John · chapter 6 · verse 32
John 6:32 in Kannada
ಆಗ ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಡಲಿಲ್ಲ; ಆದರೆ ನನ್ನ ತಂದೆಯು ನಿಮಗೆ ನಿಜವಾದ ರೊಟ್ಟಿಯನ್ನು ಪರಲೋಕದಿಂದ ಕೊಡು ತ್ತಾನೆ.
Aaga yesu avarige--naanu nimage nijanijavaagi heluttene. Mosheyu nimage paralokadinda rotti kodalilla; aadare nanna tandeyu nimage nijavaada rottiyannu paralokadinda kodu ttaane.
John 6:32 in English
- King James Version (KJV)
- Then Jesus said unto them, Verily, verily, I say unto you, Moses gave you not that bread from heaven; but my Father giveth you the true bread from heaven.
- World English Bible (WEB)
- Jesus therefore said to them, “Most certainly, I tell you, it wasn’t Moses who gave you the bread out of heaven, but my Father gives you the true bread out of heaven.
- American Standard Version (ASV)
- Jesus therefore said unto them, Verily, verily, I say unto you, It was not Moses that gave you the bread out of heaven; but my Father giveth you the true bread out of heaven.
- Bible in Basic English (BBE)
- Jesus then said to them, Truly I say to you, What Moses gave you was not the bread from heaven; it is my Father who gives you the true bread from heaven.
- Darby Translation (DBY)
- Jesus therefore said to them, Verily, verily, I say to you, [It is] not Moses that has given you the bread out of heaven; but my Father gives you the true bread out of heaven.
- Webster's Bible (WBS)
- Then Jesus said to them, Verily, verily, I say to you, Moses gave you not that bread from heaven; but my Father giveth you the true bread from heaven.
- Young's Literal Translation (YLT)
- Jesus, therefore, said to them, 'Verily, verily, I say to you, Moses did not give you the bread out of the heaven; but my Father doth give you the true bread out of the heaven;
Read in context
- 30ಅದಕ್ಕೆ ಅವರು ಆತನಿಗೆ--ಹಾಗಾದರೆ ನಾವು ನೋಡಿ ನಿನ್ನನ್ನು ನಂಬುವಂತೆ ಯಾವ ಸೂಚಕ ಕಾರ್ಯವನ್ನು ನಮಗೆ ತೋರಿಸುತ್ತೀ? ನೀನು ಯಾವ ಕ್ರಿಯೆಯನ್ನು ಮಾಡುತ್ತೀ?
- 31ತಿನ್ನುವದಕ್ಕಾಗಿ ಆತನು ಅವರಿಗೆ ಪರಲೋಕದಿಂದ ರೊಟ್ಟಿಯನ್ನು ಕೊಟ್ಟನು ಎಂದು ಬರೆದಿರುವ ಪ್ರಕಾರ ನಮ್ಮ ಪಿತೃಗಳು ಅಡವಿ ಯಲ್ಲಿ ಮನ್ನಾ ತಿಂದರು ಎಂದು ಹೇಳಿದರು.
- 32ಆಗ ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಡಲಿಲ್ಲ; ಆದರೆ ನನ್ನ ತಂದೆಯು ನಿಮಗೆ ನಿಜವಾದ ರೊಟ್ಟಿಯನ್ನು ಪರಲೋಕದಿಂದ ಕೊಡು ತ್ತಾನೆ.
- 33ಪರಲೋಕದಿಂದ ಕೆಳಗೆ ಬಂದು ಲೋಕಕ್ಕೆ ಜೀವವನ್ನು ಕೊಡುವಾತನೇ ದೇವರ ರೊಟ್ಟಿಯಾಗಿದ್ದಾನೆ ಅಂದನು.
- 34ಅದಕ್ಕವರು ಆತನಿಗೆ--ಕರ್ತನೇ, ಈ ರೊಟ್ಟಿಯನ್ನು ನಮಗೆ ಯಾವಾಗಲೂ ಕೊಡು ಅಂದರು.
Cross references
- John 15:1 ಯೋಹಾನನು 15:1ನಾನೇ ನಿಜವಾದ ದ್ರಾಕ್ಷೇ ಬಳ್ಳಿ ನನ್ನ ತಂದೆ ವ್ಯವಸಾಯಗಾರನು.
- John 6:58 ಯೋಹಾನನು 6:58ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೆ; ನಿಮ್ಮ ಪಿತೃಗಳು ಮನ್ನಾ ತಿಂದಾಗ್ಯೂ ಸತ್ತುಹೋದಂತೆ ಅಲ್ಲ; ಆದರೆ ಈ ರೊಟ್ಟಿಯನ್ನು ತಿನ್ನುವವನು ಎಂದೆಂದಿಗೂ ಜೀವಿಸುವನು ಅಂದನು.
- Exodus 16:4 ವಿಮೋಚನಕಾಂಡ 16:4ಆಗ ಕರ್ತನು ಮೋಶೆಗೆ--ಇಗೋ, ರೊಟ್ಟಿಯನ್ನು ನಿಮಗಾಗಿ ನಾನು ಆಕಾಶದಿಂದ ಸುರಿಸುತ್ತೇನೆ; ಅವರು ನನ್ನ ನ್ಯಾಯಪ್ರಮಾಣದ ಪ್ರಕಾರ ನಡೆದುಕೊಳ್ಳುವರೋ ಇಲ್ಲವೋ ಎಂದು ನಾನು ಅವರನ್ನು ಪರೀಕ್ಷಿಸುವ ಹಾಗೆ ಜನರು ಹೊರಗೆಹೋಗಿ ಪ್ರತಿದಿನ ಆ ದಿನಕ್ಕೆ ಬೇಕಾದ ದ್ದನ್ನು ಕೂಡಿಸಲಿ.
- Psalm 78:23 ಕೀರ್ತನೆಗಳು 78:23ಆದರೆ ಆತನು ಮೇಲಿರುವ ಮೇಘಗಳಿಗೆ ಆಜ್ಞಾಪಿಸಿ ಪರಲೋಕದ ಕದಗಳನ್ನು ತೆರೆದನು.
- John 6:55 ಯೋಹಾನನು 6:55ಯಾಕಂದರೆ ನನ್ನ ಮಾಂಸವು ನಿಜವಾದ ಆಹಾರವೂ ನನ್ನ ರಕ್ತವು ನಿಜವಾದ ಪಾನವೂ ಆಗಿದೆ.
- John 6:33 ಯೋಹಾನನು 6:33ಪರಲೋಕದಿಂದ ಕೆಳಗೆ ಬಂದು ಲೋಕಕ್ಕೆ ಜೀವವನ್ನು ಕೊಡುವಾತನೇ ದೇವರ ರೊಟ್ಟಿಯಾಗಿದ್ದಾನೆ ಅಂದನು.
- John 6:41 ಯೋಹಾನನು 6:41ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ ಎಂದು ಆತನು ಹೇಳಿದ್ದಕ್ಕೆ ಯೆಹೂದ್ಯರು ಆತನ ವಿಷಯವಾಗಿ ಗುಣುಗುಟ್ಟಿ--
- Exodus 16:8 ವಿಮೋಚನಕಾಂಡ 16:8ಆಗ ಮೋಶೆಯು--ಸಾಯಂಕಾಲದಲ್ಲಿ ಕರ್ತನು ನಿಮಗೆ ಮಾಂಸಾಹಾರವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನೀವು ಗುಣುಗುಟ್ಟುವ ಮಾತುಗಳು ಕರ್ತನಿಗೆ ಕೇಳಿಸಿದವು. ಆ ಗುಣುಗುಟ್ಟುವಿಕೆಯು ಕರ್ತನಿಗೇ ಹೊರತು ನಮ ಗಲ್ಲ. ನಾವು ಎಷ್ಟು ಮಾತ್ರದವರು ಅಂದನು.
- John 6:35 ಯೋಹಾನನು 6:35ಅದಕ್ಕೆ ಯೇಸು ಅವರಿಗೆ--ನಾನೇ ಆ ಜೀವದ ರೊಟ್ಟಿ; ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವದಿಲ್ಲ ಮತ್ತು ನನ್ನ ಮೇಲೆ ನಂಬಿಕೆ ಇಡುವವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ.
- John 1:9 ಯೋಹಾನನು 1:9ಲೋಕದಲ್ಲಿ ಬರುವ ಪ್ರತಿಯೊಬ್ಬ ಮನುಷ್ಯನಿಗೆ ಆತನು ಬೆಳಕನ್ನು ಕೊಡುವ ನಿಜವಾದ ಬೆಳಕಾಗಿದ್ದನು.
- John 6:50 ಯೋಹಾನನು 6:50ಮನುಷ್ಯನು ತಿಂದು ಸಾಯದೇ ಇರು ವಂತೆ ಪರಲೋಕದಿಂದ ಕೆಳಗೆ ಇಳಿದು ಬಂದ ರೊಟ್ಟಿ ಇದೇ.
- Galatians 4:4 ಗಲಾತ್ಯದವರಿಗೆ 4:4ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ