Skip to content
ThuthiThuthiThuthi
John · chapter 6 · verse 34

John 6:34 in Kannada

ಅದಕ್ಕವರು ಆತನಿಗೆ--ಕರ್ತನೇ, ಈ ರೊಟ್ಟಿಯನ್ನು ನಮಗೆ ಯಾವಾಗಲೂ ಕೊಡು ಅಂದರು.

Adakkavaru aatanige--kartane, ee rottiyannu namage yaavaagaloo kodu andaru.

John 6:34 in English

King James Version (KJV)
Then said they unto him, Lord, evermore give us this bread.
World English Bible (WEB)
They said therefore to him, “Lord, always give us this bread.”
American Standard Version (ASV)
They said therefore unto him, Lord, evermore give us this bread.
Bible in Basic English (BBE)
Ah, Lord, they said, give us that bread for ever!
Darby Translation (DBY)
They said therefore to him, Lord, ever give to us this bread.
Webster's Bible (WBS)
Then said they to him, Lord, evermore give us this bread.
Young's Literal Translation (YLT)
They said, therefore, unto him, 'Sir, always give us this bread.'

Read in context

  1. 32ಆಗ ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಡಲಿಲ್ಲ; ಆದರೆ ನನ್ನ ತಂದೆಯು ನಿಮಗೆ ನಿಜವಾದ ರೊಟ್ಟಿಯನ್ನು ಪರಲೋಕದಿಂದ ಕೊಡು ತ್ತಾನೆ.
  2. 33ಪರಲೋಕದಿಂದ ಕೆಳಗೆ ಬಂದು ಲೋಕಕ್ಕೆ ಜೀವವನ್ನು ಕೊಡುವಾತನೇ ದೇವರ ರೊಟ್ಟಿಯಾಗಿದ್ದಾನೆ ಅಂದನು.
  3. 34ಅದಕ್ಕವರು ಆತನಿಗೆ--ಕರ್ತನೇ, ಈ ರೊಟ್ಟಿಯನ್ನು ನಮಗೆ ಯಾವಾಗಲೂ ಕೊಡು ಅಂದರು.
  4. 35ಅದಕ್ಕೆ ಯೇಸು ಅವರಿಗೆ--ನಾನೇ ಆ ಜೀವದ ರೊಟ್ಟಿ; ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವದಿಲ್ಲ ಮತ್ತು ನನ್ನ ಮೇಲೆ ನಂಬಿಕೆ ಇಡುವವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ.
  5. 36ಆದರೆ--ನೀವು ನನ್ನನ್ನು ನೋಡಿಯೂ ನಂಬಲಿಲ್ಲ ಎಂದು ನಾನು ನಿಮಗೆ ಹೇಳಿದೆನು.
Read all of John 6

Cross references

Original words (Greek)

John 6:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.