John · chapter 6 · verse 28
John 6:28 in Kannada
ಆಗ ಅವರು ಆತನಿಗೆ--ನಾವು ದೇವರ ಕ್ರಿಯೆ ಗಳನ್ನು ಮಾಡುವಂತೆ ಏನು ಮಾಡಬೇಕು ಎಂದು ಕೇಳಿದ್ದಕ್ಕೆ
Aaga avaru aatanige--naavu devara kriye galannu maaduvante enu maadabeku endu keliddakke
John 6:28 in English
- King James Version (KJV)
- Then said they unto him, What shall we do, that we might work the works of God?
- World English Bible (WEB)
- They said therefore to him, “What must we do, that we may work the works of God?”
- American Standard Version (ASV)
- They said therefore unto him, What must we do, that we may work the works of God?
- Bible in Basic English (BBE)
- Then they said to him, How may we do the works of God?
- Darby Translation (DBY)
- They said therefore to him, What should we do that we may work the works of God?
- Webster's Bible (WBS)
- Then said they to him, What shall we do, that we may work the works of God?
- Young's Literal Translation (YLT)
- They said therefore unto him, 'What may we do that we may work the works of God?'
Read in context
- 26ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ, ನೀವು ನನ್ನನ್ನು ಹುಡುಕುವದು ಅದ್ಭುತಕಾರ್ಯಗಳನ್ನು ನೋಡಿದ್ದರಿಂದಲ್ಲ, ಆದರೆ ರೊಟ್ಟಿಗಳನ್ನು ತಿಂದು ತೃಪ್ತಿ ಹೊಂದಿದ್ದರಿಂದಲೇ.
- 27ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.
- 28ಆಗ ಅವರು ಆತನಿಗೆ--ನಾವು ದೇವರ ಕ್ರಿಯೆ ಗಳನ್ನು ಮಾಡುವಂತೆ ಏನು ಮಾಡಬೇಕು ಎಂದು ಕೇಳಿದ್ದಕ್ಕೆ
- 29ಯೇಸು ಪ್ರತ್ಯುತ್ತರವಾಗಿ ಅವರಿಗೆ--ದೇವರಕ್ರಿಯೆ ಯಾವದಂದರೆ, ಆತನು ಕಳುಹಿಸಿ ಕೊಟ್ಟಾತನನ್ನು ನೀವು ನಂಬುವದೇ ಅಂದನು.
- 30ಅದಕ್ಕೆ ಅವರು ಆತನಿಗೆ--ಹಾಗಾದರೆ ನಾವು ನೋಡಿ ನಿನ್ನನ್ನು ನಂಬುವಂತೆ ಯಾವ ಸೂಚಕ ಕಾರ್ಯವನ್ನು ನಮಗೆ ತೋರಿಸುತ್ತೀ? ನೀನು ಯಾವ ಕ್ರಿಯೆಯನ್ನು ಮಾಡುತ್ತೀ?
Cross references
- Acts 16:30 ಅಪೊಸ್ತಲರ ಕೃತ್ಯಗಳು 16:30ಅವರನ್ನು ಹೊರಗೆ ಕರಕೊಂಡು ಬಂದು--ಅಯ್ಯಗಳಿರಾ, ನಾನು ರಕ್ಷಣೆ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಲು
- Acts 9:6 ಅಪೊಸ್ತಲರ ಕೃತ್ಯಗಳು 9:6ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.
- Matthew 19:16 ಮತ್ತಾಯನು 19:16ಆಗ ಇಗೋ, ಒಬ್ಬನು ಬಂದು ಆತನಿಗೆ-- ಒಳ್ಳೇ ಬೋಧಕನೇ, ನಾನು ನಿತ್ಯಜೀವವನ್ನು ಹೊಂದುವದಕ್ಕೆ ಯಾವ ಒಳ್ಳೇ ಕಾರ್ಯವನ್ನು ಮಾಡ ಬೇಕು ಎಂದು ಕೇಳಿದನು.
- Luke 10:25 ಲೂಕನು 10:25ಆಗ ಇಗೋ, ಒಬ್ಬಾನೊಬ್ಬ ನ್ಯಾಯಶಾಸ್ತ್ರಿಯು ಎದ್ದು ನಿಂತು ಆತನನ್ನು ಶೋಧಿಸುವದಕ್ಕಾಗಿ-- ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.
- Deuteronomy 5:27 ಧರ್ಮೋಪದೇಶಕಾಂಡ 5:27ನೀನೇ ಸವಿಾಪಕ್ಕೆ ಹೋಗಿ ನಮ್ಮ ದೇವರಾದ ಕರ್ತನು ಹೇಳುವದನ್ನೆಲ್ಲಾ ಕೇಳಿ ನಮ್ಮ ದೇವರಾದ ಕರ್ತನು ನಿನಗೆ ಹೇಳಿದ್ದನ್ನೆಲ್ಲಾ ನೀನೇ ನಮಗೆ ಹೇಳು; ಆಗ ನಾವು ಕೇಳಿ ಅದನ್ನು ಮಾಡುವೆವು ಎಂದು ಹೇಳಿದಿರಿ.
- Acts 2:37 ಅಪೊಸ್ತಲರ ಕೃತ್ಯಗಳು 2:37ಅವರು ಇದನ್ನು ಕೇಳಿ ತಮ್ಮ ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಪೇತ್ರನಿಗೂ ಉಳಿದ ಅಪೊಸ್ತಲರಿಗೂ--ಜನರೇ, ಸಹೋದರರೇ, ನಾವು ಏನು ಮಾಡಬೇಕು ಎಂದು ಕೇಳಿದರು.
- Micah 6:7–8 ಮೀಕ 6:7–8ಸಾವಿರ ಟಗರುಗಳಿಗಾದರೂ ಎಣ್ಣೆಯ ಹತ್ತು ಸಾವಿರ ನದಿಗಳಿಗಾದರೂ ಕರ್ತನು ಮೆಚ್ಚು ವನೋ? ನನ್ನ ದ್ರೋಹಕ್ಕಾಗಿ ನನ್ನ ಚೊಚ್ಚಲ ಮಗ ನನ್ನೂ ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲ ವನ್ನೂ ಕೊಡಲೋ? ಮನುಷ್ಯನೇ, ಉತ್ತಮವಾದ ದ್ದನ್ನು ನಿನಗೆ ಆತನು ತಿಳಿಸಿದ್ದಾನೆ; ಹೌದು, ನ್ಯಾಯ ವನ್ನು ಮಾಡುವದೂ ಕರುಣೆಯನ್ನು ಪ್ರೀತಿಮಾಡು ವದೂ ನಿನ್ನ ದೇವರ ಸಂಗಡ ವಿನಯವಾಗಿ ನಡ ಕೊಳ್ಳುವದೂ ಇದನ್ನೇ ಹೊರತು ಕರ್ತನು ಇನ್ನೇನು ನಿನ್ನಿಂದ ಕೇಳುತ್ತಾನೆ.
- Jeremiah 42:3–6 ಯೆರೆಮೀಯ 42:3–6ನಾವು ನಡೆಯತಕ್ಕ ಮಾರ್ಗವನ್ನು ನಾವು ಮಾಡತಕ್ಕ ಕಾರ್ಯವನ್ನು ನಿನ್ನ ದೇವರಾದ ಕರ್ತನು ನಮಗೆ ತಿಳಿಸುವ ಹಾಗೆ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡು ಅಂದರು. ಆಗ ಪ್ರವಾದಿಯಾದ ಯೆರೆವಿಾ ಯನು ಅವರಿಗೆ--ನಾನು ಕೇಳಿದ್ದೇನೆ; ಇಗೋ, ನಿಮ್ಮ ಮಾತುಗಳ ಪ್ರಕಾರ ನಿಮ್ಮ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡುತ್ತೇನೆ; ಕರ್ತನು ನಿಮಗೆ ಯಾವ ಉತ್ತರವನ್ನು ಕೊಡುವನೋ ಅದನ್ನು ನಿಮಗೆ ತಿಳಿಸು ವೆನು; ಒಂದು ಮಾತನ್ನಾದರೂ ನಿಮ್ಮಿಂದ ಹಿಂತೆಗೆ ಯುವದಿಲ್ಲವೆಂದು ಹೇಳಿದನು. ಆಗ ಅವರು ಯೆರೆ ವಿಾಯನಿಗೆ ಹೇಳಿದ್ದೇನಂದರೆ--ನಿನ್ನ ದೇವರಾದ ಕರ್ತನು ನಿನ್ನನ್ನು ಯಾವ ವಿಷಯದಲ್ಲಿ ನಮ್ಮ ಬಳಿಗೆ ಕಳುಹಿಸುತ್ತಾನೋ ಆ ಎಲ್ಲಾ ಮಾತುಗಳ ಪ್ರಕಾರ ನಾವು ಮಾಡದೆ ಹೋದರೆ ಕರ್ತನು ನಮಗೆ ಸತ್ಯವಾದ ನಂಬಿಕೆಯುಳ್ಳ ಸಾಕ್ಷಿಯಾಗಿರಲಿ. ನಾವು ನಮ್ಮ ದೇವರಾದ ಕರ್ತನ ಸ್ವರವನ್ನು ಕೇಳುವಾಗ ನಮಗೆ ಒಳ್ಳೇದಾ ಗುವ ಹಾಗೆ ನಾವು ಯಾವಾತನ ಬಳಿಗೆ ನಿನ್ನನ್ನು ಕಳುಹಿಸುತ್ತೇವೋ ಆ ನಮ್ಮ ದೇವರಾದ ಕರ್ತನ ಸ್ವರವನ್ನು ಅದು ಒಳ್ಳೇದ್ದಾದರೂ ಸರಿಯೇ ಕೆಟ್ಟದ್ದಾದರೂ ಸರಿಯೇ ಕೇಳುವೆವು ಅಂದರು.
- Jeremiah 42:20 ಯೆರೆಮೀಯ 42:20ನಮಗೋಸ್ಕರ ನಮ್ಮ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡೆಂದೂ ನಮ್ಮ ದೇವರಾದ ಕರ್ತನು ಏನೇನು ಹೇಳುವನೋ ಅದನ್ನು ನಮಗೆ ತಿಳಿಸು, ಆಗ ನಾವು ಮಾಡುವೆವೆಂದೂ ಹೇಳಿ, ನನ್ನನ್ನು ನಿಮ್ಮ ದೇವರಾದ ಕರ್ತನ ಬಳಿಗೆ ಕಳುಹಿಸಿದಿರಿ.