John · chapter 6 · verse 21
John 6:21 in Kannada
ಆಗ ಅವರು ಮನಃಪೂರ್ವಕವಾಗಿ ಆತನನ್ನು ದೋಣಿಯಲ್ಲಿ ಸೇರಿಸಿಕೊಂಡರು; ಕೂಡಲೆ ದೋಣಿಯು ಅವರು ಹೋಗುವದಕ್ಕಿದ್ದ ದಡಕ್ಕೆ ಸೇರಿತು.
Aaga avaru manahpoorvakavaagi aatanannu doniyalli serisikondaru; koodale doniyu avaru hoguvadakkidda dadakke seritu.
John 6:21 in English
- King James Version (KJV)
- Then they willingly received him into the ship: and immediately the ship was at the land whither they went.
- World English Bible (WEB)
- They were willing therefore to receive him into the boat. Immediately the boat was at the land where they were going.
- American Standard Version (ASV)
- They were willing therefore to receive him into the boat: and straightway the boat was at the land whither they were going.
- Bible in Basic English (BBE)
- Then they readily took him into the boat: and straight away the boat was at the land to which they were going.
- Darby Translation (DBY)
- They were willing therefore to receive him into the ship; and immediately the ship was at the land to which they went.
- Webster's Bible (WBS)
- Then they willingly received him into the boat: and immediately the boat was at the land whither they were going.
- Young's Literal Translation (YLT)
- they were willing then to receive him into the boat, and immediately the boat came unto the land to which they were going.
Read in context
- 19ಹೀಗೆ ಅವರು ಹುಟ್ಟು ಹಾಕುತ್ತಾ ಒಂದು ಹರದಾರಿಯಷ್ಟು ದೂರ ಹೋದ ಮೇಲೆ ಯೇಸು ಸಮುದ್ರದ ಮೇಲೆ ನಡೆದು ತಮ್ಮ ದೋಣಿಯ ಕಡೆಗೆ ಸವಿಾಪಿಸುತ್ತಿರು ವದನ್ನು ಅವರು ಕಂಡು ಭಯಪಟ್ಟರು.
- 20ಆದರೆ ಆತನು ಅವರಿಗೆ--ನಾನೇ, ಭಯಪಡಬೇಡಿರಿ ಅಂದನು.
- 21ಆಗ ಅವರು ಮನಃಪೂರ್ವಕವಾಗಿ ಆತನನ್ನು ದೋಣಿಯಲ್ಲಿ ಸೇರಿಸಿಕೊಂಡರು; ಕೂಡಲೆ ದೋಣಿಯು ಅವರು ಹೋಗುವದಕ್ಕಿದ್ದ ದಡಕ್ಕೆ ಸೇರಿತು.
- 22ಆತನ ಶಿಷ್ಯರು ಹತ್ತಿದ ಒಂದೇ ದೋಣಿಯ ಹೊರತು ಮತ್ತೊಂದು ಅಲ್ಲಿ ಇರಲಿಲ್ಲವೆಂದೂ ಆತನ ಶಿಷ್ಯರು ಮಾತ್ರ ಹೋದರೆಂದೂ ಯೇಸು ತನ್ನ ಶಿಷ್ಯರ ಸಂಗಡ ದೋಣಿಯಲ್ಲಿ ಹೋಗಲಿಲ್ಲವೆಂದೂ ಮರು ದಿನ ಸಮುದ್ರದ ಆಚೆಯಲ್ಲಿ ನಿಂತಿದ್ದ ಜನರು ನೋಡಿ ದ್ದರು.
- 23(ಆದಾಗ್ಯೂ ಕರ್ತನು ಸ್ತೋತ್ರ ಮಾಡಿದ ನಂತರ ಅವರು ರೊಟ್ಟಿಯನ್ನು ತಿಂದ ಸ್ಥಳದ ಸವಿಾಪಕ್ಕೆ ತಿಬೇರಿಯದಿಂದ ಬೇರೆ ದೋಣಿಗಳು ಬಂದವು).
Cross references
- Mark 6:51 ಮಾರ್ಕನು 6:51ಆತನು ದೋಣಿಯನ್ನು ಹತ್ತಿ ಅವರ ಬಳಿಗೆ ಬಂದನು; ಆಗ ಗಾಳಿಯು ನಿಂತಿತು; ಅವರು ಅತ್ಯಧಿಕವಾಗಿ ತಮ್ಮೊಳಗೆ ದಿಗ್ಭ್ರಮೆಯುಳ್ಳವರಾಗಿ ಆಶ್ಚರ್ಯಪಟ್ಟರು.
- Matthew 14:32–33 ಮತ್ತಾಯನು 14:32–33ಅವರು ದೋಣಿಯೊಳಗೆ ಬಂದಾಗ ಗಾಳಿನಿಂತು ಹೋಯಿತು. ದೋಣಿಯಲ್ಲಿದ್ದವರು ಆತನ ಬಳಿಗೆ ಬಂದು ಆತನನ್ನು ಆರಾಧಿಸಿ--ನಿಜವಾಗಿಯೂ ನೀನು ದೇವಕುಮಾರನೇ ಎಂದು ಹೇಳಿದರು.
- Revelation 3:20 ಪ್ರಕಟನೆ 3:20ಇಗೋ, ನಾನು ಬಾಗಿಲ ಬಳಿಯಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು, ಅವನು ನನ್ನ ಸಂಗಡ ಊಟ ಮಾಡುವನು.
- Psalm 24:7–10 ಕೀರ್ತನೆಗಳು 24:7–10ಬಾಗಲುಗಳೇ, ನಿಮ್ಮ ತಲೆಗಳನ್ನು ಎತ್ತಿರಿ; ನಿತ್ಯ ದ್ವಾರಗಳೇ, ಎತ್ತಲ್ಪಡಿರಿ; ಮಹಿಮೆಯುಳ್ಳ ಅರಸನು ಒಳಗೆ ಬರುತ್ತಾನೆ. ಈ ಮಹಿಮೆಯ ಅರಸನು ಯಾರು? ಬಲವೂ ಪರಾಕ್ರಮವೂ ಉಳ್ಳ ಕರ್ತನು; ಯುದ್ಧದಲ್ಲಿ ಪರಾಕ್ರಮವುಳ್ಳ ಕರ್ತನು. ಬಾಗಲುಗಳೇ, ನಿಮ್ಮ ತಲೆಗಳನ್ನೆತ್ತಿರಿ; ನಿತ್ಯದ್ವಾರ ಗಳೇ, ಅವುಗಳನ್ನು ಎತ್ತಿರಿ; ಮಹಿಮೆಯ ಅರಸನು ಒಳಗೆ ಬರುತ್ತಾನೆ.ಮಹಿಮೆಯ ಅರಸನಾದ ಈತನು ಯಾರು? ಸೈನ್ಯಗಳ ಕರ್ತನು, ಈತನೇ ಮಹಿಮೆಯ ಅರಸನು--ಸೆಲಾ. ಮಹಿಮೆಯ ಅರಸನಾದ ಈತನು ಯಾರು? ಸೈನ್ಯಗಳ ಕರ್ತನು, ಈತನೇ ಮಹಿಮೆಯ ಅರಸನು--ಸೆಲಾ.
- Song of Solomon 3:4 ಪರಮಗೀತೆ 3:4ನಾನು ಅವರನ್ನು ಬಿಟ್ಟು ಸ್ವಲ್ಪ ಆಚೆಗೆ ಹೋದ ತರುವಾಯ, ನನ್ನ ಪ್ರಾಣಪ್ರಿಯನನ್ನು ಕಂಡೆನು. ನಾನು ಅವನನ್ನು ಹಿಡುಕೊಂಡು ನನ್ನ ತಾಯಿಯ ಮನೆಗೂ ನನ್ನನ್ನು ಹೆತ್ತವಳ ಕೊಠಡಿಗೂ ಅವನನ್ನು ಕರತರುವ ವರೆಗೆ ಹೋಗಗೊಡಿಸಲಿಲ್ಲ.
Original words (Greek)
- Then · G3767οὖν oûn
- willingly · G2309θέλω thélō
- received · G2983λαμβάνω lambánō
- him · G846αὐτός autós
- into · G1519εἰς eis
- ship · G4143πλοῖον ploîon
- and · G2532καί kaí
- immediately · G2112εὐθέως euthéōs
- ship · G4143πλοῖον ploîon
- was · G1096γίνομαι gínomai
- at · G1909ἐπί epí
- land · G1093γῆ gē
- whither · G1519εἰς eis
- they · G3739ὅς hós
- went · G5217ὑπάγω hypágō