John · chapter 6 · verse 2
John 6:2 in Kannada
ಆಗ ಆತನು ರೋಗಿಗಳಲ್ಲಿ ನಡಿಸಿದ ಆತನ ಅದ್ಭುತ ಕಾರ್ಯಗಳನ್ನು ನೋಡಿದ ಜನರ ದೊಡ್ಡ ಸಮೂಹವು ಆತನನ್ನು ಹಿಂಬಾಲಿಸುತ್ತಿತ್ತು.
Aaga aatanu rogigalalli nadisida aatana adbhuta kaaryagalannu nodida janara dodda samoohavu aatanannu himbaalisuttittu.
John 6:2 in English
- King James Version (KJV)
- And a great multitude followed him, because they saw his miracles which he did on them that were diseased.
- World English Bible (WEB)
- A great multitude followed him, because they saw his signs which he did on those who were sick.
- American Standard Version (ASV)
- And a great multitude followed him, because they beheld the signs which he did on them that were sick.
- Bible in Basic English (BBE)
- And a great number of people went after him because they saw the signs which he did on those who were ill.
- Darby Translation (DBY)
- and a great crowd followed him, because they saw the signs which he wrought upon the sick.
- Webster's Bible (WBS)
- And a great multitude followed him, because they saw his miracles which he performed on them that were diseased.
- Young's Literal Translation (YLT)
- and there was following him a great multitude, because they were seeing his signs that he was doing on the ailing;
Read in context
- 1ಇವುಗಳಾದ ಮೇಲೆ ಯೇಸು ತಿಬೇರಿ ಯವೆಂಬ ಗಲಿಲಾಯ ಸಮುದ್ರದ ಆಚೆಗೆ ಹೋದನು.
- 2ಆಗ ಆತನು ರೋಗಿಗಳಲ್ಲಿ ನಡಿಸಿದ ಆತನ ಅದ್ಭುತ ಕಾರ್ಯಗಳನ್ನು ನೋಡಿದ ಜನರ ದೊಡ್ಡ ಸಮೂಹವು ಆತನನ್ನು ಹಿಂಬಾಲಿಸುತ್ತಿತ್ತು.
- 3ಯೇಸು ಬೆಟ್ಟವನ್ನೇರಿ ಅಲ್ಲಿ ತನ್ನ ಶಿಷ್ಯರೊಂದಿಗೆ ಕೂತು ಕೊಂಡನು.
- 4ಆಗ ಯೆಹೂದ್ಯರ ಪಸ್ಕ ಹಬ್ಬವು ಸವಿಾಪವಾಗಿತ್ತು.
Cross references
- Matthew 4:24–25 ಮತ್ತಾಯನು 4:24–25ಆತನ ಕೀರ್ತಿಯು ಸಿರಿಯದಲ್ಲೆಲ್ಲಾ ಹರಡಿತು; ಆಗ ನಾನಾ ವಿಧವಾದ ರೋಗಗಳಿಂದ ಮತ್ತು ಯಾತನೆಗಳಿಂದ ಅಸ್ವಸ್ಥರಾದವರೆಲ್ಲರನ್ನೂ ದೆವ್ವಗಳು ಹಿಡಿದವರನ್ನೂ ಮೂರ್ಛಾ ರೋಗಿಗಳನ್ನೂ ಪಾರ್ಶ್ವವಾಯುರೋಗಿ ಗಳನ್ನೂ ಆತನ ಬಳಿಗೆ ತಂದರು. ಆತನು ಅವರನ್ನು ಸ್ವಸ್ಥಪಡಿಸಿದನು.ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು. ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
- Matthew 12:15 ಮತ್ತಾಯನು 12:15ಆದರೆ ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು; ಮತ್ತು ದೊಡ್ಡ ಸಮೂಹಗಳು ಆತನನ್ನು ಹಿಂಬಾಲಿಸಿದರು. ಆಗ ಆತನು ಅವರೆಲ್ಲರನ್ನು ವಾಸಿ ಮಾಡಿದನು.
- Matthew 15:30–31 ಮತ್ತಾಯನು 15:30–31ಆಗ ಜನರ ದೊಡ್ಡ ಸಮೂಹಗಳು ಕುಂಟರನ್ನು ಕುರುಡರನ್ನು ಮೂಕರನ್ನು ಊನವಾದವರನ್ನು ಮತ್ತು ಬೇರೆ ಅನೇಕರನ್ನು ತಮ್ಮೊಂದಿಗೆ ಕರಕೊಂಡು ಯೇಸು ವಿನ ಪಾದಗಳ ಬಳಿಗೆ ತಂದರು. ಮತ್ತು ಆತನು ಅವರನ್ನು ಸ್ವಸ್ಥಪಡಿಸಿದನು. ಮೂಕರು ಮಾತನಾಡು ವದನ್ನೂ ಊನವಾದವರು ಸ್ವಸ್ಥರಾಗಿರುವದನ್ನೂ ಕುಂಟರು ನಡೆದಾಡುವದನ್ನೂ ಕುರುಡರು ನೋಡುವ ದನ್ನೂ ಜನಸಮೂಹದವರು ಕಂಡು ಆಶ್ಚರ್ಯದಿಂದ ಇಸ್ರಾಯೇಲಿನ ದೇವರನ್ನು ಮಹಿಮೆಪಡಿಸಿದರು.
- Matthew 14:14 ಮತ್ತಾಯನು 14:14ಆಗ ಯೇಸು ಹೊರಟುಹೋಗಿ ಜನರ ಮಹಾಸಮೂಹವನ್ನು ಕಂಡು ಅವರ ಮೇಲೆ ಕನಿಕರ ಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.
- John 2:11 ಯೋಹಾನನು 2:11ಯೇಸು ಈ ಮೊದಲನೆಯ ಅದ್ಭುತ ಕಾರ್ಯವನ್ನು ಗಲಿಲಾಯದ ಕಾನಾದಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನ ಮೇಲೆ ನಂಬಿಕೆ ಇಟ್ಟರು.
- Mark 6:33 ಮಾರ್ಕನು 6:33ಅವರು ಹೊರಡುವದನ್ನು ಜನರು ನೋಡಿ ಅನೇಕರು ಆತನ ಗುರುತು ಹಿಡಿದು ಎಲ್ಲಾ ಪಟ್ಟಣಗಳಿಂದ ಕಾಲುನಡಿಗೆಯಾಗಿ ಅಲ್ಲಿಗೆ ಓಡುತ್ತಾ ಅವರಿಗಿಂತಲೂ ಮುಂದಾಗಿ ಆತನ ಬಳಿಗೆ ಸೇರಿಬಂದರು.
Original words (Greek)
- And · G2532καί kaí
- a · G3793ὄχλος óchlos
- great · G4183πολύς polýs
- multitude · G3793ὄχλος óchlos
- followed · G190ἀκολουθέω akolouthéō
- him · G846αὐτός autós
- because · G3754ὅτι hóti
- saw · G3708ὁράω horáō
- his · G846αὐτός autós
- miracles · G4592σημεῖον sēmeîon
- which · G3739ὅς hós
- did · G4160ποιέω poiéō
- on · G1909ἐπί epí
- diseased · G770ἀσθενέω asthenéō