್ನು ಒತ್ತಾಯ ದಿಂದ ತೆಗೆದುಕೊಂಡು ಹೋಗಿ ಅರಸನನ್ನಾಗಿ ಮಾಡ ಬೇಕೆಂದಿದ್ದಾರೆಂದು ಯೇಸು ತಿಳಿದು ಅಲ್ಲಿಂದ ತಿರಿಗಿ ತಾನೊಬ್ಬನೇ ಒಂಟಿಗನಾಗಿ ಒಂದು ಬೆಟ್ಟಕ್ಕೆ ಹೊರಟು ಹೋದನು. ಸಾಯಂಕಾಲವಾದಾಗ ಆತನ ಶಿಷ್ಯರು ಸಮುದ್ರಕ್ಕೆ ಹೊರಟುಹೋಗಿ ದೋಣಿಯನ್ನು ಹತ್ತಿ ಸಮುದ್ರಮಾರ್ಗವಾಗಿ ಕಪೆರ್ನೌಮಿಗೆ ಹೋಗುತ್ತಿ ದ್ದರು. ಆಗಲೇ ಕತ್ತಲಾಗಿತ್ತು, ಯೇಸು ಅವರ ಬಳಿಗೆ ಬಂದಿರಲಿಲ್ಲ. ಆಗ ಬಲವಾದ ಗಾಳಿಯು ಬೀಸಿದ್ದ ರಿಂದ ಸಮುದ್ರವು ಅಲ್ಲಕಲ್ಲೋಲವಾಯಿತು. ಹೀಗೆ ಅವರು ಹುಟ್ಟು ಹಾಕುತ್ತಾ ಒಂದು ಹರದಾರಿಯಷ್ಟು ದೂರ ಹೋದ ಮೇಲೆ ಯೇಸು ಸಮುದ್ರದ ಮೇಲೆ ನಡೆದು ತಮ್ಮ ದೋಣಿಯ ಕಡೆಗೆ ಸವಿಾಪಿಸುತ್ತಿರು ವದನ್ನು ಅವರು ಕಂಡು ಭಯಪಟ್ಟರು. ಆದರೆ ಆತನು ಅವರಿಗೆ--ನಾನೇ, ಭಯಪಡಬೇಡಿರಿ ಅಂದನು. ಆಗ ಅವರು ಮನಃಪೂರ್ವಕವಾಗಿ ಆತನನ್ನು ದೋಣಿಯಲ್ಲಿ ಸೇರಿಸಿಕೊಂಡರು; ಕೂಡಲೆ ದೋಣಿಯು ಅವರು ಹೋಗುವದಕ್ಕಿದ್ದ ದಡಕ್ಕೆ ಸೇರಿತು.
- Luke 19:38 ಲೂಕನು 19:38ಕರ್ತನ ಹೆಸರಿನಲ್ಲಿ ಬರುವ ಅರ ಸನು ಸ್ತುತಿಹೊಂದಲಿ; ಪರಲೋಕದಲ್ಲಿ ಸಮಾಧಾನ, ಮತ್ತು ಅತ್ಯುನ್ನತದಲ್ಲಿ ಮಹಿಮೆ ಎಂದು ಹೇಳಿದರು.
- Mark 11:9 ಮಾರ್ಕನು 11:9ಆಗ ಮುಂದೆಯೂ ಹಿಂದೆಯೂ ಹೋಗುತ್ತಿದ್ದವರು ಕೂಗು ತ್ತಾ-- ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು;
- Mark 6:45–52 ಮಾರ್ಕನು 6:45–52ಆತನು ಜನರನ್ನು ಕಳುಹಿಸುವಷ್ಟರಲ್ಲಿ ತನ್ನ ಶಿಷ್ಯರು ಕೂಡಲೆ ದೋಣಿಯನ್ನು ಹತ್ತಿ ಮುಂದಾಗಿ ಆಚೇ ಕಡೆಯ ಬೇತ್ಸಾಯಿದಕ್ಕೆ ಹೋಗುವಂತೆ ಅವರನ್ನು ಬಲವಂತ ಮಾಡಿದನು. ಆತನು ಅವರನ್ನು ಕಳುಹಿಸಿದ ನಂತರ ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟಕ್ಕೆ ಹೊರಟು ಹೋದನು. ಸಾಯಂಕಾಲವಾದಾಗ ದೋಣಿಯು ಸಮುದ್ರದ ಮಧ್ಯದಲ್ಲಿತ್ತು; ಆದರೆ ಆತನೊಬ್ಬನೇ ದಡದಲ್ಲಿದ್ದನು. ಗಾಳಿಯು ಅವರಿಗೆ ಎದುರಾಗಿ ಇದ್ದದರಿಂದ ಅವರು ಕಷ್ಟಪಟ್ಟು ಹುಟ್ಟು ಹಾಕುತ್ತಿರು ವದನ್ನು ಆತನು ನೋಡಿ ಸುಮಾರು ರಾತ್ರಿಯ ನಾಲ್ಕನೇ ಜಾವದಲ್ಲಿ ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಬಂದು ಅವರನ್ನು ದಾಟಿ ಹೋಗಬೇಕೆಂದಿದ್ದನು. ಆದರೆ ಆತನು ಸಮುದ್ರದ ಮೇಲೆ ನಡೆಯುತ್ತಿರು ವದನ್ನು ಅವರು ನೋಡಿದಾಗ ಅದೊಂದು ಭೂತ ವೆಂದು ಭಾವಿಸಿ ಕೂಗಿಕೊಂಡರು. ಯಾಕಂದರೆ ಅವರೆಲ್ಲರು ಆತನನ್ನು ನೋಡಿ ಕಳವಳಗೊಂಡರು. ಆತನು ಕೂಡಲೆ ಅವರ ಕೂಡ ಮಾತನಾಡಿ ಅವರಿಗೆ --ಧೈರ್ಯವಾಗಿರ್ರಿ, ನಾನೇ; ಅಂಜಬೇಡಿರಿ ಅಂದನು. ಆತನು ದೋಣಿಯನ್ನು ಹತ್ತಿ ಅವರ ಬಳಿಗೆ ಬಂದನು; ಆಗ ಗಾಳಿಯು ನಿಂತಿತು; ಅವರು ಅತ್ಯಧಿಕವಾಗಿ ತಮ್ಮೊಳಗೆ ದಿಗ್ಭ್ರಮೆಯುಳ್ಳವರಾಗಿ ಆಶ್ಚರ್ಯಪಟ್ಟರು. ಅವರ ಹೃದಯವು ಕಠಿಣವಾಗಿ ದ್ದದರಿಂದ ಅವರು ರೊಟ್ಟಿಗಳ ಅದ್ಭುತವನ್ನು ಗ್ರಹಿಸ ಲಿಲ್ಲ.
- Matthew 14:22–33 ಮತ್ತಾಯನು 14:22–33ಕೂಡಲೆ ಯೇಸು ತಾನು ಜನಸಮೂಹಗಳನ್ನು ಕಳುಹಿಸಿ ಬಿಡುವಷ್ಟರೊಳಗಾಗಿ ತನ್ನ ಶಿಷ್ಯರು ದೋಣಿ ಯನ್ನು ಹತ್ತಿ ತನಗಿಂತ ಮುಂಚೆ ಆಚೇ ದಡಕ್ಕೆ ಹೋಗ ಬೇಕೆಂದು ಅವರನ್ನು ಒತ್ತಾಯ ಮಾಡಿದನು. ಆತನು ಜನಸಮೂಹಗಳನ್ನು ಕಳುಹಿಸಿದ ಮೇಲೆ ಪ್ರಾರ್ಥನೆ ಮಾಡಲು ಏಕಾಂತವಾಗಿ ಗುಡ್ಡದ ಮೇಲೆ ಹೋದನು; ಸಾಯಂಕಾಲವಾದಾಗ ಆತನೊಬ್ಬನೇ ಅಲ್ಲಿ ಇದ್ದನು. ಆಗ ದೋಣಿಯು ಸಮುದ್ರದ ಮಧ್ಯದಲ್ಲಿದ್ದು ತೆರೆಗಳಿಂದ ಬಡಿಯಲ್ಪಡುತ್ತಿತ್ತು; ಯಾಕಂದರೆ ಗಾಳಿಯು ಎದುರಾಗಿತ್ತು. ಮತ್ತು ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಹೋದನು. ಆತನು ಸಮುದ್ರದ ಮೇಲೆ ನಡೆಯುವದನ್ನು ಶಿಷ್ಯರು ನೋಡಿ ಕಳವಳಪಟ್ಟು--ಇದು ಭೂತ ಎಂದು ಭೀತಿಯಿಂದ ಕೂಗಿ ಕೊಂಡರು. ಆದರೆ ಯೇಸು ತಕ್ಷಣವೇ ಮಾತನಾಡಿ ಅವರಿಗೆ--ಧೈರ್ಯವಾಗಿರ್ರಿ; ನಾನೇ, ಭಯಪಡಬೇಡಿರಿಅಂದನು. ಆಗ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನೇ ಆಗಿದ್ದರೆ ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರಲು ನನಗೆ ಅಪ್ಪಣೆಕೊಡು ಅಂದನು. ಅದಕ್ಕಾತನು--ಬಾ ಅಂದನು. ಆಗ ಪೇತ್ರನು ದೋಣಿಯಿಂದ ಇಳಿದು ಯೇಸುವಿನ ಬಳಿಗೆ ಹೋಗು ವದಕ್ಕಾಗಿ ನೀರಿನ ಮೇಲೆ ನಡೆದನು. ಆದರೆ ಬಲ ವಾದ ಗಾಳಿಯನ್ನು ನೋಡಿದಾಗ ಅವನು ಭಯಪಟ್ಟು ಮುಣುಗುತ್ತಾ--ಕರ್ತನೇ, ನನ್ನನ್ನು ರಕ್ಷಿಸು ಎಂದು ಕೂಗಿ ಹೇಳಿದನು. ತಕ್ಷಣವೇ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಹಿಡಿದು--ಓ ಅಲ್ಪ ವಿಶ್ವಾಸಿಯೇ, ನೀನು ಯಾಕೆ ಸಂದೇಹಪಟ್ಟೆ ಎಂದು ಅವನಿಗೆ ಹೇಳಿದನು. ಅವರು ದೋಣಿಯೊಳಗೆ ಬಂದಾಗ ಗಾಳಿನಿಂತು ಹೋಯಿತು. ದೋಣಿಯಲ್ಲಿದ್ದವರು ಆತನ ಬಳಿಗೆ ಬಂದು ಆತನನ್ನು ಆರಾಧಿಸಿ--ನಿಜವಾಗಿಯೂ ನೀನು ದೇವಕುಮಾರನೇ ಎಂದು ಹೇಳಿದರು.
- John 5:41 ಯೋಹಾನನು 5:41ನಾನು ಮನುಷ್ಯರಿಂದ ಮಾನವನ್ನು ಅಂಗೀಕರಿ ಸುವದಿಲ್ಲ.
- John 2:24–25 ಯೋಹಾನನು 2:24–25ಆದರೆ ಯೇಸು ತನ್ನನ್ನು ಅವರಿಗೆ ವಶಪಡಿಸಿ ಕೊಳ್ಳಲಿಲ್ಲ; ಯಾಕಂದರೆ ಆತನು ಎಲ್ಲರನ್ನೂ ಅರಿತ ವನಾಗಿದ್ದನು.ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ. ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ.
- John 12:12–15 ಯೋಹಾನನು 12:12–15ಮರುದಿನ ಹಬ್ಬಕ್ಕೆ ಬಂದ ಬಹಳ ಜನರು ಯೇಸು ಯೆರೂಸಲೇಮಿಗೆ ಬರುತ್ತಾನೆಂದು ಕೇಳಿದಾಗ ಖರ್ಜೂರದ ಗರಿಗಳನ್ನು ತಕ್ಕೊಂಡು ಆತನನ್ನು ಎದುರುಗೊಳ್ಳುವದಕ್ಕೆ ಹೊರಗೆ ಬಂದು--ಹೊಸನ್ನ, ಕರ್ತನ ಹೆಸರಿನಲ್ಲಿ ಬರುವ ಇಸ್ರಾಯೇಲಿನ ಅರಸನು ಆಶೀರ್ವದಿಸಲ್ಪಡಲಿ ಎಂದು ಕೂಗಿದರು. ಯೇಸು ಪ್ರಾಯದ ಕತ್ತೆಯನ್ನು ಕಂಡುಕೊಂಡು ಅದರ ಮೇಲೆ ಕೂತುಕೊಂಡನು; ಹೀಗೆ--ಚೀಯೋನ್ಕುಮಾ ರಿಯೇ, ಭಯಪಡಬೇಡ; ಇಗೋ, ನಿನ್ನ ಅರಸನು ಪ್ರಾಯದ ಕತ್ತೆಯ ಮೇಲೆ ಕೂತುಕೊಂಡು ಬರುತ್ತಾನೆ ಎಂದು ಬರೆದಿರುವ ಪ್ರಕಾರ ನೆರವೇರಿತು.
Original words (Greek)
- When · G3767οὖν oûn
- Jesus · G2424Ἰησοῦς Iēsoûs
- therefore · G3767οὖν oûn
- perceived · G1097γινώσκω ginṓskō
- that · G3754ὅτι hóti
- would · G3195μέλλω méllō
- come · G2064ἔρχομαι érchomai
- and · G2532καί kaí
- take · G726ἁρπάζω harpázō
- him · G846αὐτός autós
- force · G726ἁρπάζω harpázō
- to · G2443ἵνα hína
- make · G4160ποιέω poiéō
- him · G846αὐτός autós
- king · G935βασιλεύς basileús
- departed · G402ἀναχωρέω anachōréō
- again · G3825πάλιν pálin
- into · G1519εἰς eis
- mountain · G3735ὄρος óros
- himself · G846αὐτός autós
- alone · G3441μόνος mónos