John · chapter 6 · verse 16
John 6:16 in Kannada
ಸಾಯಂಕಾಲವಾದಾಗ ಆತನ ಶಿಷ್ಯರು ಸಮುದ್ರಕ್ಕೆ ಹೊರಟುಹೋಗಿ
Saayankaalavaadaaga aatana shishyaru samudrakke horatuhogi
John 6:16 in English
- King James Version (KJV)
- And when even was [now] come, his disciples went down unto the sea,
- World English Bible (WEB)
- When evening came, his disciples went down to the sea.
- American Standard Version (ASV)
- And when evening came, his disciples went down unto the sea;
- Bible in Basic English (BBE)
- When evening came the disciples went down to the sea;
- Darby Translation (DBY)
- But when evening was come, his disciples went down to the sea,
- Webster's Bible (WBS)
- And when evening had [now] come, his disciples went down to the sea,
- Young's Literal Translation (YLT)
- And when evening came, his disciples went down to the sea,
Read in context
- 14ಬಳಿಕ ಆ ಜನರು ಯೇಸು ಮಾಡಿದ ಅದ್ಭುತ ಕಾರ್ಯವನ್ನು ನೋಡಿ--ನಿಜವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಆ ಪ್ರವಾದಿಯು ಈತನೇ ಅಂದರು.
- 15ಆದದರಿಂದ ಅವರು ಬಂದು ತನ್ನನ್ನು ಒತ್ತಾಯ ದಿಂದ ತೆಗೆದುಕೊಂಡು ಹೋಗಿ ಅರಸನನ್ನಾಗಿ ಮಾಡ ಬೇಕೆಂದಿದ್ದಾರೆಂದು ಯೇಸು ತಿಳಿದು ಅಲ್ಲಿಂದ ತಿರಿಗಿ ತಾನೊಬ್ಬನೇ ಒಂಟಿಗನಾಗಿ ಒಂದು ಬೆಟ್ಟಕ್ಕೆ ಹೊರಟು ಹೋದನು.
- 16ಸಾಯಂಕಾಲವಾದಾಗ ಆತನ ಶಿಷ್ಯರು ಸಮುದ್ರಕ್ಕೆ ಹೊರಟುಹೋಗಿ
- 17ದೋಣಿಯನ್ನು ಹತ್ತಿ ಸಮುದ್ರಮಾರ್ಗವಾಗಿ ಕಪೆರ್ನೌಮಿಗೆ ಹೋಗುತ್ತಿ ದ್ದರು. ಆಗಲೇ ಕತ್ತಲಾಗಿತ್ತು, ಯೇಸು ಅವರ ಬಳಿಗೆ ಬಂದಿರಲಿಲ್ಲ.
- 18ಆಗ ಬಲವಾದ ಗಾಳಿಯು ಬೀಸಿದ್ದ ರಿಂದ ಸಮುದ್ರವು ಅಲ್ಲಕಲ್ಲೋಲವಾಯಿತು.