Skip to content
ThuthiThuthiThuthi
John · chapter 6 · verse 25

John 6:25 in Kannada

ಅವರು ಆತನನ್ನು ಸಮು ದ್ರದ ಆಚೇಕಡೆಯಲ್ಲಿ ಕಂಡು ಆತನಿಗೆ--ರಬ್ಬಿಯೇ, ನೀನು ಇಲ್ಲಿಗೆ ಯಾವಾಗ ಬಂದಿ ಅಂದರು.

Avaru aatanannu samu drada aachekadeyalli kandu aatanige--rabbiye, neenu illige yaavaaga bandi andaru.

John 6:25 in English

King James Version (KJV)
And when they had found him on the other side of the sea, they said unto him, Rabbi, when camest thou hither?
World English Bible (WEB)
When they found him on the other side of the sea, they asked him, “Rabbi, when did you come here?”
American Standard Version (ASV)
And when they found him on the other side of the sea, they said unto him, Rabbi, when camest thou hither?
Bible in Basic English (BBE)
And when they came across him on the other side of the sea they said, Rabbi, when did you come here?
Darby Translation (DBY)
And having found him the other side of the sea, they said to him, Rabbi, when art thou arrived here?
Webster's Bible (WBS)
And when they had found him on the other side of the sea, they said to him, Rabbi, when camest thou hither?
Young's Literal Translation (YLT)
and having found him on the other side of the sea, they said to him, 'Rabbi, when hast thou come hither?'

Read in context

  1. 23(ಆದಾಗ್ಯೂ ಕರ್ತನು ಸ್ತೋತ್ರ ಮಾಡಿದ ನಂತರ ಅವರು ರೊಟ್ಟಿಯನ್ನು ತಿಂದ ಸ್ಥಳದ ಸವಿಾಪಕ್ಕೆ ತಿಬೇರಿಯದಿಂದ ಬೇರೆ ದೋಣಿಗಳು ಬಂದವು).
  2. 24ಆಗ ಯೇಸು ಮತ್ತು ಆತನ ಶಿಷ್ಯರು ಅಲ್ಲಿ ಇಲ್ಲದಿರುವದನ್ನು ಜನರು ನೋಡಿ ಅವರು ಸಹ ದೋಣಿಗಳಲ್ಲಿ ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌಮಿಗೆ ಬಂದರು.
  3. 25ಅವರು ಆತನನ್ನು ಸಮು ದ್ರದ ಆಚೇಕಡೆಯಲ್ಲಿ ಕಂಡು ಆತನಿಗೆ--ರಬ್ಬಿಯೇ, ನೀನು ಇಲ್ಲಿಗೆ ಯಾವಾಗ ಬಂದಿ ಅಂದರು.
  4. 26ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ, ನೀವು ನನ್ನನ್ನು ಹುಡುಕುವದು ಅದ್ಭುತಕಾರ್ಯಗಳನ್ನು ನೋಡಿದ್ದರಿಂದಲ್ಲ, ಆದರೆ ರೊಟ್ಟಿಗಳನ್ನು ತಿಂದು ತೃಪ್ತಿ ಹೊಂದಿದ್ದರಿಂದಲೇ.
  5. 27ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.
Read all of John 6

Cross references

Original words (Greek)

John 6:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.