John · chapter 6 · verse 3
John 6:3 in Kannada
ಯೇಸು ಬೆಟ್ಟವನ್ನೇರಿ ಅಲ್ಲಿ ತನ್ನ ಶಿಷ್ಯರೊಂದಿಗೆ ಕೂತು ಕೊಂಡನು.
Yesu bettavanneri alli tanna shishyarondige kootu kondanu.
John 6:3 in English
- King James Version (KJV)
- And Jesus went up into a mountain, and there he sat with his disciples.
- World English Bible (WEB)
- Jesus went up into the mountain, and he sat there with his disciples.
- American Standard Version (ASV)
- And Jesus went up into the mountain, and there he sat with his disciples.
- Bible in Basic English (BBE)
- Then Jesus went up the mountain and was seated there with his disciples.
- Darby Translation (DBY)
- And Jesus went up into the mountain, and there sat with his disciples:
- Webster's Bible (WBS)
- And Jesus went upon a mountain, and there he sat with his disciples.
- Young's Literal Translation (YLT)
- and Jesus went up to the mount, and he was there sitting with his disciples,
Read in context
- 1ಇವುಗಳಾದ ಮೇಲೆ ಯೇಸು ತಿಬೇರಿ ಯವೆಂಬ ಗಲಿಲಾಯ ಸಮುದ್ರದ ಆಚೆಗೆ ಹೋದನು.
- 2ಆಗ ಆತನು ರೋಗಿಗಳಲ್ಲಿ ನಡಿಸಿದ ಆತನ ಅದ್ಭುತ ಕಾರ್ಯಗಳನ್ನು ನೋಡಿದ ಜನರ ದೊಡ್ಡ ಸಮೂಹವು ಆತನನ್ನು ಹಿಂಬಾಲಿಸುತ್ತಿತ್ತು.
- 3ಯೇಸು ಬೆಟ್ಟವನ್ನೇರಿ ಅಲ್ಲಿ ತನ್ನ ಶಿಷ್ಯರೊಂದಿಗೆ ಕೂತು ಕೊಂಡನು.
- 4ಆಗ ಯೆಹೂದ್ಯರ ಪಸ್ಕ ಹಬ್ಬವು ಸವಿಾಪವಾಗಿತ್ತು.
- 5ಜನರ ದೊಡ್ಡ ಗುಂಪು ತನ್ನ ಕಡೆಗೆ ಬರುವದನ್ನು ಯೇಸು ಕಣ್ಣೆತ್ತಿ ನೋಡಿ ಫಿಲಿಪ್ಪ ನಿಗೆ--ಇವರು ಊಟ ಮಾಡುವಂತೆ ನಾವು ರೊಟ್ಟಿ ಯನ್ನು ಎಲ್ಲಿಂದ ಕೊಂಡು ತರೋಣ ಅಂದನು.
Cross references
- John 6:15 ಯೋಹಾನನು 6:15ಆದದರಿಂದ ಅವರು ಬಂದು ತನ್ನನ್ನು ಒತ್ತಾಯ ದಿಂದ ತೆಗೆದುಕೊಂಡು ಹೋಗಿ ಅರಸನನ್ನಾಗಿ ಮಾಡ ಬೇಕೆಂದಿದ್ದಾರೆಂದು ಯೇಸು ತಿಳಿದು ಅಲ್ಲಿಂದ ತಿರಿಗಿ ತಾನೊಬ್ಬನೇ ಒಂಟಿಗನಾಗಿ ಒಂದು ಬೆಟ್ಟಕ್ಕೆ ಹೊರಟು ಹೋದನು.
- Luke 9:28 ಲೂಕನು 9:28ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಆದದ್ದೇನಂದರೆ, ಆತನು ಪೇತ್ರ ಯೋಹಾನ ಮತ್ತು ಯಾಕೋಬರನ್ನು ಕರಕೊಂಡು ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟವನ್ನೇರಿದನು.
- Matthew 14:23 ಮತ್ತಾಯನು 14:23ಆತನು ಜನಸಮೂಹಗಳನ್ನು ಕಳುಹಿಸಿದ ಮೇಲೆ ಪ್ರಾರ್ಥನೆ ಮಾಡಲು ಏಕಾಂತವಾಗಿ ಗುಡ್ಡದ ಮೇಲೆ ಹೋದನು; ಸಾಯಂಕಾಲವಾದಾಗ ಆತನೊಬ್ಬನೇ ಅಲ್ಲಿ ಇದ್ದನು.
- Luke 6:12–13 ಲೂಕನು 6:12–13ಇದಾದ ಮೇಲೆ ಆತನು ಆ ದಿವಸಗಳಲ್ಲಿ ಪ್ರಾರ್ಥಿಸುವದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ ರಾತ್ರಿ ಯೆಲ್ಲಾ ದೇವರಿಗೆ ಪ್ರಾರ್ಥಿಸಿದನು. ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ತನ್ನ ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡದ್ದಲ್ಲದೆ ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು.
- Matthew 15:29 ಮತ್ತಾಯನು 15:29ಇದಾದ ಮೇಲೆ ಯೇಸು ಅಲ್ಲಿಂದ ಹೊರಟು ಗಲಿಲಾಯ ಸಮುದ್ರದ ಸಮಾಪಕ್ಕೆ ಬಂದನು; ಮತು ಆತನು ಬೆಟ್ಟವನ್ನು ಹತ್ತಿ ಅಲ್ಲಿ ಕೂತುಕೊಂಡನು.