John · chapter 6 · verse 19
John 6:19 in Kannada
ಹೀಗೆ ಅವರು ಹುಟ್ಟು ಹಾಕುತ್ತಾ ಒಂದು ಹರದಾರಿಯಷ್ಟು ದೂರ ಹೋದ ಮೇಲೆ ಯೇಸು ಸಮುದ್ರದ ಮೇಲೆ ನಡೆದು ತಮ್ಮ ದೋಣಿಯ ಕಡೆಗೆ ಸವಿಾಪಿಸುತ್ತಿರು ವದನ್ನು ಅವರು ಕಂಡು ಭಯಪಟ್ಟರು.
Heege avaru huttu haakuttaa ondu haradaariyashtu doora hoda mele yesu samudrada mele nadedu tamma doniya kadege saviాpisuttiru vadannu avaru kandu bhayapattaru.
John 6:19 in English
- King James Version (KJV)
- So when they had rowed about five and twenty or thirty furlongs, they see Jesus walking on the sea, and drawing nigh unto the ship: and they were afraid.
- World English Bible (WEB)
- When therefore they had rowed about twenty-five or thirty stadia, they saw Jesus walking on the sea and drawing near to the boat; and they were afraid.
- American Standard Version (ASV)
- When therefore they had rowed about five and twenty or thirty furlongs, they behold Jesus walking on the sea, and drawing nigh unto the boat: and they were afraid.
- Bible in Basic English (BBE)
- After they had gone three or four miles they saw Jesus walking on the sea and coming near to the boat; and they had great fear.
- Darby Translation (DBY)
- Having rowed then about twenty-five or thirty stadia, they see Jesus walking on the sea and coming near the ship; and they were frightened.
- Webster's Bible (WBS)
- So when they had rowed about five and twenty or thirty furlongs, they see Jesus walking on the sea, and drawing nigh to the boat: and they were afraid.
- Young's Literal Translation (YLT)
- having pushed onwards, therefore, about twenty-five or thirty furlongs, they behold Jesus walking on the sea, and coming nigh to the boat, and they were afraid;
Read in context
- 17ದೋಣಿಯನ್ನು ಹತ್ತಿ ಸಮುದ್ರಮಾರ್ಗವಾಗಿ ಕಪೆರ್ನೌಮಿಗೆ ಹೋಗುತ್ತಿ ದ್ದರು. ಆಗಲೇ ಕತ್ತಲಾಗಿತ್ತು, ಯೇಸು ಅವರ ಬಳಿಗೆ ಬಂದಿರಲಿಲ್ಲ.
- 18ಆಗ ಬಲವಾದ ಗಾಳಿಯು ಬೀಸಿದ್ದ ರಿಂದ ಸಮುದ್ರವು ಅಲ್ಲಕಲ್ಲೋಲವಾಯಿತು.
- 19ಹೀಗೆ ಅವರು ಹುಟ್ಟು ಹಾಕುತ್ತಾ ಒಂದು ಹರದಾರಿಯಷ್ಟು ದೂರ ಹೋದ ಮೇಲೆ ಯೇಸು ಸಮುದ್ರದ ಮೇಲೆ ನಡೆದು ತಮ್ಮ ದೋಣಿಯ ಕಡೆಗೆ ಸವಿಾಪಿಸುತ್ತಿರು ವದನ್ನು ಅವರು ಕಂಡು ಭಯಪಟ್ಟರು.
- 20ಆದರೆ ಆತನು ಅವರಿಗೆ--ನಾನೇ, ಭಯಪಡಬೇಡಿರಿ ಅಂದನು.
- 21ಆಗ ಅವರು ಮನಃಪೂರ್ವಕವಾಗಿ ಆತನನ್ನು ದೋಣಿಯಲ್ಲಿ ಸೇರಿಸಿಕೊಂಡರು; ಕೂಡಲೆ ದೋಣಿಯು ಅವರು ಹೋಗುವದಕ್ಕಿದ್ದ ದಡಕ್ಕೆ ಸೇರಿತು.
Cross references
- Mark 6:47–49 ಮಾರ್ಕನು 6:47–49ಸಾಯಂಕಾಲವಾದಾಗ ದೋಣಿಯು ಸಮುದ್ರದ ಮಧ್ಯದಲ್ಲಿತ್ತು; ಆದರೆ ಆತನೊಬ್ಬನೇ ದಡದಲ್ಲಿದ್ದನು. ಗಾಳಿಯು ಅವರಿಗೆ ಎದುರಾಗಿ ಇದ್ದದರಿಂದ ಅವರು ಕಷ್ಟಪಟ್ಟು ಹುಟ್ಟು ಹಾಕುತ್ತಿರು ವದನ್ನು ಆತನು ನೋಡಿ ಸುಮಾರು ರಾತ್ರಿಯ ನಾಲ್ಕನೇ ಜಾವದಲ್ಲಿ ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಬಂದು ಅವರನ್ನು ದಾಟಿ ಹೋಗಬೇಕೆಂದಿದ್ದನು. ಆದರೆ ಆತನು ಸಮುದ್ರದ ಮೇಲೆ ನಡೆಯುತ್ತಿರು ವದನ್ನು ಅವರು ನೋಡಿದಾಗ ಅದೊಂದು ಭೂತ ವೆಂದು ಭಾವಿಸಿ ಕೂಗಿಕೊಂಡರು.
- Matthew 14:25–26 ಮತ್ತಾಯನು 14:25–26ಮತ್ತು ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಹೋದನು. ಆತನು ಸಮುದ್ರದ ಮೇಲೆ ನಡೆಯುವದನ್ನು ಶಿಷ್ಯರು ನೋಡಿ ಕಳವಳಪಟ್ಟು--ಇದು ಭೂತ ಎಂದು ಭೀತಿಯಿಂದ ಕೂಗಿ ಕೊಂಡರು.
- Psalm 93:4 ಕೀರ್ತನೆಗಳು 93:4ಬಹಳ ನೀರುಗಳ ಶಬ್ದಕ್ಕಿಂತಲೂ ಹೌದು, ಸಮುದ್ರದ ಬಲವಾದ ಅಲೆ ಗಳಿಗಿಂತಲೂ ಉನ್ನತದಲ್ಲಿ ಕರ್ತನು ಬಲಿಷ್ಠನಾಗಿ ದ್ದಾನೆ.ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
- John 14:18 ಯೋಹಾನನು 14:18ನಾನು ನಿಮ್ಮನ್ನು ಆದರಣೆಯಿಲ್ಲದೆ ಬಿಡುವದಿಲ್ಲ; ನಿಮ್ಮ ಬಳಿಗೆ ನಾನು ಬರುವೆನು.
- Job 9:8 ಯೋಬನು 9:8ಆತನೊಬ್ಬನೇ ಆಕಾಶಗಳನ್ನು ಹರಡಿಸುತ್ತಾನೆ; ಸಮುದ್ರದ ತೆರೆಗಳ ಮೇಲೆ ನಡೆಯುತ್ತಾನೆ.
- Jonah 1:13 ಯೋನ 1:13ಆದರೂ ಆ ಮನುಷ್ಯರು ದಡಕ್ಕೆ ತಿರುಗಿಕೊಳ್ಳುವ ಹಾಗೆ ಬಲವಾಗಿ ಹುಟ್ಟು ಹಾಕಿದರು; ಆದರೆ ಅವರಿಂದಾಗದೆ ಹೋಯಿತು. ಸಮುದ್ರವು ಅವರಿಗೆ ಎದುರಾಗಿ ಹೆಚ್ಚೆಚ್ಚಾಗಿ ಉಬ್ಬುತ್ತಾ ಬಂತು.
- Ezekiel 27:26 ಯೆಹೆಜ್ಕೇಲನು 27:26ಹುಟ್ಟುಹಾಕುವವರು ನಿನ್ನನ್ನು (ಮಹಾತರಂಗ ಗಳಿಗೆ) ಸಿಕ್ಕಿಸಿದ್ದಾರೆ. ಮೂಡಣ ಗಾಳಿಯು ಸಮುದ್ರದ ಮಧ್ಯದಲ್ಲಿ ನಿನ್ನನ್ನು ಮುರಿದಿದೆ.
- Psalm 29:10 ಕೀರ್ತನೆಗಳು 29:10ಕರ್ತನು ಪ್ರಳಯದ ಮೇಲೆ ಕೂತುಕೊಳ್ಳುತ್ತಾನೆ; ಹೌದು, ಯುಗಯುಗಕ್ಕೂ ಕರ್ತನು ಅರಸನಾಗಿ ಕೂತು ಕೊಂಡಿದ್ದಾನೆ.ಕರ್ತನು ತನ್ನ ಜನರಿಗೆ ಬಲವನ್ನು ಕೊಡುವನು; ಕರ್ತನು ತನ್ನ ಜನರನ್ನು ಸಮಾಧಾನ ದಿಂದ ಆಶೀರ್ವದಿಸುವನು.
- Luke 24:36–39 ಲೂಕನು 24:36–39ಅವರು ಹೀಗೆ ಮಾತನಾಡುತ್ತಿರುವಾಗ ಯೇಸು ತಾನೇ ಅವರ ಮಧ್ಯದಲ್ಲಿ ನಿಂತು ಅವರಿಗೆ--ನಿಮಗೆ ಸಮಾಧಾನವಾಗಲಿ ಅಂದನು. ಆದರೆ ಅವರು ದಿಗಿಲುಬಿದ್ದು ಭಯಹಿಡಿದವರಾಗಿ ತಾವು ಕಂಡದ್ದು ಭೂತವೆಂದು ಭಾವಿಸಿದರು. ಆದರೆ ಆತನು ಅವರಿಗೆ--ಯಾಕೆ ನೀವು ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯಗಳಲ್ಲಿ ಆಲೋಚನೆಗಳು ಹುಟ್ಟುವದು ಯಾಕೆ? ನನ್ನ ಕೈಗಳನ್ನು ಮತ್ತು ನನ್ನ ಕಾಲುಗಳನ್ನು ನೋಡಿರಿ; ನಾನೇ ಅಲ್ಲವೇ; ನನ್ನನ್ನು ಮುಟ್ಟಿ ನೋಡಿರಿ, ಯಾಕಂದರೆ ನೀವು ನೋಡುವಂತೆ ನನಗಿರುವ ಮಾಂಸ ಮತ್ತು ಎಲುಬುಗಳು ಭೂತಕ್ಕೆ ಇಲ್ಲ ಅಂದನು.
- John 11:18 ಯೋಹಾನನು 11:18ಬೇಥಾನ್ಯವು ಯೆರೂಸಲೇಮಿಗೆ ಹೆಚ್ಚುಕಡಿಮೆ ಒಂದು ಹರದಾರಿ ಯಷ್ಟು ಸವಿಾಪದಲ್ಲಿತ್ತು.
- Revelation 14:20 ಪ್ರಕಟನೆ 14:20ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು.
- Revelation 21:16 ಪ್ರಕಟನೆ 21:16ಪಟ್ಟಣವು ಚಚ್ಚೌಕವಾಗಿದೆ; ಅದರ ಉದ್ದವು ಅದರ ಅಗಲದಷ್ಟಿದೆ. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು; ಅಳತೆಯು ಹನ್ನೆರಡು ನೂರು ಮೈಲಿ ಆಯಿತು. ಅದರ ಉದ್ದವೂ ಅಗಲವೂ ಎತ್ತರವೂ ಸಮವಾಗಿವೆ.
Original words (Greek)
- when · G3767οὖν oûn
- rowed · G1643ἐλαύνω elaúnō
- about · G5613ὡς hōs
- twenty · G1501εἴκοσι eíkosi
- or · G2228ἤ ḗ
- thirty · G5144τριάκοντα triákonta
- furlongs · G4712στάδιον stádion
- see · G2334θεωρέω theōréō
- Jesus · G2424Ἰησοῦς Iēsoûs
- walking · G4043περιπατέω peripatéō
- on · G1909ἐπί epí
- sea · G2281θάλασσα thálassa
- and · G2532καί kaí
- drawing · G1096γίνομαι gínomai
- nigh · G1451ἐγγύς engýs
- ship · G4143πλοῖον ploîon
- and · G2532καί kaí
- afraid · G5399φοβέω phobéō