John · chapter 6 · verse 31
John 6:31 in Kannada
ತಿನ್ನುವದಕ್ಕಾಗಿ ಆತನು ಅವರಿಗೆ ಪರಲೋಕದಿಂದ ರೊಟ್ಟಿಯನ್ನು ಕೊಟ್ಟನು ಎಂದು ಬರೆದಿರುವ ಪ್ರಕಾರ ನಮ್ಮ ಪಿತೃಗಳು ಅಡವಿ ಯಲ್ಲಿ ಮನ್ನಾ ತಿಂದರು ಎಂದು ಹೇಳಿದರು.
Tinnuvadakkaagi aatanu avarige paralokadinda rottiyannu kottanu endu barediruva prakaara namma pitrugalu adavi yalli mannaa tindaru endu helidaru.
John 6:31 in English
- King James Version (KJV)
- Our fathers did eat manna in the desert; as it is written, He gave them bread from heaven to eat.
- World English Bible (WEB)
- Our fathers ate the manna in the wilderness. As it is written, ‘He gave them bread out of heaven to eat.’”
- American Standard Version (ASV)
- Our fathers ate the manna in the wilderness; as it is written, He gave them bread out of heaven to eat.
- Bible in Basic English (BBE)
- Our fathers had the manna in the waste land, as the Writings say, He gave them bread from heaven.
- Darby Translation (DBY)
- Our fathers ate the manna in the wilderness, as it is written, He gave them bread out of heaven to eat.
- Webster's Bible (WBS)
- Our fathers ate manna in the desert; as it is written, He gave them bread from heaven to eat.
- Young's Literal Translation (YLT)
- our fathers the manna did eat in the wilderness, according as it is having been written, Bread out of the heaven He gave them to eat.'
Read in context
- 29ಯೇಸು ಪ್ರತ್ಯುತ್ತರವಾಗಿ ಅವರಿಗೆ--ದೇವರಕ್ರಿಯೆ ಯಾವದಂದರೆ, ಆತನು ಕಳುಹಿಸಿ ಕೊಟ್ಟಾತನನ್ನು ನೀವು ನಂಬುವದೇ ಅಂದನು.
- 30ಅದಕ್ಕೆ ಅವರು ಆತನಿಗೆ--ಹಾಗಾದರೆ ನಾವು ನೋಡಿ ನಿನ್ನನ್ನು ನಂಬುವಂತೆ ಯಾವ ಸೂಚಕ ಕಾರ್ಯವನ್ನು ನಮಗೆ ತೋರಿಸುತ್ತೀ? ನೀನು ಯಾವ ಕ್ರಿಯೆಯನ್ನು ಮಾಡುತ್ತೀ?
- 31ತಿನ್ನುವದಕ್ಕಾಗಿ ಆತನು ಅವರಿಗೆ ಪರಲೋಕದಿಂದ ರೊಟ್ಟಿಯನ್ನು ಕೊಟ್ಟನು ಎಂದು ಬರೆದಿರುವ ಪ್ರಕಾರ ನಮ್ಮ ಪಿತೃಗಳು ಅಡವಿ ಯಲ್ಲಿ ಮನ್ನಾ ತಿಂದರು ಎಂದು ಹೇಳಿದರು.
- 32ಆಗ ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಡಲಿಲ್ಲ; ಆದರೆ ನನ್ನ ತಂದೆಯು ನಿಮಗೆ ನಿಜವಾದ ರೊಟ್ಟಿಯನ್ನು ಪರಲೋಕದಿಂದ ಕೊಡು ತ್ತಾನೆ.
- 33ಪರಲೋಕದಿಂದ ಕೆಳಗೆ ಬಂದು ಲೋಕಕ್ಕೆ ಜೀವವನ್ನು ಕೊಡುವಾತನೇ ದೇವರ ರೊಟ್ಟಿಯಾಗಿದ್ದಾನೆ ಅಂದನು.
Cross references
- Nehemiah 9:15 ನೆಹೆಮೀಯ 9:15ಅವರ ಹಸಿವೆಗೋಸ್ಕರ ಆಕಾಶದಿಂದ ರೊಟ್ಟಿಯನ್ನೂ ಕೊಟ್ಟಿ; ಅವರ ದಾಹಕ್ಕೋಸ್ಕರ ಬಂಡೆಯಿಂದ ನೀರನ್ನು ಬರಮಾಡಿ ನೀನು ಅವರಿಗೆ ಕೊಡಲು ಪ್ರಮಾಣ ಮಾಡಿದ ದೇಶವನ್ನು ಸ್ವಾಧೀನ ಪಡಿಸಿಕೊಳ್ಳುವ ಹಾಗೆ ಅವರಿಗೆ ವಾಗ್ದಾನಮಾಡಿದಿ.
- Psalm 105:40 ಕೀರ್ತನೆಗಳು 105:40ಅವರು ಕೇಳಿದಾಗ ಲಾವಕ್ಕಿಗಳನ್ನು ಬರಮಾಡಿ, ಪರಲೋಕದ ರೊಟ್ಟಿಯಿಂದ ಅವರನ್ನು ತೃಪ್ತಿಪಡಿಸಿದನು.
- Psalm 78:24–25 ಕೀರ್ತನೆಗಳು 78:24–25ಉಣ್ಣುವದಕ್ಕೆ ಮನ್ನವನ್ನು ಅವರ ಮೇಲೆ ಸುರಿಸಿ ಪರಲೋಕದ ಧಾನ್ಯವನ್ನು ಅವರಿಗೆ ಕೊಟ್ಟನು. ಮನುಷ್ಯನು ದೂತರ ಆಹಾರ ವನ್ನು ತಿಂದನು; ತೃಪ್ತಿಯಾಗುವಷ್ಟು ಆಹಾರವನ್ನು ಅವರಿಗೆ ಆತನು ಕಳುಹಿಸಿದನು.
- Exodus 16:4–15 ವಿಮೋಚನಕಾಂಡ 16:4–15ಆಗ ಕರ್ತನು ಮೋಶೆಗೆ--ಇಗೋ, ರೊಟ್ಟಿಯನ್ನು ನಿಮಗಾಗಿ ನಾನು ಆಕಾಶದಿಂದ ಸುರಿಸುತ್ತೇನೆ; ಅವರು ನನ್ನ ನ್ಯಾಯಪ್ರಮಾಣದ ಪ್ರಕಾರ ನಡೆದುಕೊಳ್ಳುವರೋ ಇಲ್ಲವೋ ಎಂದು ನಾನು ಅವರನ್ನು ಪರೀಕ್ಷಿಸುವ ಹಾಗೆ ಜನರು ಹೊರಗೆಹೋಗಿ ಪ್ರತಿದಿನ ಆ ದಿನಕ್ಕೆ ಬೇಕಾದ ದ್ದನ್ನು ಕೂಡಿಸಲಿ. ಆರನೆಯ ದಿವಸದಲ್ಲಿ ಅವರು ತಂದದ್ದನ್ನು ಸಿದ್ಧಮಾಡುವಾಗ ಪ್ರತಿದಿನದಲ್ಲಿ ಕೂಡಿಸು ವದಕ್ಕಿಂತ ಎರಡರಷ್ಟಾಗಿರುವದು ಎಂದು ಹೇಳಿದನು. ಆಗ ಮೋಶೆ ಆರೋನರು ಇಸ್ರಾಯೇಲ್ ಮಕ್ಕಳಿ ಗೆಲ್ಲಾ--ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದಾತನು ಕರ್ತನೇ ಎಂದು ಸಾಯಂಕಾಲವಾ ದಾಗ ನಿಮಗೆ ತಿಳಿಯುವದು. ಬೆಳಿಗ್ಗೆ ಕರ್ತನ ಮಹಿಮೆ ಯನ್ನು ನೋಡುವಿರಿ; ಕರ್ತನಿಗೆ ವಿರೋಧವಾಗಿ ನೀವು ಗುಣುಗುಟ್ಟಿದ್ದನ್ನು ಆತನು ಕೇಳಿದ್ದಾನೆ; ನಮಗೆ ವಿರೋಧ ವಾಗಿ ನೀವು ಗುಣುಗುಟ್ಟುವ ಹಾಗೆ ನಾವು ಯಾರು ಅಂದರು. ಆಗ ಮೋಶೆಯು--ಸಾಯಂಕಾಲದಲ್ಲಿ ಕರ್ತನು ನಿಮಗೆ ಮಾಂಸಾಹಾರವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನೀವು ಗುಣುಗುಟ್ಟುವ ಮಾತುಗಳು ಕರ್ತನಿಗೆ ಕೇಳಿಸಿದವು. ಆ ಗುಣುಗುಟ್ಟುವಿಕೆಯು ಕರ್ತನಿಗೇ ಹೊರತು ನಮ ಗಲ್ಲ. ನಾವು ಎಷ್ಟು ಮಾತ್ರದವರು ಅಂದನು. ಮೋಶೆಯು ಆರೋನನಿಗೆ--ನೀನು ಇಸ್ರಾ ಯೇಲ್ ಮಕ್ಕಳ ಸಭೆಗೆಲ್ಲಾ--ನಿಮ್ಮ ಗುಣುಗುಟ್ಟುವಿಕೆ ಯನ್ನು ಕರ್ತನು ಕೇಳಿದ್ದರಿಂದ ನೀವು ಆತನ ಸವಿಾಪಕ್ಕೆ ಆತನ ಮುಂದೆ ಬನ್ನಿರಿ ಎಂದು ಹೇಳು ಅಂದನು. ಆರೋನನು ಇಸ್ರಾಯೇಲ್ ಮಕ್ಕಳ ಸಭೆಯ ಸಂಗಡ ಮಾತನಾಡುತ್ತಿದ್ದಾಗ ಅವರು ಅರಣ್ಯದ ಕಡೆಗೆ ನೋಡಿ ದರು. ಆಗ ಇಗೋ, ಕರ್ತನ ಮಹಿಮೆಯು ಮೇಘದಲ್ಲಿ ಪ್ರತ್ಯಕ್ಷವಾಯಿತು. ಆಗ ಕರ್ತನು ಮೋಶೆಯ ಸಂಗಡ ಮಾತ ನಾಡಿ-- ಇಸ್ರಾಯೇಲ್ ಮಕ್ಕಳ ಗುಣುಗುಟ್ಟು ವಿಕೆಯನ್ನು ಕೇಳಿದ್ದೇನೆ. ಅವರ ಸಂಗಡ ನೀನು ಮಾತ ನಾಡಿ--ನೀವು ಸಾಯಂಕಾಲದಲ್ಲಿ ಮಾಂಸವನ್ನು ಉಣ್ಣು ವಿರಿ, ಬೆಳಿಗ್ಗೆ ರೊಟ್ಟಿಯಿಂದ ತೃಪ್ತರಾಗುವಿರಿ. ನಾನೇ ನಿಮ್ಮ ದೇವರಾದ ಕರ್ತನೆಂದು ತಿಳಿದುಕೊಳ್ಳುವಿರಿ ಎಂದು ಅವರಿಗೆ ಹೇಳು ಅಂದನು. ಸಾಯಂಕಾಲದಲ್ಲಿ ಆದದ್ದೇನಂದರೆ--ಲಾವಕ್ಕಿ ಗಳು ಬಂದು ಅವರ ಪಾಳೆಯವನ್ನು ಮುಚ್ಚಿಕೊಂಡವು; ಬೆಳಿಗ್ಗೆ ಮಂಜು ಪಾಳೆಯದ ಸುತ್ತಲೂ ಬಿದ್ದಿತ್ತು. ಬಿದ್ದಿದ್ದ ಮಂಜು ಹೋದ ಮೇಲೆ ಇಗೋ, ಗಟ್ಟಿ ಯಾದ ಪದಾರ್ಥವು ಮಂಜಿನ ಹನಿಯಷ್ಟು ಚಿಕ್ಕ ದಾದದ್ದೂ ಗುಂಡಾದದ್ದೂ ಅರಣ್ಯದ ಭೂಮಿಯ ಮೇಲೆ ಹರಡಿತ್ತು. ಇಸ್ರಾಯೇಲ್ ಮಕ್ಕಳು ಅದನ್ನು ನೋಡಿದಾಗ ಅವರು ಒಬ್ಬರಿಗೊಬ್ಬರು--ಇದು ಮನ್ನಾ ಅಂದರು. ಯಾಕಂದರೆ ಅದು ಏನಾಗಿತ್ತೆಂದು ಅವರಿಗೆ ತಿಳಿಯಲಿಲ್ಲ. ಆಗ ಮೋಶೆಯು ಅವರಿಗೆ--ಕರ್ತನು ನಿಮಗೆ ಕೊಟ್ಟಿರುವ ರೊಟ್ಟಿಯು ಇದೇ ಎಂದು ಹೇಳಿದನು.
- Exodus 16:35 ವಿಮೋಚನಕಾಂಡ 16:35ಇಸ್ರಾಯೇಲ್ ಮಕ್ಕಳು ವಾಸವಾಗಿರತಕ್ಕ ದೇಶಕ್ಕೆ ಬರುವ ವರೆಗೆ ನಾಲ್ವತ್ತು ವರುಷ ಮನ್ನವನ್ನು ತಿಂದರು. ಕಾನಾನ್ ದೇಶದ ಮೇರೆಗಳಿಗೆ ಬರುವ ವರೆಗೂ ಅವರು ಮನ್ನವನ್ನು ತಿಂದರು.ಓಮೆರ್ ಅಂದರೆ ಎಫದಲ್ಲಿ ಹತ್ತನೆಯ ಒಂದು ಪಾಲು.
- John 6:49 ಯೋಹಾನನು 6:49ನಿಮ್ಮ ಪಿತೃಗಳು ಅಡವಿಯಲ್ಲಿ ಮನ್ನಾ ತಿಂದಾಗ್ಯೂ ಸತ್ತು ಹೋದರು.
- Numbers 11:6–9 ಅರಣ್ಯಕಾಂಡ 11:6–9ಆದರೆ ಈಗ ನಮ್ಮ ಪ್ರಾಣವು ಬತ್ತಿಹೋಯಿತು; ಈ ಮನ್ನವಲ್ಲದೆ ಮತ್ತೆ ಬೇರೆ ಯಾವದೂ ನಮ್ಮ ಕಣ್ಣುಗಳ ಮುಂದೆ ಇರುವದಿಲ್ಲ ಅಂದರು. ಆ ಮನ್ನವು ಕೊತ್ತುಂಬರಿ ಬೀಜದ ಹಾಗೆ ಇತ್ತು. ಅದರ ಬಣ್ಣವು ಬದೋಲಖ ಬಣ್ಣದ ಹಾಗಿತ್ತು. ಜನರು ಹೊರಗೆಹೋಗಿ ಅದನ್ನು ಕೂಡಿಸಿ ಬೀಸುವ ಕಲ್ಲುಗಳಲ್ಲಿ ಬೀಸಿ ಇಲ್ಲವೆ ಒರಳಿನಲ್ಲಿ ಕುಟ್ಟಿ ತವೆಗಳಲ್ಲಿ ಸುಟ್ಟು ಅದರಿಂದ ರೊಟ್ಟಿಗಳನ್ನು ಮಾಡುತ್ತಿದ್ದರು. ಅದು ಶುದ್ಧ ಎಣ್ಣೇ ರೊಟ್ಟಿಯ ರುಚಿಯ ಹಾಗೆ ಇತ್ತು. ರಾತ್ರಿಯಲ್ಲಿ ಮಂಜು ಪಾಳೆಯದ ಮೇಲೆ ಬೀಳುತ್ತಿ ದ್ದಾಗ ಮನ್ನವು ಅದರ ಮೇಲೆ ಬೀಳುತ್ತಿತ್ತು.
- Nehemiah 9:20 ನೆಹೆಮೀಯ 9:20ಇದಲ್ಲದೆ ನೀನು ಅವರಿಗೆ ಬೋಧಿ ಸುವ ಹಾಗೆ ನಿನ್ನ ಒಳ್ಳೇ ಆತ್ಮನನ್ನು ಕೊಟ್ಟಿ; ಅವರ ಬಾಯಿಗೆ ನಿನ್ನ ಮನ್ನವನ್ನು ಹಿಂದೆಗೆಯಲಿಲ್ಲ. ಅವರ ದಾಹಕ್ಕೆ ನೀರನ್ನು ಕೊಟ್ಟಿ.
- Deuteronomy 8:3 ಧರ್ಮೋಪದೇಶಕಾಂಡ 8:3ನಿನ್ನನ್ನು ಕುಂದಿಸಿ ಹಸಿ ಯುವಂತೆ ಆತನು ಮಾಡಿದನು. ರೊಟ್ಟಿ ಮಾತ್ರದಿಂದ ಮನುಷ್ಯನು ಬದುಕುವದಿಲ್ಲವೆಂದೂ ಕರ್ತನ ಬಾಯಿ ಯೊಳಗಿಂದ ಹೊರಡುವ ಪ್ರತಿಯೊಂದು ಮಾತಿ ನಿಂದಲೂ ಮನುಷ್ಯನು ಬದುಕುತ್ತಾನೆಂದು ನಿನಗೆ ತಿಳಿಸುವ ಹಾಗೆ ನೀನು ತಿಳಿಯದಂಥ ಮತ್ತು ನಿನ್ನ ಪಿತೃಗಳು ತಿಳಿಯದಂಥ ಮನ್ನವನ್ನು ನಿನಗೆ ಉಣ್ಣಲು ಕೊಟ್ಟನು.
- Joshua 5:12 ಯೆಹೋಶುವ 5:12ಅವರು ಆ ದೇಶದ ಹಳೆಯ ಧಾನ್ಯವನ್ನು ತಿಂದ ಮರು ದಿನದಲ್ಲೇ ಮನ್ನವು ನಿಂತುಹೋಯಿತು; ಇಸ್ರಾಯೇಲ್ ಮಕ್ಕಳಿಗೆ ಮನ್ನ ತಿರಿಗಿ ಸಿಕ್ಕಲಿಲ್ಲ; ಆ ವರುಷದಲ್ಲೆಲ್ಲಾ ಕಾನಾನ್ ದೇಶದ ಫಲವನ್ನು ತಿಂದರು.
- Revelation 2:17 ಪ್ರಕಟನೆ 2:17ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನೂ ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವನ್ನು ತಿನ್ನುವದಕ್ಕೆ ನಾನು ಕೊಡು ವೆನು; ಇದಲ್ಲದೆ ಅವನಿಗೆ ಹೊಸ ಹೆಸರು ಬರೆದಿರುವ ಬಿಳೀ ಕಲ್ಲನ್ನು ಕೊಡುವೆನು ಅದನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿ
- 1 Corinthians 10:3 1 ಕೊರಿಂಥದವರಿಗೆ 10:3ಅವರೆಲ್ಲರೂ ಆತ್ಮಿಕವಾದ ಒಂದೇ ಆಹಾರವನ್ನು ತಿಂದರು;
Original words (Greek)
- Our · G2257ἡμῶν hēmōn
- fathers · G3962πατήρ patḗr
- eat · G5315φάγω phágō
- manna · G3131μάννα mánna
- in · G1722ἐν en
- desert · G2048ἔρημος érēmos
- as · G2531καθώς kathṓs
- is · G2076ἐστί estí
- written · G1125γράφω gráphō
- gave · G1325δίδωμι dídōmi
- them · G846αὐτός autós
- bread · G740ἄρτος ártos
- from · G1537ἐκ ek
- heaven · G3772οὐρανός ouranós
- eat · G5315φάγω phágō