John · chapter 6 · verse 18
John 6:18 in Kannada
ಆಗ ಬಲವಾದ ಗಾಳಿಯು ಬೀಸಿದ್ದ ರಿಂದ ಸಮುದ್ರವು ಅಲ್ಲಕಲ್ಲೋಲವಾಯಿತು.
Aaga balavaada gaaliyu beesidda rinda samudravu allakallolavaayitu.
John 6:18 in English
- King James Version (KJV)
- And the sea arose by reason of a great wind that blew.
- World English Bible (WEB)
- The sea was tossed by a great wind blowing.
- American Standard Version (ASV)
- And the sea was rising by reason of a great wind that blew.
- Bible in Basic English (BBE)
- The sea was getting rough because of a strong wind which was blowing.
- Darby Translation (DBY)
- and the sea was agitated by a strong wind blowing.
- Webster's Bible (WBS)
- And the sea arose by reason of a great wind that blew.
- Young's Literal Translation (YLT)
- the sea also — a great wind blowing — was being raised,
Read in context
- 16ಸಾಯಂಕಾಲವಾದಾಗ ಆತನ ಶಿಷ್ಯರು ಸಮುದ್ರಕ್ಕೆ ಹೊರಟುಹೋಗಿ
- 17ದೋಣಿಯನ್ನು ಹತ್ತಿ ಸಮುದ್ರಮಾರ್ಗವಾಗಿ ಕಪೆರ್ನೌಮಿಗೆ ಹೋಗುತ್ತಿ ದ್ದರು. ಆಗಲೇ ಕತ್ತಲಾಗಿತ್ತು, ಯೇಸು ಅವರ ಬಳಿಗೆ ಬಂದಿರಲಿಲ್ಲ.
- 18ಆಗ ಬಲವಾದ ಗಾಳಿಯು ಬೀಸಿದ್ದ ರಿಂದ ಸಮುದ್ರವು ಅಲ್ಲಕಲ್ಲೋಲವಾಯಿತು.
- 19ಹೀಗೆ ಅವರು ಹುಟ್ಟು ಹಾಕುತ್ತಾ ಒಂದು ಹರದಾರಿಯಷ್ಟು ದೂರ ಹೋದ ಮೇಲೆ ಯೇಸು ಸಮುದ್ರದ ಮೇಲೆ ನಡೆದು ತಮ್ಮ ದೋಣಿಯ ಕಡೆಗೆ ಸವಿಾಪಿಸುತ್ತಿರು ವದನ್ನು ಅವರು ಕಂಡು ಭಯಪಟ್ಟರು.
- 20ಆದರೆ ಆತನು ಅವರಿಗೆ--ನಾನೇ, ಭಯಪಡಬೇಡಿರಿ ಅಂದನು.
Cross references
- Psalm 135:7 ಕೀರ್ತನೆಗಳು 135:7ಭೂಮಿಯ ಅಂತ್ಯಗಳಿಂದ ಮೋಡಗಳನ್ನು ಏಳ ಮಾಡಿ, ಮಳೆಗೋಸ್ಕರ ಮಿಂಚು ಗಳನ್ನು ಮಾಡಿ, ಗಾಳಿಯನ್ನು ತನ್ನ ಉಗ್ರಾಣಗಳಿಂದ ಹೊರಗೆ ಬರಮಾಡುತ್ತಾನೆ.
- Psalm 107:25 ಕೀರ್ತನೆಗಳು 107:25ಆತನು ಆಜ್ಞಾಪಿಸಿ ಬಿರುಗಾಳಿಯನ್ನು ಏಳಮಾಡುತ್ತಾನೆ; ಅದು ಅದರ ತೆರೆಗಳನ್ನು ಎಬ್ಬಿಸುತ್ತದೆ.
- Matthew 14:24 ಮತ್ತಾಯನು 14:24ಆಗ ದೋಣಿಯು ಸಮುದ್ರದ ಮಧ್ಯದಲ್ಲಿದ್ದು ತೆರೆಗಳಿಂದ ಬಡಿಯಲ್ಪಡುತ್ತಿತ್ತು; ಯಾಕಂದರೆ ಗಾಳಿಯು ಎದುರಾಗಿತ್ತು.