John · chapter 6 · verse 30
John 6:30 in Kannada
ಅದಕ್ಕೆ ಅವರು ಆತನಿಗೆ--ಹಾಗಾದರೆ ನಾವು ನೋಡಿ ನಿನ್ನನ್ನು ನಂಬುವಂತೆ ಯಾವ ಸೂಚಕ ಕಾರ್ಯವನ್ನು ನಮಗೆ ತೋರಿಸುತ್ತೀ? ನೀನು ಯಾವ ಕ್ರಿಯೆಯನ್ನು ಮಾಡುತ್ತೀ?
Adakke avaru aatanige--haagaadare naavu nodi ninnannu nambuvante yaava soochaka kaaryavannu namage torisuttee? Neenu yaava kriyeyannu maaduttee?
John 6:30 in English
- King James Version (KJV)
- They said therefore unto him, What sign shewest thou then, that we may see, and believe thee? what dost thou work?
- World English Bible (WEB)
- They said therefore to him, “What then do you do for a sign, that we may see and believe you? What work do you do?
- American Standard Version (ASV)
- They said therefore unto him, What then doest thou for a sign, that we may see, and believe thee? what workest thou?
- Bible in Basic English (BBE)
- So they said, What sign do you give us, so that we may see and have faith in you? What do you do?
- Darby Translation (DBY)
- They said therefore to him, What sign then doest thou that we may see and believe thee? what dost thou work?
- Webster's Bible (WBS)
- They said therefore to him, What sign showest thou then, that we may see, and believe thee? what dost thou work?
- Young's Literal Translation (YLT)
- They said therefore to him, 'What sign, then, dost thou, that we may see and may believe thee? what dost thou work?
Read in context
- 28ಆಗ ಅವರು ಆತನಿಗೆ--ನಾವು ದೇವರ ಕ್ರಿಯೆ ಗಳನ್ನು ಮಾಡುವಂತೆ ಏನು ಮಾಡಬೇಕು ಎಂದು ಕೇಳಿದ್ದಕ್ಕೆ
- 29ಯೇಸು ಪ್ರತ್ಯುತ್ತರವಾಗಿ ಅವರಿಗೆ--ದೇವರಕ್ರಿಯೆ ಯಾವದಂದರೆ, ಆತನು ಕಳುಹಿಸಿ ಕೊಟ್ಟಾತನನ್ನು ನೀವು ನಂಬುವದೇ ಅಂದನು.
- 30ಅದಕ್ಕೆ ಅವರು ಆತನಿಗೆ--ಹಾಗಾದರೆ ನಾವು ನೋಡಿ ನಿನ್ನನ್ನು ನಂಬುವಂತೆ ಯಾವ ಸೂಚಕ ಕಾರ್ಯವನ್ನು ನಮಗೆ ತೋರಿಸುತ್ತೀ? ನೀನು ಯಾವ ಕ್ರಿಯೆಯನ್ನು ಮಾಡುತ್ತೀ?
- 31ತಿನ್ನುವದಕ್ಕಾಗಿ ಆತನು ಅವರಿಗೆ ಪರಲೋಕದಿಂದ ರೊಟ್ಟಿಯನ್ನು ಕೊಟ್ಟನು ಎಂದು ಬರೆದಿರುವ ಪ್ರಕಾರ ನಮ್ಮ ಪಿತೃಗಳು ಅಡವಿ ಯಲ್ಲಿ ಮನ್ನಾ ತಿಂದರು ಎಂದು ಹೇಳಿದರು.
- 32ಆಗ ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಡಲಿಲ್ಲ; ಆದರೆ ನನ್ನ ತಂದೆಯು ನಿಮಗೆ ನಿಜವಾದ ರೊಟ್ಟಿಯನ್ನು ಪರಲೋಕದಿಂದ ಕೊಡು ತ್ತಾನೆ.
Cross references
- John 12:37 ಯೋಹಾನನು 12:37ಆದರೆ ಆತನು ಅನೇಕ ಅದ್ಭುತಕಾರ್ಯಗಳನ್ನು ಅವರ ಮುಂದೆ ಮಾಡಿದಾಗ್ಯೂ ಅವರು ಆತನನ್ನು ನಂಬಲಿಲ್ಲ.
- 1 Corinthians 1:22 1 ಕೊರಿಂಥದವರಿಗೆ 1:22ಯೆಹೂದ್ಯರು ಸೂಚಕಕಾರ್ಯವನ್ನು ಕೇಳುತ್ತಾರೆ; ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ;
- John 6:36 ಯೋಹಾನನು 6:36ಆದರೆ--ನೀವು ನನ್ನನ್ನು ನೋಡಿಯೂ ನಂಬಲಿಲ್ಲ ಎಂದು ನಾನು ನಿಮಗೆ ಹೇಳಿದೆನು.
- John 10:38 ಯೋಹಾನನು 10:38ನಾನು ಮಾಡಿ ದರೂ ನೀವು ನನ್ನನ್ನು ನಂಬದಿದ್ದರೆ ತಂದೆಯು ನನ್ನ ಲ್ಲಿಯೂ ನಾನು ಆತನಲ್ಲಿಯೂ ಇರುವದನ್ನು ನೀವು ತಿಳಿದುಕೊಂಡು ನಂಬುವಂತೆ ಈ ಕಾರ್ಯಗಳನ್ನಾ ದರೂ ನಂಬಿರಿ ಅಂದನು.
- 1 Kings 13:3 1 ಅರಸುಗಳು 13:3ಅದೇ ದಿವಸದಲ್ಲಿ ಅವನು ಗುರುತನ್ನು ಕೊಟ್ಟು ಅವರಿಗೆ--ಕರ್ತನು ಇದಕ್ಕೆ ಹೇಳಿದ ಗುರುತೇ ನಂದರೆ--ಇಗೋ, ಬಲಿಪೀಠವು ಸೀಳಿಹೋಗಿ ಅದರ ಮೇಲೆ ಇರುವ ಬೂದಿಯು ಚೆಲ್ಲಲ್ಪಡುವದು ಅಂದನು.
- John 20:25–29 ಯೋಹಾನನು 20:25–29ಆದದರಿಂದ ಬೇರೆ ಶಿಷ್ಯರು ಅವನಿಗೆ--ನಾವು ಕರ್ತನನ್ನು ನೋಡಿ ದ್ದೇವೆ ಎಂದು ಹೇಳಿದರು. ಆದರೆ ಅವನು ಅವ ರಿಗೆ--ನಾನು ಆತನ ಕೈಗಳಲ್ಲಿ ಮೊಳೆಗಳ ಗುರುತನ್ನು ನೋಡಿ ಆ ಮೊಳೆಗಳ ಗುರುತಿನಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಾನು ನ ತಿರಿಗಿ ಎಂಟು ದಿವಸಗಳಾದ ಮೇಲೆ ಆತನ ಶಿಷ್ಯರು ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಆಗ ಬಾಗಲುಗಳು ಮುಚ್ಚಿರಲಾಗಿ ಯೇಸು ಬಂದು ಮಧ್ಯದಲ್ಲಿ ನಿಂತು--ನಿಮಗೆ ಸಮಾಧಾನ ವಾಗಲಿ ಅಂದನು. ಆಮೇಲೆ ಆತನು ತೋಮನಿಗೆ--ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ನೋಡು; ನಿನ್ನ ಕೈಯನ್ನು ಈ ಕಡೆ ಚಾಚಿ ನನ್ನ ಪಕ್ಕೆಯಲ್ಲಿ ಹಾಕು; ನಂಬಿಕೆಯಿಲ್ಲದವನಾಗಿರದೆ ನಂಬುವವ ನಾಗಿರು ಅಂದನು. ತೋಮನು ಪ್ರತ್ಯುತ್ತರವಾಗಿ ಆತನಿಗೆ--ನನ್ನ ಕರ್ತನೇ, ನನ್ನ ದೇವರೇ ಅಂದನು. ಯೇಸು ಅವನಿಗೆ--ತೋಮನೇ, ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ; ನೋಡದೆ ನಂಬಿದವರು ಧನ್ಯರು ಅಂದನು.
- Hebrews 2:4 ಇಬ್ರಿಯರಿಗೆ 2:4ದೇವರು ಸಹ ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯ ಗಳನ್ನೂ ನಾನಾವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ತನ್ನ ಸ್ವಂತ ಚಿತ್ತಾನುಸಾರವಾಗಿ ಪವಿತ್ರಾತ್ಮ ದಾನಗಳಿಂದ ಅವರಿಗೆ ಸಾಕ್ಷಿ ಕೊಡುತ್ತಿದ್ದನು.
- Isaiah 5:19 ಯೆಶಾಯ 5:19ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ಬೇಗನೆ ಮಾಡಲಿ; ನಾವು ಇಸ್ರಾ ಯೇಲಿನ ಪರಿಶುದ್ಧನ ಆಲೋಚನೆಯನ್ನು ತಿಳುಕೊ ಳ್ಳುವ ಹಾಗೆ ಅದು ಸವಿಾಪಿಸಿ ಬರಲಿ ಎಂದು ಹೇಳು ವವರಿಗೆ ಅಯ್ಯೋ!
- Exodus 4:8 ವಿಮೋಚನಕಾಂಡ 4:8ಅವರು ನಿನ್ನನ್ನು ನಂಬದೆ ಮೊದಲನೆಯ ಮಹ ತ್ಕಾರ್ಯವನ್ನು ತಿರಸ್ಕರಿಸಿದರೂ ಎರಡನೆಯದನ್ನು ಲಕ್ಷ್ಯವಿಟ್ಟು ನಂಬುವರು.
- Matthew 16:1–4 ಮತ್ತಾಯನು 16:1–4ಸದ್ದುಕಾಯರೊಂದಿಗೆ ಫರಿಸಾಯರು ಸಹ ಬಂದು ಆತನನ್ನು ಶೋಧಿಸುವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಅಪೇಕ್ಷಿಸಿದರು. ಆತನು ಪ್ರತ್ಯು ತ್ತರವಾಗಿ ಅವರಿಗೆ--ಸಾಯಂಕಾಲವಾದಾಗ ಆಕಾಶವು ಕೆಂಪಾಗಿದ್ದರೆ ಒಳ್ಳೆಯ ಹವಾಮಾನ ಇರುವದೆಂದೂ ಬೆಳಿಗ್ಗೆ ಆಕಾಶವು ಮೋಡಕವಿದು ಕೆಂಪಾಗಿದ್ದರೆ--ಈ ಹೊತ್ತು ಕೆಟ್ಟ ಹವಾಮಾನ ಇದೆಯೆಂದೂ ನೀವು ಅನ್ನುತ್ತೀರಿ. ಓ ಕಪಟಿಗಳೇ, ಆಕಾಶದಲ್ಲಾಗುವ ಸೂಚನೆ ಗಳನ್ನು ನೀವು ಗ್ರಹಿಸಬಲ್ಲಿರಿ; ಆದರೆ ಸಮಯಗಳ ಸೂಚನೆಗಳನ್ನು ನೀವು ಗ್ರಹಿಸಲಾರಿರಾ? ವ್ಯಭಿಚಾರಿ ಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ; ಆದರೆ ಪ್ರವಾದಿಯಾದ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡುವದಿಲ್ಲ ಎಂದು ಹೇಳಿದನು. ತರುವಾಯ ಆತನು ಅವರನ್ನು ಬಿಟ್ಟು ಹೊರಟುಹೋದನು.
- Mark 15:32 ಮಾರ್ಕನು 15:32ಇಸ್ರಾಯೇ ಲ್ಯರ ಅರಸನಾದ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ನಾವು ನೋಡಿ ನಂಬುವೆವು ಎಂದು ತಮ್ಮಲ್ಲಿ ಅಂದುಕೊಂಡರು; ಆತನೊಂದಿಗೆ ಶಿಲುಬೆಗೆ ಹಾಕಲ್ಪಟ್ಟವರೂ ಆತನನ್ನು ದೂಷಿಸಿದರು.
- Isaiah 7:11–14 ಯೆಶಾಯ 7:11–14ನಿನ್ನ ದೇವರಾದ ಕರ್ತನಿಂದ ಒಂದು ಗುರುತನ್ನು ಕೇಳು; ಅದು ಕೆಳಗೆ ಆಳದಲ್ಲಾದರೂ ಇಲ್ಲವೆ ಮೇಲೆ ಎತ್ತರದ ಲ್ಲಿದ್ದರೂ ಅದನ್ನು ಕೇಳಿಕೋ ಎಂದು ಹೇಳಿದನು. ಆದರೆ ಆಹಾಜನು -- ನಾನು ಕೇಳಿಕೊಳ್ಳುವದಿಲ್ಲ; ಇಲ್ಲವೆ ಕರ್ತನನ್ನು ಪರೀಕ್ಷಿಸುವದಿಲ್ಲ ಅಂದನು. ಅದಕ್ಕೆ (ಯೆಶಾಯನು) ದಾವೀದನ ಮನೆಯ ವರೇ, ಈಗ ಕೇಳಿರಿ, ಮನುಷ್ಯರನ್ನು ಬೇಸರಗೊಳಿ ಸುವದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವ ರನ್ನೂ ಬೇಸರಗೊಳಿಸುವಿರಾ? ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.
Original words (Greek)
- said · G2036ἔπω épō
- therefore · G3767οὖν oûn
- him · G846αὐτός autós
- What · G5101τίς tís
- sign · G4592σημεῖον sēmeîon
- shewest · G4160ποιέω poiéō
- thou · G4771σύ sý
- then · G3767οὖν oûn
- that · G2443ἵνα hína
- see · G1492εἴδω eídō
- and · G2532καί kaí
- believe · G4100πιστεύω pisteúō
- thee · G4671σοί soí
- what · G5101τίς tís
- work · G2038ἐργάζομαι ergázomai