John · chapter 6 · verse 26
John 6:26 in Kannada
ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ, ನೀವು ನನ್ನನ್ನು ಹುಡುಕುವದು ಅದ್ಭುತಕಾರ್ಯಗಳನ್ನು ನೋಡಿದ್ದರಿಂದಲ್ಲ, ಆದರೆ ರೊಟ್ಟಿಗಳನ್ನು ತಿಂದು ತೃಪ್ತಿ ಹೊಂದಿದ್ದರಿಂದಲೇ.
Yesu pratyuttaravaagi avarige--naanu nimage nijanija vaagi heluttene, neevu nannannu hudukuvadu adbhutakaaryagalannu nodiddarindalla, aadare rottigalannu tindu trupti hondiddarindale.
John 6:26 in English
- King James Version (KJV)
- Jesus answered them and said, Verily, verily, I say unto you, Ye seek me, not because ye saw the miracles, but because ye did eat of the loaves, and were filled.
- World English Bible (WEB)
- Jesus answered them, “Most certainly I tell you, you seek me, not because you saw signs, but because you ate of the loaves and were filled.
- American Standard Version (ASV)
- Jesus answered them and said, Verily, verily, I say unto you, Ye seek me, not because ye saw signs, but because ye ate of the loaves, and were filled.
- Bible in Basic English (BBE)
- Jesus, answering them, said, Truly I say to you, You come after me, not because you saw signs, but because you were given the bread and had enough.
- Darby Translation (DBY)
- Jesus answered them and said, Verily, verily, I say to you, Ye seek me not because ye have seen signs, but because ye have eaten of the loaves and been filled.
- Webster's Bible (WBS)
- Jesus answered them and said, Verily, verily, I say to you, Ye seek me, not because ye saw the miracles, but because ye ate of the loaves, and were satisfied.
- Young's Literal Translation (YLT)
- Jesus answered them and said, 'Verily, verily, I say to you, Ye seek me, not because ye saw signs, but because ye did eat of the loaves, and were satisfied;
Read in context
- 24ಆಗ ಯೇಸು ಮತ್ತು ಆತನ ಶಿಷ್ಯರು ಅಲ್ಲಿ ಇಲ್ಲದಿರುವದನ್ನು ಜನರು ನೋಡಿ ಅವರು ಸಹ ದೋಣಿಗಳಲ್ಲಿ ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌಮಿಗೆ ಬಂದರು.
- 25ಅವರು ಆತನನ್ನು ಸಮು ದ್ರದ ಆಚೇಕಡೆಯಲ್ಲಿ ಕಂಡು ಆತನಿಗೆ--ರಬ್ಬಿಯೇ, ನೀನು ಇಲ್ಲಿಗೆ ಯಾವಾಗ ಬಂದಿ ಅಂದರು.
- 26ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ, ನೀವು ನನ್ನನ್ನು ಹುಡುಕುವದು ಅದ್ಭುತಕಾರ್ಯಗಳನ್ನು ನೋಡಿದ್ದರಿಂದಲ್ಲ, ಆದರೆ ರೊಟ್ಟಿಗಳನ್ನು ತಿಂದು ತೃಪ್ತಿ ಹೊಂದಿದ್ದರಿಂದಲೇ.
- 27ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.
- 28ಆಗ ಅವರು ಆತನಿಗೆ--ನಾವು ದೇವರ ಕ್ರಿಯೆ ಗಳನ್ನು ಮಾಡುವಂತೆ ಏನು ಮಾಡಬೇಕು ಎಂದು ಕೇಳಿದ್ದಕ್ಕೆ
Cross references
- Philippians 2:21 ಫಿಲಿಪ್ಪಿಯವರಿಗೆ 2:21ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡು ತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವದಿಲ್ಲ.
- Philippians 3:19 ಫಿಲಿಪ್ಪಿಯವರಿಗೆ 3:19ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.)
- James 4:3–4 ಯಾಕೋಬನು 4:3–4ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸ ಬೇಕೆಂದು ತಪ್ಪಾಗಿ ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ. ವ್ಯಭಿಚಾರಿಗಳೇ, ವ್ಯಭಿಚಾರಿಣಿ ಯರೇ, ಇಹಲೋಕ ಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರ ಬೇಕೆಂದಿರುವವನು ದೇವರಿಗೆ ವೈರಿಯಾಗಿದ್ದಾನೆ.
- Acts 8:18–21 ಅಪೊಸ್ತಲರ ಕೃತ್ಯಗಳು 8:18–21ಅಪೊಸ್ತಲರು ಕೈಗಳನ್ನಿಡುವದರ ಮೂಲಕವಾಗಿ ಪವಿತ್ರಾತ್ಮ ಕೊಡೋ ಣವಾಗುವದನ್ನು ಸೀಮೋನನು ನೋಡಿ ಹಣವನ್ನು ತಂದು-- ನಾನು ಯಾರ ಮೇಲೆ ಕೈಗಳನ್ನಿಡುತ್ತೇನೋ ಅವರು ಪವಿತ್ರಾತ್ಮನನ್ನು ಹೊಂದುವಂತೆ ಈ ಅಧಿಕಾರ ವನ್ನು ನನಗೂ ಕೊಡಿರಿ ಅಂದನು. ಆದರೆ ಪೇತ್ರನು ಅವನಿಗೆ--ನಿನ್ನ ಹಣವು ನಿನ್ನ ಕೂಡ ಹಾಳಾಗಿ ಹೋಗಲಿ; ನೀನು ದೇವರ ದಾನವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಯೋಚಿಸುತ್ತೀ ಯಲ್ಲಾ. ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ; ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ.
- 1 Timothy 6:5 1 ತಿಮೊಥೆಯನಿಗೆ 6:5ಇದ್ದಲ್ಲದೆ ಬುದ್ದಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ವ್ಯರ್ಥ ವಾದ ವಿವಾದಗಳು ಉಂಟಾಗುತ್ತವೆ. ಇಂಥವರಿಂದ ದೂರವಾಗಿರ್ರಿ.
- Ezekiel 33:31 ಯೆಹೆಜ್ಕೇಲನು 33:31ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು.
- Romans 16:18 ರೋಮಾಪುರದವರಿಗೆ 16:18ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
- Psalm 106:12–14 ಕೀರ್ತನೆಗಳು 106:12–14ಆಗ ಅವರು ಆತನ ಮಾತುಗಳನ್ನು ನಂಬಿ ಆತನ ಸ್ತೋತ್ರ ವನ್ನು ಹಾಡಿದರು. ಆತನ ಕೆಲಸಗಳನ್ನು ಬೇಗ ಮರೆತುಬಿಟ್ಟು ಆತನ ಆಲೋಚನೆಗೆ ಅವರು ಕಾದುಕೊಳ್ಳದೆ ಇದ್ದರು. ಅರಣ್ಯದಲ್ಲಿ ದುರಾಶೆಯಿಂದ ಆಶಿಸಿ ಮರುಭೂಮಿ ಯಲ್ಲಿ ದೇವರನ್ನು ಪರೀಕ್ಷಿಸಿದರು.
- John 6:2 ಯೋಹಾನನು 6:2ಆಗ ಆತನು ರೋಗಿಗಳಲ್ಲಿ ನಡಿಸಿದ ಆತನ ಅದ್ಭುತ ಕಾರ್ಯಗಳನ್ನು ನೋಡಿದ ಜನರ ದೊಡ್ಡ ಸಮೂಹವು ಆತನನ್ನು ಹಿಂಬಾಲಿಸುತ್ತಿತ್ತು.
- Psalm 78:37 ಕೀರ್ತನೆಗಳು 78:37ಅವರ ಹೃದಯವು ಆತನ ಸಂಗಡ ಇರಲಿಲ್ಲ ಅವರು ಆತನ ಒಡಂಬಡಿ ಕೆಯಲ್ಲೂ ಸ್ಥಿರವಾಗಿರಲಿಲ್ಲ
- John 6:24 ಯೋಹಾನನು 6:24ಆಗ ಯೇಸು ಮತ್ತು ಆತನ ಶಿಷ್ಯರು ಅಲ್ಲಿ ಇಲ್ಲದಿರುವದನ್ನು ಜನರು ನೋಡಿ ಅವರು ಸಹ ದೋಣಿಗಳಲ್ಲಿ ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌಮಿಗೆ ಬಂದರು.
- John 3:5 ಯೋಹಾನನು 3:5ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.